• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕುಟುಂಬ ಸಮೇತ ಬಂದು ಮತದಾನ ಮಾಡಿದ ಸಂಸದ ಪ್ರಜ್ವಲ್ ರೇವಣ್ಣ!

ಪ್ರತಿಧ್ವನಿ by ಪ್ರತಿಧ್ವನಿ
April 26, 2024
in ರಾಜಕೀಯ
0
ಕುಟುಂಬ ಸಮೇತ ಬಂದು ಮತದಾನ ಮಾಡಿದ ಸಂಸದ ಪ್ರಜ್ವಲ್ ರೇವಣ್ಣ!
Share on WhatsAppShare on FacebookShare on Telegram

ಹಾಸನ: ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಕುಟುಂಬ ಸಮೇತರಾಗಿ ಮತ ಚಲಾಯಿಸಿದ್ದಾರೆ.

ADVERTISEMENT

ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆ ಗ್ರಾಮದಲ್ಲಿ ಕುಟುಂಬಸ್ಥರ ಸಮೇತರಾಗಿ ಆಗಮಿಸಿ ಹಕ್ಕು ಚಲಾಯಿಸಿದ್ದಾರೆ. ಮತದಾನಕ್ಕೂ ಮುನ್ನ ಹರದನಹಳ್ಳಿ ಗ್ರಾಮದಲ್ಲಿರುವ ದೇವೇಶ್ವರ ದೇವಾಲಯಕ್ಕೆ ಸಹೋದರ ಸೂರಜ್ ರೇವಣ್ಣ ಜೊತೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜೆಡಿಎಸ್ (JDS) ಪರ ಉತ್ತಮ ವಾತಾವರಣವಿದೆ. ಜೆಡಿಎಸ್ ಗೆದ್ದೇ ಗೆಲ್ಲುತ್ತದೆ. ಈ ಕುರಿತು ಯಾವುದೇ ಸಂಶಯವಿಲ್ಲ. ನೂರಕ್ಕೆ ನೂರು ಜನರ ಮೇಲೆ ವಿಶ್ವಾಸ ಇದೆ. ಮನೆ ದೇವರು ದೇವೇಶ್ವರನಿಗೆ ಪೂಜೆ ಸಲ್ಲಿಸಿದ್ದೇನೆ. ಬಿಜೆಪಿ ಕಾರ್ಯಕರ್ತರು, ನಮ್ಮ ಮುಖಂಡರು ಒಟ್ಟಾಗಿ ಕೆಲಸ ಮಾಡಿದ್ದಾರೆ. ಮೊದಲ ಹಂತದ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿಯೂ ಮೈತ್ರಿ ಪಕ್ಷ ಗೆಲ್ಲಲ್ಲಿದೆ ಎಂದು ಹೇಳಿದ್ದಾರೆ.

Tags: ElectionHassanJDSlokasabha electionPrajwal Revanna
Previous Post

ಮೂಲಭೂತ ಸೌಕರ್ಯ ಮರೀಚಿಕೆ; ಮತದಾನ ಬಹಿಷ್ಕರಿಸಿದ ಮತದಾರರು

Next Post

ಚುನಾವಣಾ ವೇಳೆ ಕರ್ತವ್ಯದಲ್ಲಿದ್ದ ಮಹಿಳಾ ಅಧಿಕಾರಿ ನಿಧನ

Related Posts

ನಾನು ಯಾರಿಗೂ ಹೆದರಲ್ಲ, ಯಾವುದಕ್ಕೂ ಬಗ್ಗಲ್ಲ : ವಿರೋಧಿಗಳ ವಿರುದ್ಧ ಗುಡುಗಿದ‌ ಬಾದಲ್..!
Top Story

ನಾನು ಯಾರಿಗೂ ಹೆದರಲ್ಲ, ಯಾವುದಕ್ಕೂ ಬಗ್ಗಲ್ಲ : ವಿರೋಧಿಗಳ ವಿರುದ್ಧ ಗುಡುಗಿದ‌ ಬಾದಲ್..!

by ಪ್ರತಿಧ್ವನಿ
August 14, 2026
0

ಬೆಂಗಳೂರು : ಪಂಜಾಬಿನ ಶಿರೋಮಣಿ ಅಕಾಳಿದಳದ ಮುಖ್ಯಸ್ಥ ಸುಖ್‌ಬೀರ್‌ ಸಿಂಗ್‌ ಬಾದಲ್‌ ಅವರ ಮೇಲೆ ನಡೆದಿದ್ದ ಗುಂಡಿನ ದಾಳಿಯ ಬಗ್ಗೆ ಹಲವು ರೀತಿಯ ಅನುಮಾನಗಳು ಸೃಷ್ಟಿಯಾಗಿವೆ. ಪಂಜಾಬ್‌ನಿಂದ...

Read moreDetails
ಪಿಎಸ್‌ಐಗೆ ಕಪಾಳಮೋಕ್ಷ: ಮಗಳ ಪರವಾಗಿ ಕ್ಷಮೆ ಕೇಳಿದ ಶಾಸಕ ಬಿ.ಸುರೇಶ್‌ಗೌಡ

ಪಿಎಸ್‌ಐಗೆ ಕಪಾಳಮೋಕ್ಷ: ಮಗಳ ಪರವಾಗಿ ಕ್ಷಮೆ ಕೇಳಿದ ಶಾಸಕ ಬಿ.ಸುರೇಶ್‌ಗೌಡ

August 14, 2026
ನನ್ನ ಅಧಿಕಾರವನ್ನು ಯಾರ ವಿರುದ್ಧವೂ ಬಳಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್‌ ಭರವಸೆ

ನನ್ನ ಅಧಿಕಾರವನ್ನು ಯಾರ ವಿರುದ್ಧವೂ ಬಳಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್‌ ಭರವಸೆ

August 14, 2026
ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದ ಸ್ಥಳ ಶುದ್ಧೀಕರಣ: ಉತ್ತರಾಖಂಡದ ಸಿಎಂ ರಾಜೀನಾಮೆಗೆ ಡಿ.ಕೆ ಶಿವಕುಮಾರ್ ಆಗ್ರಹ

ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದ ಸ್ಥಳ ಶುದ್ಧೀಕರಣ: ಉತ್ತರಾಖಂಡದ ಸಿಎಂ ರಾಜೀನಾಮೆಗೆ ಡಿ.ಕೆ ಶಿವಕುಮಾರ್ ಆಗ್ರಹ

August 14, 2026
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ: ಸಿಕ್ಕ ಮತಗಳೆಷ್ಟು..?

ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ: ಸಿಕ್ಕ ಮತಗಳೆಷ್ಟು..?

August 14, 2026
Next Post
ಚುನಾವಣಾ ವೇಳೆ ಕರ್ತವ್ಯದಲ್ಲಿದ್ದ ಮಹಿಳಾ ಅಧಿಕಾರಿ ನಿಧನ

ಚುನಾವಣಾ ವೇಳೆ ಕರ್ತವ್ಯದಲ್ಲಿದ್ದ ಮಹಿಳಾ ಅಧಿಕಾರಿ ನಿಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!