• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಂಸದ ಪ್ರತಾಪ್​ ಸಿಂಹರಿಗೆ ರಾಜಕೀಯ ಪ್ರಬುದ್ಧತೆ ಇಲ್ಲ : ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
June 14, 2023
in ರಾಜಕೀಯ
0
ಸಂಸದ ಪ್ರತಾಪ್​ ಸಿಂಹರಿಗೆ ರಾಜಕೀಯ ಪ್ರಬುದ್ಧತೆ ಇಲ್ಲ : ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು, ಜೂನ್ 14: ಸಂಸದ ಪ್ರತಾಪ್ ಸಿಂಹ ಅವರಿಗೆ ರಾಜಕೀಯ ಪ್ರಬುದ್ಧತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ . ಬೆಂಗಳೂರಿನಲ್ಲಿ ಮಾತನಾಡಿದ ಅವರು ಪ್ರತಾಪ್ ಸಿಂಹ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಬೆಂಗಳೂರು ರಸ್ತೆ ತಾವೇ ಮಾಡಿಸಿದ್ದು ಎನ್ನುತ್ತಾರೆ. ಅವರು ಬೆಂಗಳೂರು ರಸ್ತೆಗೆ ಸಂಸದರೇ..? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ನ್ನ ರಾಜಕೀಯ ಜೀವನದಲ್ಲಿ ವಿರೋಧ ಪಕ್ಷದವರೊಂದಿಗೆ ಮಾತೂ ಆಡುವುದಿಲ್ಲ ಅಧಿಕಾರದಲ್ಲಿದ್ದಾಗ ಅವರ ಮನೆಗೂ ಹೋಗುವುದಿಲ್ಲ. ಅವರು ಬಂದರೆ ಸೌಜನ್ಯಕ್ಕಾಗಿ ಮಾತನಾಡುತ್ತೇನೆ ಆದರೆ ರಾಜಕೀಯ ಮಾತನಾಡುವುದಿಲ್ಲ ಎಂದರು.

ADVERTISEMENT

ಕಾಂಗ್ರೆಸ್ ಮತ್ತು ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ಸಂಸದ ಪ್ರತಾಪ್ ಸಿಂಹ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಯಾರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಹೇಳಬೇಕು. ಯಾರು ಎಂದು ಅವರಿಗೆ ಗೊತ್ತಿರಬೇಕಲ್ಲ ಮಾಹಿತಿ ಇದ್ದರೆ ಹೇಳಲಿ.ರಾಜ್ಯಪಾಲರಿಗೆ ದೂರು ಕೊಡುವುದಾದರೆ ಕೊಡಲಿ ಎಂದ ಮುಖ್ಯಮಂತ್ರಿಗಳು ಪೇ ಸಿಎಂ ಕುರಿತು ತನಿಖೆ ಮಾಡಿಸಲು ಹೇಳಿರಲಿಲ್ಲ. ತನಿಖೆಯನ್ನು ಯಾವಾಗ , ಯಾರಿಂದ ಎಷ್ಟು ಹೊತ್ತಿಗೆ ಮಾಡಿಸಬೇಕು ಎನ್ನುವುದು ನಮಗೆ ಸೇರಿದ್ದು ಎಂದರು.

ಅಧಿಕೃತ ಸಭೆಯಲ್ಲ

ನಿನ್ನೆ ನಡೆದ ಬಿಬಿಎಂಪಿ ಸಭೆಯಲ್ಲಿ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೆವಾಲ ಅವರು ಭಾಗಿಯಾಗಿರುವ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅದು ಅಧಿಕೃತ ಸಭೆಯಲ್ಲ. ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ಕರೆದಿದ್ದ ಸಭೆಯಲ್ಲಿ ಪ್ರಾಸಂಗಿಕವಾಗಿ ಬಿಬಿಎಂಪಿ ಚುನಾವಣೆ ಬಗ್ಗೆಯೂ ಮಾತನಾಡಿದ್ದಾರೆ. ಹೆಬ್ಬಾಳ ಫ್ಲೈ ಓವರ್ ನೋಡಲು ಹೋಗುತ್ರಿದ್ದ ಸಂದರ್ಭದಲ್ಲಿ ಕುಳಿತಿದ್ದಾರೆ. ಉಪಮುಖ್ಯಮಂತ್ರಿಗಳು ಶಾಸಕರನ್ನು ಭೇಟಿ ಮಾಡಿದ್ದು, ಕಾನೂನು ಅಭಿಪ್ರಾಯ ಪಡೆಯಲು ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದರು.

Tags: BangaloreCM SiddaramaiahMP Pratap SinghMysoreopposition partyPolitical Maturity
Previous Post

‘ಕೈ’ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪರನ್ನು ಭೇಟಿಯಾದ ಬಗ್ಗೆ ಬೊಮ್ಮಾಯಿ ಸ್ಪಷ್ಟನೆ

Next Post

ಪ್ರತಾಪ್‌ ಸಿಂಹ ಹಾಗೂ ಸಿ.ಟಿ ರವಿ ಬಿಜೆಪಿ ವಿರುದ್ಧ ವಾಗ್ದಾಳಿ.. ಏನಿದು ಮಸಲತ್ತು..?

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
Next Post
ಪ್ರತಾಪ್‌ ಸಿಂಹ ಹಾಗೂ ಸಿ.ಟಿ ರವಿ ಬಿಜೆಪಿ ವಿರುದ್ಧ ವಾಗ್ದಾಳಿ.. ಏನಿದು ಮಸಲತ್ತು..?

ಪ್ರತಾಪ್‌ ಸಿಂಹ ಹಾಗೂ ಸಿ.ಟಿ ರವಿ ಬಿಜೆಪಿ ವಿರುದ್ಧ ವಾಗ್ದಾಳಿ.. ಏನಿದು ಮಸಲತ್ತು..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!