• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ರಾಜರು ಜನರಿಗೆ, ಪಕ್ಷದ ನಾಯಕರಿಗೆ ಕೈ ಮುಗಿಯಬೇಕು: ಯದುವೀರ್‌ ಒಡೆಯರ್‌ ಕಾಲೆಳೆದ ಪ್ರತಾಪ್‌ ಸಿಂಹ

Any Mind by Any Mind
March 12, 2024
in ಇದೀಗ, ಕರ್ನಾಟಕ, ರಾಜಕೀಯ
0
ರಾಜರು ಜನರಿಗೆ, ಪಕ್ಷದ ನಾಯಕರಿಗೆ ಕೈ ಮುಗಿಯಬೇಕು: ಯದುವೀರ್‌ ಒಡೆಯರ್‌ ಕಾಲೆಳೆದ ಪ್ರತಾಪ್‌ ಸಿಂಹ
Share on WhatsAppShare on FacebookShare on Telegram

ಲೋಕಸಭಾ(Loka Saba) ಚುನಾವಣೆ(Election) ಟಿಕೆಟ್‌(Ticket) ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್‌ ಸಿಂಹ(Prathap Simha), ರಾಜವಂಶಸ್ಥ ಯದುವೀರ್‌ ಒಡೆಯರ್‌(Yaduveer) ಅವರ ಕಾಲೆಳೆದಿದ್ದಾರೆ.

ADVERTISEMENT

ಟಿಕೆಟ್‌(Ticket) ವಿಚಾರವಾಗಿ ಮಾಧ್ಯಮಗಳಿಗೆ ಹೇಳಿಕೆ‌ ‌ನೀಡುವ ಸಂದರ್ಭದಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಹವಾನಿಯಂತ್ರಿತ ಕೊಠಡಿಯಲ್ಲಿರುವ ಮಹಾರಾಜರು ಚುನಾವಣೆಗೆ ಸ್ಪರ್ಧಿಸಲು ಮುಂದಾಗಿರುವುದನ್ನು ಸ್ವಾಗತಿಸುತ್ತೇನೆ. ಮಹಾರಾಜರು ರಾಜಕಾರಣಕ್ಕೆ ಬಂದು ಜನಸಾಮಾನ್ಯರ ಬಳಿಗೆ ಬರಲಿದ್ದಾರೆ. ಅವರು ರಾಜಕಾರಣಕ್ಕೆ ಬಂದರೆ ಜನರಿಗೆ ಹಲವಾರು ರೀತಿಯ ಅನುಕೂಲ ಆಗಲಿದೆ. ಮಹಾರಾಜರು ಜನ ಸಾಮಾನ್ಯರಿಗೆ, ಪಕ್ಷದ ನಾಯಕರಿಗೆ ಕೈ ಮುಗಿಯಬೇಕು. ಪಕ್ಷದ ಸಿದ್ದಾಂತದಂತೆ ನಾಯಕರು ವೇದಿಕೆಯ ಮೇಲೆ ಆಸೀ‌‌ನರಾದರೆ ಜನಸಾಮಾನ್ಯರ ಸಾಲಿನಲ್ಲಿ ಕೂರಬೇಕು ಎನ್ನುವ ಮೂಲಕ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಾಲೆಳೆದು, ವ್ಯಂಗ್ಯ ಮಾಡಿದ್ದಾರೆ.

#BJPKarnataka #MysoreKodagu #PrathapSimha #Yaduveer #MPelection

Previous Post

ಟಿಕೆಟ್ ಕೈ ತಪ್ಪಿದ ಹಿನ್ನೆಲೆ ವಿದಾಯ ಭಾಷಣ ಮಾಡಿದ್ರಾ ಸಂಸದ ಪ್ರತಾಪ್ ಸಿಂಹ?

Next Post

“ಯವರಾಜರೇ ನಿಮಗೆ ನಿಮ್ಮದೇ ಘನತೆ ಇದೆ, ದಯವಿಟ್ಟು ರಾಜಕೀಯಕ್ಕೆ ಬರಬೇಡಿ” ಯದುವೀರ್‌ ಚುನಾವಣೆಗೆ ಸ್ಪರ್ಧಿಸದಂತೆ ಪೋಸ್ಟರ್‌ ಅಭಿಯಾನ…

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಮೈಸೂರು-ಕೊಡಗು ಕ್ಷೇತ್ರದಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ !

"ಯವರಾಜರೇ ನಿಮಗೆ ನಿಮ್ಮದೇ ಘನತೆ ಇದೆ, ದಯವಿಟ್ಟು ರಾಜಕೀಯಕ್ಕೆ ಬರಬೇಡಿ" ಯದುವೀರ್‌ ಚುನಾವಣೆಗೆ ಸ್ಪರ್ಧಿಸದಂತೆ ಪೋಸ್ಟರ್‌ ಅಭಿಯಾನ...

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada