• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ರಾಜಕೀಯ ನಿವೃತ್ತಿ ಘೋಷಿಸಿದ ಎಂ.ಪಿ ರೇಣುಕಾಚಾರ್ಯ

ಪ್ರತಿಧ್ವನಿ by ಪ್ರತಿಧ್ವನಿ
May 14, 2023
in ರಾಜಕೀಯ
0
ರಾಜಕೀಯ ನಿವೃತ್ತಿ ಘೋಷಿಸಿದ ಎಂ.ಪಿ ರೇಣುಕಾಚಾರ್ಯ
Share on WhatsAppShare on FacebookShare on Telegram

ದಾವಣಗೆರೆ : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ ಹೊನ್ನಾಳಿ ಮಾಜಿ ಶಾಸಕ ಎಂಪಿ ರೇಣಾಕಾಚಾರ್ಯ ಇಂದು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಅಭಿಮಾನಿಗಳನ್ನು ಕಂಡು ಭಾವುಕಾರದ ಬಳಿಕ ಮಾತನಾಡಿದ ಅವರು ಮುಂದಿನ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಇಲ್ಲ ಎಂದಿದ್ದಾರೆ.

ADVERTISEMENT

ನಾನು ಕೋವಿಡ್ ಸಮಯದಲ್ಲಿ ಜೀವದ ಹಂಗು ತೊರೆದು ಈ ಕ್ಷೇತ್ರದ ಜನರ ಸೇವೆ ಮಾಡಿದ್ದೇನೆ. ಆದರೂ ಕ್ಷೇತ್ರದ ಜನತೆ ನನ್ನನ್ನು ಸೋಲಿಸಿದರು. ಒಂದೇ ಒಂದು ಸುತ್ತಿನಲ್ಲಿಯೂ ನಾನು ಮುನ್ನಡೆ ಸಾಧಿಸಲೇ ಇಲ್ಲ. ಇನ್ನು ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಪಕ್ಷ ಯಾರಿಗೇ ಟಿಕೆಟ್ ನೀಡಿದರೂ ಅವರ ಪರ ಕೆಲಸ ಮಾಡುತ್ತೇನೆ ಎಂದು ಘೋಷಿಸಿದ್ದಾರೆ.

ಹೊನ್ನಾಳಿ ಕ್ಷೇತ್ರದಲ್ಲಿ ರೇಣುಕಾಚಾರ್ಯ 74,832 ಮತಗಳಿಸಲಷ್ಟೇ ಶಕ್ತರಾದರೆ ಕಾಂಗ್ರೆಸ್​ಅಭ್ಯರ್ಥಿ ಡಿ.ಜಿ ಶಾಂತನಗೌಡ 92,392 ಮತಗಳನ್ನು ಗಳಿಸುವ ಮೂಲಕ ಜಯಭೇರಿ ಬಾರಿಸಿದ್ದಾರೆ.

Tags: BJPDavangereElectoral RetirementHonnaliMP RenukacharyaRenukacharya Political RetirementShantana Gowda
Previous Post

ಕೋಮುವಾದ ದ್ವೇಷ ರಾಜಕಾರಣದ ಸೋಲು ಪ್ರಜಾ ಪ್ರಭುತ್ವದ ಗೆಲುವು

Next Post

ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದ ಸಿ.ಟಿ ರವಿ

Related Posts

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?
Top Story

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

by ಪ್ರತಿಧ್ವನಿ
May 23, 2026
0

 ಬೆಂಗಳೂರು : ದೇಶಾದ್ಯಂತ ಇಂದು ಬೆಳಂಬೆಳಿಗ್ಗೆ ವಾಹನ ಸವಾರರಿಗೆ ಮತ್ತೊಮ್ಮೆ ಪೆಟ್ರೋಲ್‌, ಡೀಸೆಲ್ ಏರಿಕೆಯ ಬಿಸಿ ತಟ್ಟಿದೆ. ಕಳೆದ ಹತ್ತು ದಿನಗಳ ಅವಧಿಯಲ್ಲಿಯೇ ಇಂಧನ ಕಂಪನಿಗಳು ಮೂರನೇ...

Read moreDetails
‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

May 22, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಚಿಕ್ಕಮಗಳೂರಿನಲ್ಲಿ ಬಿಜೆಪಿಗೆ ಆಘಾತ : ಸಿ.ಟಿ ರವಿಗೆ ಸೋಲು

ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದ ಸಿ.ಟಿ ರವಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!