• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕಾಂಗ್ರೆಸ್​​ ಕಾರ್ಯಕರ್ತರ ಬಳಿ ಕ್ಷಮೆಯಾಚಿಸಿದ ಸಂಸದೆ ಸುಮಲತಾ ಅಂಬರೀಶ್​

ಪ್ರತಿಧ್ವನಿ by ಪ್ರತಿಧ್ವನಿ
May 5, 2023
in ರಾಜಕೀಯ
0
ಕಾಂಗ್ರೆಸ್​​ ಕಾರ್ಯಕರ್ತರ ಬಳಿ ಕ್ಷಮೆಯಾಚಿಸಿದ ಸಂಸದೆ ಸುಮಲತಾ ಅಂಬರೀಶ್​
Share on WhatsAppShare on FacebookShare on Telegram

ಮಂಡ್ಯ : ನಾಗಮಂಗಲದ ಬಿಜೆಪಿ ಅಭ್ಯರ್ಥಿ ಸುಧಾ ಪರ ಅಬ್ಬರದ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿರುವ ಸಂಸದೆ ಸುಮಲತಾ ಅಂಬರೀಶ್​​ ಜಿಲ್ಲೆಯ ಕಾಂಗ್ರೆಸ್​ ಕಾರ್ಯಕರ್ತರ ಬಳಿಯಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.

ADVERTISEMENT

ನನ್ನ ಪತಿ ಅಂಬರೀಶ್​ 27 ವರ್ಷಗಳ ಕಾಲ ಕಾಂಗ್ರೆಸ್​ನಲ್ಲಿ ಸೇವೆ ಸಲ್ಲಿಸಿದ್ದಾರೆ. ಆದರೆ ಅಂಬರೀಶ್​ ನಿಧನದ ಬಳಿಕ ಕಾಂಗ್ರೆಸ್​ ನನಗೆ ರಾಜಕೀಯ ಅವಕಾಶ ನೀಡಲಿಲ್ಲ. ಈ ನಡುವೆಯೂ ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವಿಗೆ ಬಿಜೆಪಿ, ಕಾಂಗ್ರೆಸ್​ ಹಾಗೂ ರೈತ ಸಂಘದ ಕಾರ್ಯಕರ್ತರೇ ಕಾರಣ. ಆದರೆ ಬದಲಾದ ಕಾಲದಲ್ಲಿ ನಾನು ಇಂತಹದ್ದೊಂದು ನಿರ್ಧಾರ ಕೈಗೊಂಡಿದ್ದೇನೆ. ನನ್ನ ನಡೆಯಿಂದ ಕಾಂಗ್ರೆಸ್​ ಕಾರ್ಯಕರ್ತರಿಗೆ ನೋವಾಗಿದೆ ಅವರಲ್ಲಿ ನಾನು ಕ್ಷಮೆಯಾಚಿಸುವೆ ಎಂದಿದ್ದಾರೆ.

ಬಿಜೆಪಿಗೆ ಅಧಿಕೃತ ಸೇರ್ಪಡೆ ನಿರಾಕರಿಸಿದ್ದ ಸಂಸದೆ ಸುಮಲತಾ ಅಂಬರೀಶ್​ ಮಾರ್ಚ್ 10ರಂದು ಬಿಜೆಪಿಗೆ ಬಾಹ್ಯ ಬೆಂಬಲ ನೀಡುವ ಬಗ್ಗೆ ಘೋಷಿಸಿದ್ದರು. ಇದಾದ ಬಳಿಕ ಬಿಜೆಪಿಯ ಕಾರ್ಯಕ್ರಮಗಳಲ್ಲಿ ಸುಮಲತಾ ಕಾಣಿಸಿಕೊಳ್ಳುತ್ತಿದ್ದಾರೆ.

Tags: AmbarishBJPMandyaNAGAMANGALASumalata Ambarishಅಂಬರೀಶ್​ಕಾಂಗ್ರೆಸ್​ನಾಗಮಂಗಲಬಿಜೆಪಿಮಂಡ್ಯಸುಮಲತಾ ಅಂಬರೀಶ್​
Previous Post

ನೀಟ್​ ಪರೀಕ್ಷಾ ದಿನವೇ ಪ್ರಧಾನಿ ರೋಡ್​ ಶೋ : ವೇಳಾಪಟ್ಟಿ ಬದಲಿಸುವಂತೆ ಹೆಚ್​ಡಿಕೆ ಆಗ್ರಹ

Next Post

ಬಜರಂಗದಳ ವಿಚಾರ ಇಟ್ಟುಕೊಂಡು ಬಿಜೆಪಿ ಭಾವನಾತ್ಮಕ ರಾಜಕಾರಣ ಮಾಡ್ತಿದೆ : ಮಧು ಬಂಗಾರಪ್ಪ

Related Posts

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ
ರಾಜಕೀಯ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

by ಪ್ರತಿಧ್ವನಿ
May 25, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿ ಬುಲಾವ್ ಬಂದಿರುವ ವಿಚಾರಕ್ಕೆ ಇದೀಗ ಸ್ವತಃ ಸಿಎಂ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ದೆಹಲಿಗೆ ಬರಲು...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post
ಬಜರಂಗದಳ ವಿಚಾರ ಇಟ್ಟುಕೊಂಡು ಬಿಜೆಪಿ ಭಾವನಾತ್ಮಕ ರಾಜಕಾರಣ ಮಾಡ್ತಿದೆ : ಮಧು ಬಂಗಾರಪ್ಪ

ಬಜರಂಗದಳ ವಿಚಾರ ಇಟ್ಟುಕೊಂಡು ಬಿಜೆಪಿ ಭಾವನಾತ್ಮಕ ರಾಜಕಾರಣ ಮಾಡ್ತಿದೆ : ಮಧು ಬಂಗಾರಪ್ಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!