• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎಸ್​ಡಿಪಿಐ ಮತ್ತು ಪಿಎಫ್​ಐ ಕಾಂಗ್ರೆಸ್​ನ ಬಿ ಟೀಂ : ಸಂಸದ ತೇಜಸ್ವಿ ಸೂರ್ಯ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
April 8, 2023
in Top Story, ರಾಜಕೀಯ
0
ಎಸ್​ಡಿಪಿಐ ಮತ್ತು ಪಿಎಫ್​ಐ ಕಾಂಗ್ರೆಸ್​ನ ಬಿ ಟೀಂ : ಸಂಸದ ತೇಜಸ್ವಿ ಸೂರ್ಯ ಆರೋಪ
Share on WhatsAppShare on FacebookShare on Telegram

ಬೀದರ್​ : ಕಾಂಗ್ರೆಸ್​ನ ಬಿ ಟೀಂನಂತೆ ಎಸ್​ಡಿಪಿಐ ಹಾಗೂ ಪಿಎಫ್​ಐ ಸಂಘಟನೆಗಳು ಕೆಲಸ ಮಾಡುತ್ತಿವೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪ ಮಾಡಿದ್ದಾರೆ. ಬೀದರ್​ನ ಎಂಎಸ್​ ಪಾಟೀಲ್​ ಕಲ್ಯಾಣ ಮಂಟಪದಲ್ಲಿ ವಿದ್ಯಾರ್ಥಿಗಳ ಜೊತೆ ಸಂವಹನ ನಡೆಸಿದ ಅವರು, ಪಿಎಫ್​ಐ ಹಾಗೂ ಎಸ್​ಡಿಪಿಐ ಸಂಘಟನೆಗಳ ವಿರುದ್ಧ ಹರಿಹಾಯ್ದಿದ್ದಾರೆ.

ADVERTISEMENT

ಎಸ್​ಡಿಪಿಐ ಹಾಗೂ ಪಿಎಫ್​ಐ ಸಂಘಟನೆಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ . ವೋಟ್​ ಬ್ಯಾಂಕ್​ಗಾಗಿ ಕಾಂಗ್ರೆಸ್​ ಕೂಡ ಈ ಸಂಘಟನೆಗಳ ವಿರುದ್ಧ ದನಿ ಎತ್ತುತ್ತಿಲ್ಲ. ಎಸ್​ಡಿಪಿಐ ಜೊತೆ ಕೈ ಜೋಡಿಸಿ ಕಾಂಗ್ರೆಸ್​​ ಕಾರ್ಪೋರೇಷನ್​ ಚುನಾವಣೆ ಎದುರಿಸಿದೆ ಎಂದು ಆರೋಪ ಮಾಡಿದ್ದಾರೆ.

ಪ್ರಧಾನಿ ಮೋದಿ ಹೆಸರೇಳಿ ವೋಟ್​ ಕೇಳಿದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂಬ ಪ್ರಮೋದ್​ ಮುತಾಲಿಕ್​ ಹೇಳಿಕೆಗೂ ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ಮೇ 13ರ ಬಳಿಕ ಜನರ ಉತ್ತರ ಏನು ಅನ್ನೋದು ಎಲ್ಲರಿಗೂ ತಿಳಿಯುತ್ತೆ. ಈ ರೀತಿ ಮಾತನಾಡುವವರಿಗೆ ರಾಜ್ಯದ ಜನತೆಯೇ ಉತ್ತರ ನೀಡುತ್ತಾರೆ ಎಂದು ಹೇಳಿದ್ರು.

Tags: BidarBJPPFISDPITejaswi surya
Previous Post

ವೈಎಸ್​ವಿ ದತ್ತಾ ಯಾರೆಂದು ನನಗೆ ಗೊತ್ತೇ ಇಲ್ಲ ಎಂದ ಹೆಚ್​ಡಿ ಕುಮಾರಸ್ವಾಮಿ

Next Post

ROHINI SINDHURI | ಪವಾಡ ಬಸಪ್ಪನ ಆಶೀರ್ವಾದ ಪಡೆದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ. #PRATIDHVANI

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
Next Post
ROHINI SINDHURI | ಪವಾಡ ಬಸಪ್ಪನ ಆಶೀರ್ವಾದ ಪಡೆದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ. #PRATIDHVANI

ROHINI SINDHURI | ಪವಾಡ ಬಸಪ್ಪನ ಆಶೀರ್ವಾದ ಪಡೆದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ. #PRATIDHVANI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!