• Home
  • About Us
  • ಕರ್ನಾಟಕ
Sunday, December 7, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸದ್ದಿಲ್ಲದೇ ಮದುವೆಯಾದ ಸಂಸದ ತೇಜಸ್ವಿ ಸೂರ್ಯ.

ಪ್ರತಿಧ್ವನಿ by ಪ್ರತಿಧ್ವನಿ
March 6, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ( Tejasvi surya ) ಹಾಗೂ ಜನಪ್ರಿಯ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ( Shivshri Skandaprasad ) ವಿವಾಹ ಗುರುವಾರ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್​ನಲ್ಲಿ ನೆರವೇರಿತು. ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ವಿವಾಹ ನಡೆಯಿತು.

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ, ( BY Vijayendra ) ಕೇಂದ್ರ ಸಚಿವ ವಿ ಸೋಮಣ್ಣ( V Somanna ) ಸೇರಿದಂತೆ ಅನೇಕ ಬಿಜೆಪಿ ನಾಯಕರು ವಿವಾಹ ಸಮಾರಂಭಕ್ಕೆ ಹಾಜರಾಗಿ ವಧೂವರರಿಗೆ ಶುಭ ಹಾರೈಸಿದರು.

ಶಿವಶ್ರೀ ಸ್ಕಂದಪ್ರಸಾದ್ ಮತ್ತು ತೇಜಸ್ವಿ ಸೂರ್ಯ ಸರಳ ಮತ್ತು ಸಾಂಪ್ರದಾಯಿಕ ಉಡುಪುಗಳಲ್ಲಿ ಕಾಣಿಸಿಕೊಂಡು ಗಮನ ಸೆಳೆದರು. ಮಾರ್ಚ್ 9ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ಆರತಕ್ಷತೆ ನಡೆಯಲಿದೆ. ಈ ವೇಳೆ ರಾಜ್ಯ-ದೇಶದ ರಾಜಕೀಯ ಗಣ್ಯರು ಭಾಗಿಯಾಗುವ ಸಾಧ್ಯತೆಗಳಿವೆ.

ಬೆಂಗಳೂರಿನ ( Bangalore ) ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ( Gayathri Vihar ) ಸಾಂಪ್ರದಾಯಿಕವಾಗಿ ವಿವಾಹ ಕಾರ್ಯಕ್ರಮ ನಡೆಯಲಿದೆ. ತಮಿಳುನಾಡು ( Tamil nadu ) ಮೂಲದ ಶಿವಶ್ರೀ ಅವರು ಈಗಾಗಲೇ ಗಾಯನದಿಂದ ಖ್ಯಾತರಾಗಿದ್ದಾರೆ. ಇತ್ತೀಚೆಗೆ ಆರ್ಟ್ ಆಫ್ ಲಿವಿಂಗ್‌ನಲ್ಲಿ ನಡೆದ ಕಾರ್ಯಕ್ರಮದ ವೇಳೆ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಶಿವಶ್ರೀ ಅವರು ಗಾಯನವಲ್ಲದೆ ಭರತನಾಟ್ಯ ಕಲಾವಿದೆ ಕೂಡ ಹೌದು. ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಪದವಿಯನ್ನೂ ಗಳಿಸಿದ್ದಾರೆ. ಆಯೋಧ್ಯೆ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಶಿವಶ್ರೀ ಅವರು ಹಾಡಿದ ರಾಮನ ಕುರಿತ ಗೀತೆಯನ್ನು ಮೆಚ್ಚಿ ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

CS Puttaraju: ಚುನಾವಣೆ ಸಂದರ್ಭದಲ್ಲಿ ಮಾತ್ರ ಗೃಹಲಕ್ಷ್ಮಿ ಹಣ ಹಾಕ್ತಾರೆ..! #lakshmihebbalkar #gruhalakshmi
Tags: MP Tejasvi suryasinger sivasri skandaprasad marriagesivasri marriage updateTejasvi Suryatejasvi surya agetejasvi surya and sivasri skandaprasad marriage updatetejasvi surya marriagetejasvi surya marriage photostejasvi surya marriage vairal newstejasvi surya mp
Previous Post

ಸರ್ಕಾರಿ ಅಧಿಕಾರಿಗೆ ಸನ್ಮಾನ ಮಾಡಿದ KRS ಪಕ್ಷದ ಕಾರ್ಯಕರ್ತರು..!

Next Post

ಬೇಸಿಗೆಯಲ್ಲಿ ತುಸು ನೀರು, ತುಸು ಮಿನುಕು!

Related Posts

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
0

ಕ್ರಿಕೆಟ್‌ ಕ್ವೀನ್‌ ಖ್ಯಾತಿಯ ಭಾರತದ ಕ್ರಿಕೆಟ್‌ ಮಹಿಳಾ ತಂಡದ ಸ್ಟಾರ್‌ ಆಟಗಾರ್ತಿ ಸ್ಮೃತಿ ಮಂಧಾನಾ(Smriti Mandhana) ಮದುವೆ ಮುಂದೂಡಿದ ಬಳಿಕ ಕೊನೆಗೂ ಮೌನ ಮುರಿದಿದ್ದು, ಪಲಾಶ್ ಮುಚ್ಚಲ್(Palash...

Read moreDetails
ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

December 7, 2025
Next Post
ಬೇಸಿಗೆಯಲ್ಲಿ ತುಸು ನೀರು, ತುಸು ಮಿನುಕು!

ಬೇಸಿಗೆಯಲ್ಲಿ ತುಸು ನೀರು, ತುಸು ಮಿನುಕು!

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

by ಪ್ರತಿಧ್ವನಿ
December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

by ಪ್ರತಿಧ್ವನಿ
December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

December 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!