• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಿಸ್ಟರ್ ಅಶೋಕ್ ಅವರೇ..ಜಾಸ್ತಿ ಮಾತಾಡಬೇಡಿ – ವಿಪಕ್ಷ ನಾಯಕನ ವಿರುದ್ಧ ಎಸ್.ಟಿ ಸೋಮಶೇಖರ್ ಗರಂ 

Chetan by Chetan
April 18, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮಿಸ್ಟರ್ ಅಶೋಕ್ ಅವರೇ..ಜಾಸ್ತಿ ಮಾತಾಡಬೇಡಿ – ವಿಪಕ್ಷ ನಾಯಕನ ವಿರುದ್ಧ ಎಸ್.ಟಿ ಸೋಮಶೇಖರ್ ಗರಂ 
Share on WhatsAppShare on FacebookShare on Telegram

ಎಸ್.ಟಿ ಸೋಮಶೇಖರ್ (ST Somashekar) ನಮ್ಮ ಪಕ್ಷದಲ್ಲಿ ಇಲ್ಲ ಎಂಬ ಆರ್.ಅಶೋಕ್ (R Ashok) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಶಾಸಕ ಸೋಮಶೇಖರ್ ಪ್ರತಿಕ್ರಿಯಿಸಿದ್ದು, ನಾನು ಅಶೋಕ್ ಗೆ ಹೇಳೋದು ಒಂದೇ. ನಾನು ಕಾಂಗ್ರೆಸ್ ಪಕ್ಷದಲ್ಲೇ ಇದ್ದೇ, ಮೂರು ವರ್ಷಗಳ ಕಾಲ ಸಚಿವ ನಾಗಿ ಕೆಲಸ ಮಾಡಿದ್ದೇನೆ.ಒಂದೇ ಒಂದು ಕೆಟ್ಟ ಕೆಲಸ ಮಾಡಿದ್ದೀನಾ? ಎಂದು ಪ್ರಶ್ನಿಸಿದ್ದಾರೆ. 

ADVERTISEMENT

ಈ ಹಿಂದಿನ ಚುನಾವಣೆಯಲ್ಲಿ ಮೂಲ ಬಿಜೆಪಿಯವರು ನನ್ನನ್ನ ಸೋಲಿಸೋಕೆ ಪ್ರಯತ್ನ ಮಾಡಿದ್ದರು.ಅದನ್ನ ಸರಿಪಡಿಸೋಕೆ ಹೇಳಿದ್ದೇ,ಆದ್ರೆ ನೀವು ಮಾಡಲ್ಲ.ಮಿಸ್ಟರ್ ಅಶೋಕ್ ಅವರೇ, ನನ್ನನ್ನ ಬಿಜೆಪಿಯಿಂದ ಹೊರಗೆ ಹಾಕೋಕೆ ಮುಖ್ಯ ಕಾರಣ ನೀವೆ ಎಂದಿದ್ದಾರೆ. 

ಈಗ ನೋಟಿಸ್ ಕೊಟ್ಟಿದ್ದಾರೆ ಅದಕ್ಕೆ ಉತ್ತರ ನೀಡಿದ್ದೀನಿ.ಅವರ ಏನು ಕ್ರಮ ತೆಗೆದುಕೊಳ್ಳುತ್ತಾರೆ, ಅಲ್ಲಿಯವರೆಗೂ ಏನ್ ಅವಸರ ನಿಮಗೆ..? ಮಿ.ಅಶೋಕ್ ಅವರೇ. ಜಾಸ್ತಿ ಮಾಧ್ಯಮದ ಮುಂದೆ ಮಾತಾಡೋಕೆ ಹೋಗಬೇಡಿ.ನನಗೂ ಕೂಡ ಮಾತಾಡೋಕೆ ಬರುತ್ತದೆ. ಕೇಂದ್ರ ಸಮಿತಿ ಶಿಸ್ತು ಕ್ರಮ ತೆಗೆದುಕೊಳ್ಳುತ್ತದೆ, ಅಲ್ಲಿಯವರೆಗೂ ಅವಸರ ಯಾಕೆ? ಎಂದು ವಿಪಕ್ಷ ನಾಯಕ ಆರ್ ಅಶೋಕ್ ಮೇಲೆ ಸೋಮಶೇಖರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Tags: ಆರ್.ಅಶೋಕ್ಎಸ್.ಟಿ ಸೋಮಶೇಖರ್ನೋಟೀಸ್ಬಿಜೆಪಿಶಿಸ್ತು ಸಮಿತಿ
Previous Post

ಮಡಿವಾಳ ಸಮಾಜದ ಬೇಡಿಕೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಚಿನ್ನಸ್ವಾಮಿ ಸ್ಟೇಡಿಯಂ ಗೆ ಆಗಮಿಸಿದ ಸಿಎಂ & ಸಚಿವರ  ದಂಡು – RCB V/S PBKS ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ 

Related Posts

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ
Top Story

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

by ಪ್ರತಿಧ್ವನಿ
April 11, 2026
0

ರಾಜ್ಯ ಸರ್ಕಾರವು ಎಸ್‌ಎಸ್‌ಎಲ್‌ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ತರಲು ಮುಂದಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಾಯ್ದೆ 1966ರಡಿ ಹೊಸ ತಿದ್ದುಪಡಿ ಕರಡು...

Read moreDetails
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
Next Post
ಚಿನ್ನಸ್ವಾಮಿ ಸ್ಟೇಡಿಯಂ ಗೆ ಆಗಮಿಸಿದ ಸಿಎಂ & ಸಚಿವರ  ದಂಡು – RCB V/S PBKS ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ 

ಚಿನ್ನಸ್ವಾಮಿ ಸ್ಟೇಡಿಯಂ ಗೆ ಆಗಮಿಸಿದ ಸಿಎಂ & ಸಚಿವರ  ದಂಡು - RCB V/S PBKS ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada