ಮೈಸೂರು : ಮುಡಾ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ(CBI) ವಹಿಸಲು ಹೈಕೋರ್ಟ್ ನಕಾರ ಹಿನ್ನೆಲೆಯಲ್ಲಿ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ನಿರ್ಧಾರದಿಂದ ದೂರುದಾರ ಸ್ನೇಹಮಹಿ ಕೃಷ್ಣ(Snēhamayi kr̥ṣṇa) ಹಿಂದೆ ಸರಿದಿದ್ದಾರೆ.
ಸ್ನೇಹಮಯಿ ಕೃಷ್ಣ(Snēhamayi kr̥ṣṇa)ಈ ನಿರ್ಧಾರ ಹಲವರಿಗೆ ಅಚ್ಚರಿ ಉಂಟುಮಾಡಿದೆ.ಈ ನಡುವೆ ಜನ ಪ್ರತಿನಿಧಿ ನ್ಯಾಯಾಲಯದಲ್ಲಿ ತಾನೇ ಕೇಸ್ ವಾದಿಸಲು ಸ್ನೇಹಮಹಿ ಕೃಷ್ಣ ಮುಂದಾಗಿದ್ದಾರೆ. ಸ್ನೇಹಮಯಿ ಕೃಷ್ಣ (Snēhamayi kr̥ṣṇa)ಈ ನಿರ್ಧಾರ ಸಾಕಷ್ಟು ಕುತೂಹಲ ಕೆರಳಿಸಿದೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಚ್ಚ ನ್ಯಾಯಾಲಯವು ನನ್ನ ಅರ್ಜಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಅಂಶಗಳನ್ನು ಓದಿದ್ದೇನೆ. ನನ್ನ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಮತ್ತೊಮ್ಮೆ ಪರಿಶೀಲನೆ ನಡೆಸಿದ್ದೇನೆ. ನನ್ನ ಇದುವರೆಗಿನ ಕಾನೂನು ಹೋರಾಟದ ಅನುಭವವನ್ನು ಆಧರಿಸಿ ಈ ನಿರ್ಧಾರಕ್ಕೆ ಬಂದಿದ್ದೇನೆ. ಮುಡಾ ಪ್ರಕರಣವನ್ನು ಸಿಬಿಐಗೆ(CBI)ವಹಿಸಲು ಸದ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ(Application)ಸಲ್ಲಿಸಲ್ಲ. ಲೋಕಾಯುಕ್ತ ಅಧಿಕಾರಿಗಳು ಏನೇ ವರದಿ ಸಲ್ಲಿಸಿದರೂ ಸರಿ. ನನ್ನ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಆಧರಿಸಿ ಹೋರಾಡುತ್ತೇನೆ ಎಂದಿದ್ದಾರೆ.