• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮುಡಾ ಕೇಸ್‌; ಸಿಎಂ ತಪ್ಪು ಸಾಬೀತಾದ್ರೆ ಜೀತಾ ಮಾಡುವ ಸವಾಲ್..

ಕೃಷ್ಣ ಮಣಿ by ಕೃಷ್ಣ ಮಣಿ
November 28, 2024
in Top Story, ಕರ್ನಾಟಕ, ರಾಜಕೀಯ, ಶೋಧ
0
ಮುಡಾ ಕೇಸ್‌; ಸಿಎಂ ತಪ್ಪು ಸಾಬೀತಾದ್ರೆ ಜೀತಾ ಮಾಡುವ ಸವಾಲ್..
Share on WhatsAppShare on FacebookShare on Telegram

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕುಟುಂಬದ ಮೇಲೆ ಮತ್ತೆ ಕೇಸ್ ವಿಚಾರವಾಗಿ ಶಾಸಕ ಶಿವಲಿಂಗೇಗೌಡ ಮಾತನಾಡಿ, ದೇವರಾಜ ಎನ್ನುವವರು ಸಿದ್ದರಾಮಯ್ಯನವರ ಬಾಮೈದ ಮಲ್ಲಿಕಾರ್ಜುನ್‌‌ಗೆ ಜಮೀನು ಕೊಟ್ಟಿದ್ದಾರೆ. ಸಿದ್ದರಾಮಯ್ಯ ಬಾಮೈದ ಅವರ ತಂಗಿಗೆ ಉಡುಗೊರೆ ಕೊಟ್ಟಿದ್ದಾರೆ . ಏನಾದರೂ ಮೋಸ ಮಾಡಿದ್ರೆ ದೇವರಾಜು ಮೇಲೆ ಕೇಸ್‌ ಹಾಕ್ಬೇಕು. ಸಿದ್ದರಾಮಯ್ಯ ಮೇಲೆ ಹೇಗೆ ಕೇಸ್ ಹಾಕಿದ್ರು ಎಂದು ಪ್ರಶ್ನೆ ಮಾಡಿದ್ದಾರೆ.

ADVERTISEMENT
HC Balakrishna:ಯೋಗೇಶ್ವರ್‌ನಷ್ಟು ನಾನು ದೊಡ್ಡವ್ನಲ್ಲ.. ಅವರನ್ನೇ ಹೋಗಿ ಕೇಳಿ ಅಂದಿದ್ಯಾಕೆ ಬಾಲಕೃಷ್ಣ#pratidhvani

ಸಿದ್ದರಾಮಯ್ಯನವರು ಮೋಸ ಮಾಡಿದ್ದಾರ..? ಸೈಟ್ ಕೊಟ್ಟಿರೋದು ಮೂಡಾದವರು. ಅವರ ಮೇಲೆ ಯಾರು ಮಾತಾಡ್ತಿಲ್ಲ. ಸೈಟ್‌ ಕೊಟ್ಟಾಗ ಮೂಡಾ ಅಧ್ಯಕ್ಷನಾಗಿ ಇದ್ದವನು ಬಿಜೆಪಿಯವರು. ಸಿದ್ದರಾಮಯ್ಯ ಅವರದ್ದು ಒಂದೇ ಒಂದು ಪೈಸೆ ತಪ್ಪಿಲ್ಲ. ವಕ್ಫ್‌ ವಿಚಾರ ನಿಜಾಮರ ಕಾಲದಿಂದಲೂ ಇದೆ.. ಈಗ ಸಿಎಂ ಸಿದ್ದರಾಮಯ್ಯ ಕೂಡ ರೈತರನ್ನ ಒಕ್ಕಲೆಬ್ಬಿಸಲ್ಲ ಎಂದಿದ್ದಾರೆ.

ಬಿಜೆಪಿ ನಾಯಕರು ಯಾಕೆ ತಮಟೆ ಬಡಿದುಕೊಳ್ತಿದ್ದಾರೆ..? ಒಂದು ಸಮಾಜದ ಮೇಲೆ ಕೆಟ್ಟ ಹೆಸರು ತರಲು ಗಿಮಿಕ್ ಮಾಡ್ತಿದ್ದಾರೆ. 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೇನೆ ಎಂದು ಹೇಳಿದ್ರು. ಮಾಡಿದ್ರಾ..? ಅದರ ಬಗ್ಗೆ ಮಾತನಾಡಬೇಕು. ಮುಡಾದಲ್ಲಿ ಸಿದ್ದರಾಮಯ್ಯ ತಪ್ಪು ಮಾಡಿದ್ದು ಸಾಬೀತಾದರೆ ನಾನು ಜೀತಾ ಮಾಡ್ತೇನೆ ಎಂದು ಸವಾಲು ಹಾಕಿದ್ದಾರೆ.

Tags: BJPcm siddaramaiah wife in muda scamCongress Partyed probe muda scamed raids muda office in mysurumoney Laundering caseMuda Casemuda case cm siddaramaiahmuda case newsMuda Scammuda scam casemuda scam livemuda scam newsmuda scam probemuda site allocation scammuda site scammulti crore scam in mudaprosecution against siddaramaiah in muda scamsiddaramaiah muda scamsiddaramaiah's prosecution in muda scamಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ₹4000 crore scam in muda
Previous Post

ಬೆಸ್ಕಾಂ ವತಿಯಿಂದ ಸಿಎಂ ಪರಿಹಾರ ನಿಧಿಗೆ 5 ಕೋಟಿ ದೇಣಿಗೆ ! ಸಿದ್ದರಾಮಯ್ಯ ಕೈಗೆ ಚೆಕ್ ವಿತರಿಸಿದ ಸಚಿವ ಕೆಜೆ ಜಾರ್ಜ್ ! 

Next Post

ಕಾಂಗ್ರೆಸ್‌‌ ಹೈಕಮಾಂಡ್‌ ಅಂಗಳದಲ್ಲಿ ಸಂಪುಟ ಸರ್ಕಸ್‌.. ಯಾರಾಗ್ತಾರೆ ಅಧ್ಯಕ್ಷ..?

Related Posts

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”
ಇದೀಗ

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

by ಪ್ರತಿಧ್ವನಿ
January 25, 2026
0

ಬೆಂಗಳೂರು: ನವೀಕರಿಸಬಹುದಾದ ಇಂಧನ ಯೋಜನೆಗಳು ಕೃಷಿ ಭೂಮಿಯಲ್ಲಿ ಕಾರ್ಯಾರಂಭಿಸುವುದುಕ್ಕೆ ಪೂರ್ವಾನುಮತಿ ಪಡೆಯುವ ಅವಶ್ಯತಕೆ ಇಲ್ಲ. ಇದಕ್ಕಾಗಿ ನೂತನ ವ್ಯವಸ್ಥೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ, ಈ ಹೆಜ್ಜೆಯು...

Read moreDetails
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Next Post
ಕಾಂಗ್ರೆಸ್‌‌ ಹೈಕಮಾಂಡ್‌ ಅಂಗಳದಲ್ಲಿ ಸಂಪುಟ ಸರ್ಕಸ್‌.. ಯಾರಾಗ್ತಾರೆ ಅಧ್ಯಕ್ಷ..?

ಕಾಂಗ್ರೆಸ್‌‌ ಹೈಕಮಾಂಡ್‌ ಅಂಗಳದಲ್ಲಿ ಸಂಪುಟ ಸರ್ಕಸ್‌.. ಯಾರಾಗ್ತಾರೆ ಅಧ್ಯಕ್ಷ..?

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!