• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ಹಗರಣದ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಸ್ಟೇಟೆಂಟ್ ! ಇದೆಲ್ಲಾ ಮಾಡ್ತಿರೋದೆ ಡಿಕೆಶಿ ಎಂದ್ರಾ ಹೆಚ್‌ಡಿಕೆ ?!

ಪ್ರತಿಧ್ವನಿ by ಪ್ರತಿಧ್ವನಿ
July 5, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮುಡಾ ಹಗರಣದ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಸ್ಟೇಟೆಂಟ್ ! ಇದೆಲ್ಲಾ ಮಾಡ್ತಿರೋದೆ ಡಿಕೆಶಿ ಎಂದ್ರಾ ಹೆಚ್‌ಡಿಕೆ ?!
Share on WhatsAppShare on FacebookShare on Telegram

ಮೈಸೂರು ಸಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MUDA) ನೀವೇಶನ ಹಂಚಿಕೆ ಹೆಸರಲ್ಲಿ ನಡೆದಿದೆ ಎನ್ನಲಾದ ಬೃಹತ್‌ ಹಗರಣದ ವಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಯಾಗಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟ ಹಾಗೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಶಾಕಿಂಗದ ಸೈಟ್ವೆಂಟ್ ಕೊಟ್ಟಿದ್ದಾರೆ.

ADVERTISEMENT

ಸಿಎಂ ಖುರ್ಚಿ (Cm race) ಮೇಲೆ ಕಣ್ಣಿಟ್ಟಿರುವವರಿಂದಲೇ ಮುಡಾ ಹಗರಣ ಬಯಲಾಗಿದೆ ಅಂತ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಹೇಳಿಕೆ ನೀಡಿದ್ರು. ಸಿಡಿ ಫ್ಯಾಕ್ಟರಿ (CD factory) ಆಯ್ತು ಇದೀಗ ಮುಡಾದ ಕಾರ್ಯಕ್ರಮಗಳು ಬರ್ತಿವೆ.ಮುಡಾ ಹಗರಣದ ಬಗ್ಗೆ ನನಗೂ ಮಾಹಿತಿ ಇದೆ.ಸಿಎಂ ಆಗಲು ಟವೆಲ್ ಹಾಕಿ ಕಾಯುತ್ತಿರುವ ವ್ಯಕ್ತಿಯೇ ಇದನ್ನು ಕೂಡ ಮಾಡಿಸಿದ್ದಾರೆ ಅಂತ ವಾಗ್ದಾಳಿ ನಡೆಸಿದ್ರು.

ಆ ಮೂಲಕ ಪೆನ್‌ಡ್ರೈವ್ ಪ್ರಕರಣದ (Pendrive case) ನಂತರ, ಇದೀಗ ಮೂಡ ಹಗರಣದಲ್ಲೂ ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್ (Dk shivakumar) ರನ್ನ ಟಾರ್ಗೆಟ್ ಮಾಡಿ ಈ ಹೇಳಿಕೆ ಕೊಟ್ಟಿದ್ದು, ಸಿಎಂ ಸಿದ್ದರಾಮಯ್ಯ (Cm siddaramaiah) ರನ್ನ ಆ ಸ್ಥಾನದಿಂದ ಕೆಳಗಿಳಿಸಿ ತಾವು ಸಿಎಂ ಗಾದಿ ಏರಲು ಡಿಕೆಶಿ ಇದನ್ನೆಲ್ಲಾ ಮಾಡಿಸುತ್ತಿದ್ದಾರೆ ಎಂಬ ಅರ್ಥದಲ್ಲಿ ಹೆಚ್‌ಡಿಕೆ (HDK) ಈ ಹೇಳಿಕೆ ಕೊಟ್ಟಿದ್ದಾರೆ.

Tags: ಎಚ್ ಡಿ ಕುಮಾರಸ್ವಾಮಿಡಿಕೆ ಶಿವಕುಮಾರ್ಡಿಕೆಶಿ ವಿರುದ್ಧ ಹೆಚ್ ಡಿ ಕೆ ಆರೋಪನಿವೇಶನ ಹಂಚಿಕೆ ಹಗರಣಮೂಡ ಹಗರಣಸಿಎಂ ಸಿದ್ದರಾಮಯ್ಯಸಿದ್ದರಾಮಯ್ಯ
Previous Post

ಮುಡಾ ಹಗರಣ ಬಯಲು ಮಾಡಿದ ಮೈಸೂರು ಡಿಸಿ ಕೆವಿ ರಾಜೇಂದ್ರ ವರ್ಗಾವಣೆ..!!

Next Post

ಬೆಂಗಳೂರು ಟ್ರಾಫಿಕ್​ಗೆ ಮುಕ್ತಿ ನೀಡಲು ನಿರ್ಮಾಣವಾಗಲಿದೆ ಎಲಿವೇಟೆಡ್ ರೋಟರಿ ಫ್ಲೈಓವರ್..!!

Related Posts

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..
Top Story

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಬೆಂಗಳೂರು ಟ್ರಾಫಿಕ್​ಗೆ ಮುಕ್ತಿ ನೀಡಲು ನಿರ್ಮಾಣವಾಗಲಿದೆ ಎಲಿವೇಟೆಡ್ ರೋಟರಿ ಫ್ಲೈಓವರ್..!!

ಬೆಂಗಳೂರು ಟ್ರಾಫಿಕ್​ಗೆ ಮುಕ್ತಿ ನೀಡಲು ನಿರ್ಮಾಣವಾಗಲಿದೆ ಎಲಿವೇಟೆಡ್ ರೋಟರಿ ಫ್ಲೈಓವರ್..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!