• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ಹಗರಣ:ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆ ಕೊಡ್ಬೇಕು ಎಂದ CM ಸಿದ್ದರಾಮಯ್ಯ!

ಪ್ರತಿಧ್ವನಿ by ಪ್ರತಿಧ್ವನಿ
August 18, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:- ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರವಾಗಿ ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.ನಾನು ಯಾವ ಕಾರಣಕ್ಕೆ ರಾಜೀನಾಮೆಯನ್ನ ನೀಡಬೇಕು? ಯಾವ ಆಧಾರದ ಮೇಲೆ ನೀಡಬೇಕು? ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆಯನ್ನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ADVERTISEMENT

ರಾಜ್ಯಪಾಲರ ನಿರ್ಧಾರಕ್ಕೆ ಕಾನೂನಿನ ಬಲ ಇಲ್ಲ. ಸಂವಿಧಾನದ ಪ್ರತಿನಿಧಿಗಳಾಗಿ ಅವರು ಕೆಲಸ ಮಾಡಬೇಕೇ ಹೊರತು ಬಿಜೆಪಿ ಪ್ರತಿನಿಧಿಯಾಗಿ ಕೆಲಸ ಮಾಡಬಾರದು. ನನ್ನ ಮೇಲೆ ಯಾಕೆ ರಾಜ್ಯಪಾಲರನ್ನ ಬಳಸಿಕೊಳ್ಳುತ್ತಿದ್ದಾರೆ? ರಾಜ್ಯಪಾಲರ ನಿರ್ಧಾರ ವಿರುದ್ಧ ನಾವು ಕೂಡ ಕಾನೂನು ಹೋರಾಟ ಮಾಡುತ್ತೇವೆ ಎಂದಿದ್ದಾರೆ.

ರಾಜ್ಯಪಾಲರು ಕಾನೂನು ಬಾಹಿರವಾಗಿ ಅನುಮತಿಸಿದ್ದಾರೆ. ಅವರು ಅನುಮತಿ ನೀಡಿದ್ದು ಕೂಡ ನಿಯಮದಲ್ಲಿ ಇಲ್ಲ. ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡುವಾಗ ಕೇಂದ್ರ ಸರ್ಕಾರದ ಎಸ್​ಓಪಿ ಪಾಲಿಸಿಲ್ಲ. ನಮ್ಮ ಸರ್ಕಾರ ಬಡವರ ಪರ ಇರುವಂತಹ ಸರ್ಕಾರ. ಬಿಜೆಪಿಯವರು ಗ್ಯಾರಂಟಿಗಳ ವಿರುದ್ಧವಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ, ಬಡವರ ಪರ ಕೆಲಸ ಮಾಡುತ್ತಿದ್ದೇವೆ. ನನ್ನ ರಾಜಕೀಯವಾಗಿ ತೇಜೋವಧೆ ಮಾಡಲು ಅವರ ಈ ಪ್ರಯತ್ನ ಯಶಸ್ವಿಯಾಗಲ್ಲ. ನನ್ನ ತೇಜೋವಧೆ ಮಾಡುವುದು ಬಿಜೆಪಿಯವರ ಭ್ರಮೆ. ನಮ್ಮ ಅಭೂತಪೂರ್ವ ಗೆಲುವು ಅವರಿಗೆ ಸಹಿಸಲು ಆಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ನಾವು ಬಡವರ ಪರ ಇದ್ದೇವೆಂದು ಟಾರ್ಗೆಟ್​ ಮಾಡುತ್ತಿದ್ದಾರೆ.ರಾಜ್ಯಪಾಲರು ಈ ರೀತಿ ಮಾಡುತ್ತಾರೆಂದು ನಮಗೆ ಗೊತ್ತಿತ್ತು. ಇದರಿಂದ ನಾವು ಇನ್ನೂ ಗಟ್ಟಿಯಾಗುತ್ತಿದ್ದೇವೆ. ಇದರಿಂದ ಬಿಜೆಪಿ-ಜೆಡಿಎಸ್​​ನವರು ಬಯಲಿಗೆ ಬರುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಟಿಬಿ ಅಬ್ರಹಾಂ ದೂರು ನೀಡಿದ ಕೆಲ ಗಂಟೆಗಳಲ್ಲೇ ನನಗೆ ರಾಜ್ಯಪಾಲರ ಕಚೇರಿಯಿಂದ ಶೋಕಾಸ್ ನೋಟಿಸ್​ ನೀಡಲಾಗಿದೆ.ಲೋಕಾಯುಕ್ತದವರು ಹೆಚ್​ಡಿ ಕುಮಾರಸ್ವಾಮಿ, ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ ಕೋರಿದ್ದರು. ಹೆಚ್​ಡಿಕೆ ವಿರುದ್ಧ ಪ್ರಾಥಮಿಕ ತನಿಖೆಯಲ್ಲಿ ಸಾಬೀತು ಎಂದು ಮನವಿ ಮಾಡಿದ್ದರು. ಆದರೆ ಮುಡಾ ಕೇಸ್​ನಲ್ಲಿ ನನ್ನ ತನಿಖೆಯೇ ನಡೆದಿಲ್ಲ ಎಂದರು.

Tags: CM Siddaramaiah‌Congress PartyDCM DK ShivakumarMuda Scam
Previous Post

ಸಿಎಂ ರಾಜೀನಾಮೆ ಪ್ರಶ್ನೆಯೇ ಇಲ್ಲ: ಡಿ.ಕೆ. ಶಿವಕುಮಾರ್

Next Post

ಸಿಎಂ ವಿರುದ್ಧ ಇಬ್ಬರು ದೂರುದಾರರು.. ಏಕಾಏಕಿ 3ನೇ ವ್ಯಕ್ತಿ ಸೃಷ್ಟಿ ಹೇಗೆ..?

Related Posts

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..
Top Story

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಮುಂದುವರೆದಿರುವ ಯುದ್ಧವು ದಿನದಿಂದ ದಿನಕ್ಕೆ ಮಗ್ಗಲು ಬದಲಿಸುತ್ತಿದೆ. ಈಗಾಗಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾರ್ಮುಜ್‌ ಜಲಸಂಧಿಯನ್ನು ಬಂದ್‌ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ...

Read moreDetails
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

April 15, 2026
Next Post
ಸಿಎಂ ವಿರುದ್ಧ ಇಬ್ಬರು ದೂರುದಾರರು.. ಏಕಾಏಕಿ 3ನೇ ವ್ಯಕ್ತಿ ಸೃಷ್ಟಿ ಹೇಗೆ..?

ಸಿಎಂ ವಿರುದ್ಧ ಇಬ್ಬರು ದೂರುದಾರರು.. ಏಕಾಏಕಿ 3ನೇ ವ್ಯಕ್ತಿ ಸೃಷ್ಟಿ ಹೇಗೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada