• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ಸೈಟ್ ಕೇಸ್; ವಿಧಾನಸೌಧಕ್ಕೆ ಬಂದ ED ಟೀಂ.. ನೋಟಿಸ್ ಜಾರಿ..

ಕೃಷ್ಣ ಮಣಿ by ಕೃಷ್ಣ ಮಣಿ
December 2, 2024
in Top Story, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ಮುಡಾ ಸೈಟ್ ಕೇಸ್; ವಿಧಾನಸೌಧಕ್ಕೆ ಬಂದ ED ಟೀಂ.. ನೋಟಿಸ್ ಜಾರಿ..
Share on WhatsAppShare on FacebookShare on Telegram

ADVERTISEMENT

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಎಂ ಸಿದ್ದರಾಮಯ್ಯ ಪತ್ನಿ 14 ಸೈಟ್ ಪಡೆದಿದ್ದ ಪ್ರಕರಣದಲ್ಲಿ ಇಡಿ ಅಧಿಕಾತಿಗಳು ವಿಧಾನಸೌಧ ತಲುಪಿದ್ದಾರೆ. ಸಮಗ್ರವಾಗಿ ತನಿಖೆ ಮಾಡ್ತಿರೋ ಜಾರಿ ನಿರ್ದೇಶನಾಲಯ ಅಧಿಕಾರಿಗಳ ತಂಡ, ಸಿಎಂ ವಿಚಾರಣೆಗೂ ಮುನ್ನ ನಗಾರಭಿವೃದ್ಧಿ ಇಲಾಖೆ ಸಚಿವರ ಮೇಲೆ ಕಣ್ಣಿಟ್ಟಿದೆ.


CM Siddaramaiah: ಬಿಜೆಪಿ ಅವರಿಗೆ ನಾನು ಹೆದರಲ್ಲ, ಜಗ್ಗಲ್ಲ..ಬಗ್ಗಲ್ಲ ಸಿಎಂ ಸಿದ್ದರಾಮಯ್ಯ..! #bsureshgowda

ಪ್ರಕರಣದ ತನಿಖೆ ವಿಧಾನಸೌಧಕ್ಕೆ ತಲುಪಿದ್ದು, ಸಚಿವ ಬೈರತಿ ಸುರೇಶ್ ಕಚೇರಿಗೂ ತಲುಪಿದ್ದಾರೆ ಇಡಿ ಇಲಾಖೆ ಅಧಿಕಾರಿಗಳು. ಬೈರತಿ ಸುರೇಶ್ ಇಲಾಖೆಯಲ್ಲಿ ಕೆಲಸ ಮಾಡೋ ಅಧಿಕಾರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ. ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ಸಮನ್ಸ್ ನೀಡಿದ್ದಾರೆ ಇಡಿ ಅಧಿಕಾರಿಗಳು.

ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ಸಮನ್ಸ್ ನೀಡಿದ್ದು, ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದ್ದಾರೆ. ಮುಡಾ ನಗರಾಭಿವೃದ್ದಿ ಇಲಾಖೆಯಲ್ಲಿ ಬರುವ ಹಿನ್ನೆಲೆ ಕಾರ್ಯದರ್ಶಿಗೆ ನೋಟಿಸ್ ಜಾರಿ‌ ಮಾಡಲಾಗಿದೆ. ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗಲು ಸಮನ್ಸ್‌ನಲ್ಲಿ ಸೂಚಿಸಲಾಗಿದೆ.

Tags: central teamcm siddaramaiah muda caseed in muda casekarnataka muda scamMuda Casemuda case hearingmuda case live updatemuda case siddaramaiahMuda Scammuda scam casemuda scam mysoremuda scam newsmuda site scammuda sitesmuda sites scamsiddaramaiah casesiddaramaiah in muda casesiddaramaiah muda casesiddaramaiah muda case todaysiddaramaiah muda sitesidddaramaiah muda casewhat is muda scam
Previous Post

ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಸಿ.ಎಂ.ಸಿದ್ದರಾಮಯ್ಯ

Next Post

ಸ್ಟೈಲ್ ಐಕಾನ್ ಅವಾರ್ಡ್’ಗೆ ಚುಂಬಿಸಿದ ಪಟಾಕಾ..ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಗಳಲ್ಲಿ ಬ್ಯುಸಿಯಾದ ನಭಾ ನಟೇಶ್

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post

ಸ್ಟೈಲ್ ಐಕಾನ್ ಅವಾರ್ಡ್'ಗೆ ಚುಂಬಿಸಿದ ಪಟಾಕಾ..ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಗಳಲ್ಲಿ ಬ್ಯುಸಿಯಾದ ನಭಾ ನಟೇಶ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada