• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮುಡಾ ಸೈಟ್‌ ಹಗರಣ.. ಲೋಕಾಯುಕ್ತ ಪೊಲೀಸ್ರಿಂದ ಸಿಎಂ ಪತ್ನಿ ವಿಚಾರಣೆ..

ಕೃಷ್ಣ ಮಣಿ by ಕೃಷ್ಣ ಮಣಿ
October 25, 2024
in ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಮುಡಾ ಸೈಟ್‌ ಹಗರಣ.. ಲೋಕಾಯುಕ್ತ ಪೊಲೀಸ್ರಿಂದ ಸಿಎಂ ಪತ್ನಿ ವಿಚಾರಣೆ..
Share on WhatsAppShare on FacebookShare on Telegram

ಮುಡಾ ಸೈಟ್‌ ಹಗರಣದಲ್ಲಿ ಲೋಕಾಯುಕ್ತ ಅಧಿಕಾರಿಗಳು A2 ಆಗಿರುವ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ವಿಚಾರಣೆ ನಡೆಸಿದ್ದಾರೆ. ನಿನ್ನೆ ಸಂಜೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿತ್ತು. ನಾಳೆಯೇ ಖುದ್ದು ಹಾಜರಗುವಂತೆ ನೋಟಿಸ್‌ನಲ್ಲಿ ಸೂಚನೆ ಕೊಟ್ಟಿದ್ರಿಂದ ಇವತ್ತು ವಿಚಾರಣೆಗೆ ಹಾಜರಾಗಿದ್ದಾರೆ.

ADVERTISEMENT

ಬೆಳಗ್ಗೆ 10 ಗಂಟೆಗೆ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದ ಪಾರ್ವತಿ ಸಿದ್ದರಾಮಯ್ಯ ಅವರನ್ನು, ಸತತ 3 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ವಿಚಾರನೆ ಬಳಿಕ ಮಧ್ಯಾಹ್ನ 1 ಗಂಟೆಗೆ ವಿಚಾರಣೆ ಮುಗಿಸಿ ತೆರಳಿದ್ದಾರೆ. ಸಿಎಂ ಪತ್ನಿ ಪಾರ್ವತಿ ಅವರ ಜೊತೆ ಸಹಾಯಕಿ ಒಬ್ಬರು ಆಗಮಿಸಿದ್ದರು. ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗೂ ಸಮರ್ಪಕ ಉತ್ತರ ನೀಡಿದ್ದಾರೆ ಎನ್ನಲಾಗಿದೆ.

ದಾನ ಪತ್ರ ಆಸ್ತಿ ವರ್ಗಾವಣೆ ಕುರಿತು ಲೋಕಾಯುಕ್ತ ಎಸ್‌ಪಿ ಉದೇಶ್ ಪ್ರಶ್ನಿಸಿದ್ದಾರೆ. ಪೂರಕ ದಾಖಲೆ ಜೊತೆಗೆ ಹೇಳಿಕೆ ನೀಡಿ ತೆರಳಿದ್ದಾರೆ ಸಿಎಂ ಪತ್ನಿ ಪಾರ್ವತಿ. ಇನ್ನು A1 ಆಗಿರುವ ಸಿಎಂ ಸಿದ್ದರಾಮಯ್ಯ ವಿಚಾರಣೆ ನಡೆಸುವುದು ಬಾಕಿ ಇದೆ. ಆ ಬಳಿಕ ಕೋರ್ಟ್‌ಗೆ ಅಂತಿಮ ವರದಿ ಸಲ್ಲಿಸಲಿದ್ದಾರೆ.

Tags: BJPcm siddaramaiah in muda scamcm siddaramaiah wife in muda scamCongress Partykarnataka muda scammuda case cm siddaramaiahmuda case siddaramaiahMuda Scammuda scam casemuda scam cm siddaramaiahmuda scam newsmuda site allocation scammuda site scammulti crore scam in mudaprosecution against siddaramaiah in muda scamsiddaramaiahsiddaramaiah muda casesiddaramaiah muda scamsiddaramaiah vs by vijayendra over muda scamಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ₹4000 crore scam in muda
Previous Post

ಕರೀಮುಲ್ಲಾ ಶಾ ಉರ್ಸ್ ಇಂದಿನಿಂದ

Next Post

ಥಿಯೇಟರ್ ನಲ್ಲೇ ಕನ್ನಡದ ನಟನ ಮೇಲೆ ಮಹಿಳೆಯಿಂದ ಹಲ್ಲೆ.

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಥಿಯೇಟರ್ ನಲ್ಲೇ ಕನ್ನಡದ ನಟನ ಮೇಲೆ ಮಹಿಳೆಯಿಂದ ಹಲ್ಲೆ.

ಥಿಯೇಟರ್ ನಲ್ಲೇ ಕನ್ನಡದ ನಟನ ಮೇಲೆ ಮಹಿಳೆಯಿಂದ ಹಲ್ಲೆ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!