• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮುಡಾ.. ವಕ್ಫ್‌‌.. ಈಗ BPL ಕಾರ್ಡ್‌.. ಯೂ ಟರ್ನ್‌ ಸರ್ಕಾರ.. ಬಿಜೆಪಿ ವ್ಯಂಗ್ಯ..

ಕೃಷ್ಣ ಮಣಿ by ಕೃಷ್ಣ ಮಣಿ
November 21, 2024
in ಕರ್ನಾಟಕ, ರಾಜಕೀಯ, ಶೋಧ
0
ಮುಡಾ.. ವಕ್ಫ್‌‌.. ಈಗ BPL ಕಾರ್ಡ್‌.. ಯೂ ಟರ್ನ್‌ ಸರ್ಕಾರ.. ಬಿಜೆಪಿ ವ್ಯಂಗ್ಯ..
Share on WhatsAppShare on FacebookShare on Telegram

ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್‌ ರದ್ದು ಬಗ್ಗೆ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ. ಒಂದು ವೇಳೆ ಅರ್ಹರಿದ್ದು, ಎಪಿಎಲ್ ಆಗಿ ಬದಲಾಗಿದ್ರೆ, ಮತ್ತೆ ಬಿಪಿಎಲ್‌ ಕಾರ್ಡ್‌ ನೀಡಲು ಕ್ರಮ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ ಎಂದಿದ್ದಾರೆ.

ADVERTISEMENT
Lakshman: ಈಗಲಾದರೂ ಬನ್ನಿ ನಾವು ಫ್ರೆಂಡ್ಲಿ ಫೈಟ್ ಮಾಡೋಣ ಲಕ್ಷ್ಮಣ್..! #prathapsimha #bjp #exmp #waqf

ಆದಾಯ ತೆರಿಗೆ ಹಾಗೂ ಸರ್ಕಾರಿ ನೌಕರರು ಒಟ್ಟು 1 ಲಕ್ಷದ 2,509 ಎಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದಾರೆ. ಆದಾಯ ತೆರಿಗೆ ಪಾವತಿ ಮಾಡೋ 98,473 ಕಾರ್ಡ್‌ಗಳಲ್ಲಿ 8,179 ಕಾರ್ಡ್‌ಗಳನ್ನು ಮಾತ್ರ ಅಮಾನತು ಮಾಡಲಾಗಿದೆ. ಸರ್ಕಾರಿ ನೌಕರರದ್ದು 4036 ಕಾರ್ಡ್‌ಗಳು ಇದ್ದು, ಅದರಲ್ಲಿ 468 ಕಾರ್ಡ್‌ ಅಮಾನತು ಮಾಡಲಾಗಿದೆ. ಒಟ್ಟು 8,647 ಕಾರ್ಡ್‌ ರದ್ದು ಮಾಡಲಾಗಿದೆ ಎಂದಿದ್ದಾರೆ.

ನಿನ್ನೆ ಮಹಾಲಕ್ಷ್ಮೀ ಲೇಔಟ್‌ ವಿಧಾನಸಭಾ ಕ್ಷೇತ್ರದಲ್ಲಿ ಪರಿಶೀಲನೆ ಮಾಡಿದ್ದ ಬಿಜೆಪಿ ನಾಯಕರು ಇಂದು ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಪರಿಶೀಲನೆ ಮಾಡಿದ್ದಾರೆ. ಬಿಪಿಎಲ್ ಕಾರ್ಡ್ ವಂಚಿತ ಬಡವರ ಮನೆಗೆ ಬಿಜೆಪಿ‌ ನಾಯಕರು ಭೇಟಿ ನೀಡಿ ಸಮಸ್ಯೆ ಆಲಿಸಿದ್ದಾರೆ. ಜಯನಗರದ ಪುಟ್ಟಯ್ಯನಪಾಳ್ಯದ ಸ್ಲಂಗೆ ಭೇಟಿ ನೀಡಿದ್ದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ವಿಪಕ್ಷ ನಾಯಕ ಆರ್ ಅಶೋಕ್, ಶಾಸಕ ಸಿ ಕೆ ರಾಮಮೂರ್ತಿ ಪರಿಶೀಲಿಸಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನ ನರಕ ಮಾಡಲು ಹೊರಟಿದೆ. ಜನರು ತಿನ್ನುವ ಅನ್ನ ಕಿತ್ತುಕೊಳ್ಳಲು ಹೊರಟಿದೆ. ಅನ್ಯಭಾಗ್ಯ ಎಂದು ಹೇಳಿ ಹಸಿವಿನ ಭಾಗ್ಯ ಕಲ್ಪಿಸುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಸ್ಲಂನಲ್ಲಿ ವಾಸ ಮಾಡೋ ಜನರ ಬಿಪಿಎಲ್ ಕಾರ್ಡ್ ರದ್ದು ಮಾಡಿದ್ದಾರೆ. ಈ ಸರ್ಕಾರ ಯೂ ಟರ್ನ್ ಸರ್ಕಾರ. ಮೂಡಾ ಸೈಟ್ ತೆಗೆದು ಕೊಂಡ್ರು ವಾಪಾಸ್ ಕೊಟ್ರು. ವಕ್ಪ್ ನೋಟೀಸ್ ಕೊಟ್ರು ವಾಪಾಸ್ ಪಡೆದ್ರು. ಈಗ ರೇಷನ್‌ ಕಾಡ್‌ ಎಂದು ವ್ಯಂಗ್ಯ ಮಾಡಿದ್ದಾರೆ.

Tags: 11 lakh bpl cardsbpl card controversybpl card issuebpl card updatebpl ration cardMuda Casemuda case explainedmuda case in kannadamuda case judgementmuda case latest newsmuda case livemuda case live todaymuda case masth magaamuda case mysoremuda case siddaramaiahmuda case siddaramaiah in kannadasiddaramaiahsiddaramaiah casesiddaramaiah livesiddaramaiah muda sitesiddaramaiah newssiddaramaiah speech
Previous Post

ವಿಶ್ವ ಮೀನುಗಾರಿಕಾ ದಿನ;ಭಾರತದ ಸಾಧನೆ ಏನು ಗೊತ್ತೇ ?

Next Post

ಕೇಂದ್ರ ಹಣಕಾಸು ಸಚಿವರು ಅಸಹಾಯಕತೆ ವ್ಯಕ್ತಪಡಿಸಿದರೆ ಹೇಗೆ? ಸಿಎಂ ಪ್ರಶ್ನೆ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಕೇಂದ್ರ ಹಣಕಾಸು ಸಚಿವರು ಅಸಹಾಯಕತೆ ವ್ಯಕ್ತಪಡಿಸಿದರೆ ಹೇಗೆ? ಸಿಎಂ ಪ್ರಶ್ನೆ

ಕೇಂದ್ರ ಹಣಕಾಸು ಸಚಿವರು ಅಸಹಾಯಕತೆ ವ್ಯಕ್ತಪಡಿಸಿದರೆ ಹೇಗೆ? ಸಿಎಂ ಪ್ರಶ್ನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada