• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

“ಕರ್ನಾಟಕದ ಅಳಿಯ” ನ ಹಾಡು ನೋಡಿ ಥ್ರಿಲ್ ಆದ “ಮುದ್ದಿನ ಅಳಿಯ”

ಪ್ರತಿಧ್ವನಿ by ಪ್ರತಿಧ್ವನಿ
September 19, 2023
in ಸಿನಿಮಾ
0
“ಕರ್ನಾಟಕದ ಅಳಿಯ” ನ ಹಾಡು ನೋಡಿ ಥ್ರಿಲ್ ಆದ “ಮುದ್ದಿನ ಅಳಿಯ”
Share on WhatsAppShare on FacebookShare on Telegram

” ಮುದ್ದಿನ ಅಳಿಯ” ಚಿತ್ರದ ನಾಯಕ ಶಶಿಕುಮಾರ್ ಅವರು ಬಿಗ ಬಾಸ್ ಖ್ಯಾತಿಯ ಪ್ರಥಮ್ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ “ಕರ್ನಾಟಕದ ಅಳಿಯ” ಚಿತ್ರದ “ಮನಸಿಗೆ ಹಿಡಿಸಿದನು ಇವನು” ಹಾಡನ್ನು ಬಿಡುಗಡೆ ಮಾಡಿದರು. ಕೆ.ರಾಮನಾರಾಯಣ್ ಈ ಹಾಡನ್ನು ಬರೆದಿದ್ದು, ಪ್ರದ್ಯೋತನ್ ಸಂಗೀತ ನೀಡಿದ್ದಾರೆ‌. ಅದಿತಿ ಸಾಗರ್ ಹಾಡಿದ್ದಾರೆ.

ADVERTISEMENT

ನಮ್ಮಲ್ಲಿ “ಮುದ್ದಿನ ಅಳಿಯ”, ” ಗಡಿಬಿಡಿ ಅಳಿಯ” ಹೀಗೆ ಸಾಕಷ್ಟು ಜನ ಅಳಿಯಂದರಿದ್ದೀವಿ. ಈಗ ಪ್ರಥಮ್ “ಕರ್ನಾಟಕದ ಅಳಿಯ” ಆಗಿದ್ದಾರೆ. ಹಿರಿಯ ನಟ ದ್ವಾರಕೀಶ್ ಅವರು ಹಾಡು ಬಿಡುಗಡೆಗೆ ಬರುತ್ತಾರೆ ಅಂದಿದ್ದರು. ಆದರೆ ಅನಾರೋಗ್ಯದ ಕಾರಣದಿಂದಾಗಿ ಅವರು ಬಂದಿಲ್ಲ. ಆದರೆ ವಿಡಿಯೋ ಮೂಲಕ ಹಾರೈಸಿದ್ದಾರೆ. ಅವರು ಹೇಳಿರುವ ಪ್ರೀತಿಯ ಮಾತುಗಳಿಗೆ ನಾನು ಆಭಾರಿ. ಸದ್ಯದಲ್ಲೇ ಅವರನ್ನು ಭೇಟಿಯಾಗುತ್ತೇನೆ. ಇಂದು ಬಿಡುಗಡೆಯಾಗಿರುವ ಈ ಹಾಡು ಬಹಳ ಇಂಪಾಗಿದೆ. ಚಿತ್ರ ಕೂಡ ಎಲ್ಲರ ಮನ ಗೆಲ್ಲಲಿ ಎಂದು ನಟ ಶಶಿಕುಮಾರ್ ಹಾರೈಸಿದರು.

“ಕರ್ನಾಟಕದ ಅಳಿಯ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ ಎಂದು ಮಾತು ಆರಂಭಿಸಿದ ಪ್ರಥಮ್, ಇಂದು ಹಾಡು ಬಿಡುಗಡೆಯಾಗಿದೆ. ವಿದೇಶದಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದೆ. ಅಣಜಿ ನಾಗರಾಜ್ ಅವರ ಛಾಯಾಗ್ರಹಣ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ಪ್ರದ್ಯೋತನ್ ಸಂಗೀತ ನಿರ್ದೇಶನದಲ್ಲಿ ರಾಮನಾರಾಯಣ್ ಬರೆದಿರುವ ಈ ಹಾಡನ್ನು ಅರುಣ್ ಸಾಗರ್ ಪುತ್ರಿ ಅದಿತಿ ಸಾಗರ್ ಸುಶ್ರಾವ್ಯವಾಗಿ ಹಾಡಿದ್ದಾರೆ.

ಇದೊಂದು ವಾಮಾಚಾರದ ಕುರಿತಾದ ಸಿನಿಮಾವಾಗಿದ್ದು, ಮೂವತ್ತು ವರ್ಷಗಳ ಹಿಂದೆ “ತುಳಸಿದಳ” ಎಂಬ ಸಿನಿಮಾ ಬಂದಿತ್ತು. ಆನಂತರ ದೀರ್ಘವಾಗಿ ವಾಮಾಚಾರದ ಕುರಿತು ಬಂದಿರುವ ಸಿನಿಮಾ ಇದೇ ಇರಬಹುದು. ನಾನು ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಿದ್ದೇನೆ. ರಾಘವೇಂದ್ರ ರಾಜಕುಮಾರ್ ಅವರು ನನ್ನ ತಂದೆ ಪಾತ್ರದಲ್ಲಿ ಅಭಿನಯಿಸಿದ್ದಾರೆ‌. ಅಕ್ಷಿತ ಬೋಪಯ್ಯ, ಜ್ಯೋತಿ, ಸ್ಪರ್ಶ ರೇಖಾ, ಓಂಪ್ರಕಾಶ್ ರಾವ್, ರಾಮಕೃಷ್ಣ, ಕೋಟೆ ಪ್ರಭಾಕರ್, ಶ್ರೀಧರ್, ವಿ.ಮನೋಹರ್, ರಮೇಶ್ ಭಟ್ ಮುಂತಾದವರು ತಾರಾಬಳಗದಲ್ಲಿದ್ದಾರೆ ಎಂದು ತಿಳಿಸಿದರು.

ನಾಯಕಿ ಜ್ಯೋತಿ, ನಟ ಕೋಟೆ ಪ್ರಭಾಕರ್, ಹಾಡು ಬರೆದಿರುವ ರಾಮನಾರಾಯಣ್ ಹಾಗೂ ಛಾಯಾಗ್ರಾಹಕ ಅಣಜಿ ನಾಗರಾಜ್ ಮುಂತಾದವರು ಚಿತ್ರದ ಕುರಿತು ಮಾಹಿತಿ ನೀಡಿದರು. ಅರುಣ್ ಸಾಗರ್ ಚಿತ್ರಕ್ಕೆ ಶುಭ ಹಾರೈಸಿದರು.

Tags: ARUN SAGARkannada new movieKarnatakada aliyaKFIpratham
Previous Post

ಚಂದನ್ ಶೆಟ್ಟಿ ಹುಟ್ಟುಹಬ್ಬದಂದು ಆರಂಭವಾಯಿತು “ನಾದ ಯೋಗಿ” ಯೂಟ್ಯೂಬ್ ಚಾನಲ್

Next Post

“ಅರಸಯ್ಯನ ಪ್ರೇಮಪ್ರಸಂಗ”ದಲ್ಲಿ ಬಂತು “ಅಯ್ಯಯ್ಯೋ ರಾಮ” ಹಾಡು .

Related Posts

ತಮ್ಮ ಹಳೆಯ ಶಾಲೆಗೆ ಭೇಟಿ ನೀಡಿದ ಗಿಲ್ಲಿ ನಟ: ಶಿಕ್ಷಕರು, ವಿದ್ಯಾರ್ಥಿಗಳು ಫುಲ್‌ ಖುಷ್‌
Top Story

ತಮ್ಮ ಹಳೆಯ ಶಾಲೆಗೆ ಭೇಟಿ ನೀಡಿದ ಗಿಲ್ಲಿ ನಟ: ಶಿಕ್ಷಕರು, ವಿದ್ಯಾರ್ಥಿಗಳು ಫುಲ್‌ ಖುಷ್‌

by ಪ್ರತಿಧ್ವನಿ
January 24, 2026
0

ಮಂಡ್ಯ: ಗಿಲ್ಲಿ ನಟ(Gilli Nata) ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರ( Bigg Boss Kannada Season 12) ಗೆಲುವಿನ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah), ಗೃಹ ಸಚಿವ...

Read moreDetails
ರಿಷಬ್ ಶೆಟ್ಟಿಯ ಅದ್ಬುತ ನಟನೆಯ ಕಾಂತಾರ: ಚಾಪ್ಟರ್ 1, ಇದೇ ಜನವರಿ 24 ರಂದು ಸಂಜೆ 7 ಗಂಟೆಗೆ ಜೀ಼ ಕನ್ನಡದಲ್ಲಿ.

ರಿಷಬ್ ಶೆಟ್ಟಿಯ ಅದ್ಬುತ ನಟನೆಯ ಕಾಂತಾರ: ಚಾಪ್ಟರ್ 1, ಇದೇ ಜನವರಿ 24 ರಂದು ಸಂಜೆ 7 ಗಂಟೆಗೆ ಜೀ಼ ಕನ್ನಡದಲ್ಲಿ.

January 21, 2026
Gilli Nata: ಬಿಗ್‌ ಬಾಸ್‌ ಗೆದ್ದ ಬಳಿಕ ಶಿವಣ್ಣ-ಸುದೀಪ್‌ ಭೇಟಿಯಾದ ಗಿಲ್ಲಿ ನಟ

Gilli Nata: ಬಿಗ್‌ ಬಾಸ್‌ ಗೆದ್ದ ಬಳಿಕ ಶಿವಣ್ಣ-ಸುದೀಪ್‌ ಭೇಟಿಯಾದ ಗಿಲ್ಲಿ ನಟ

January 21, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

January 20, 2026
Gilli Nata:ಜೀರೋದಿಂದ ಹೀರೋ ಆದ್ರೂ ಗಿಲ್ಲಿಗೆ ʼಬಡವʼ ಟ್ಯಾಗ್‌ ಕೊಟ್ಟಿದ್ಯಾರು..? ಫ್ಯಾನ್ಸ್‌..? ಸೆಲೆಬ್ರಿಟಿಸ್..?

Gilli Nata:ಜೀರೋದಿಂದ ಹೀರೋ ಆದ್ರೂ ಗಿಲ್ಲಿಗೆ ʼಬಡವʼ ಟ್ಯಾಗ್‌ ಕೊಟ್ಟಿದ್ಯಾರು..? ಫ್ಯಾನ್ಸ್‌..? ಸೆಲೆಬ್ರಿಟಿಸ್..?

January 20, 2026
Next Post
“ಅರಸಯ್ಯನ ಪ್ರೇಮಪ್ರಸಂಗ”ದಲ್ಲಿ ಬಂತು “ಅಯ್ಯಯ್ಯೋ ರಾಮ” ಹಾಡು .

"ಅರಸಯ್ಯನ ಪ್ರೇಮಪ್ರಸಂಗ"ದಲ್ಲಿ ಬಂತು "ಅಯ್ಯಯ್ಯೋ ರಾಮ" ಹಾಡು .

Please login to join discussion

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!