• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೋದಿ ರಾಜ್ಯದ ಜನರಿಗೆ ಚೊಂಬು ಕೊಟ್ಟಿದ್ದಾರೆ ! ಜೊಂಬು ಹಿಡಿದು ಮೋದಿ ವಿರುದ್ಧ ಪ್ರತಿಭಟಿಸಿದ ಕಾಂಗ್ರೆಸ್ !

ಪ್ರತಿಧ್ವನಿ by ಪ್ರತಿಧ್ವನಿ
April 20, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮೋದಿ ರಾಜ್ಯದ ಜನರಿಗೆ ಚೊಂಬು ಕೊಟ್ಟಿದ್ದಾರೆ ! ಜೊಂಬು ಹಿಡಿದು ಮೋದಿ ವಿರುದ್ಧ ಪ್ರತಿಭಟಿಸಿದ ಕಾಂಗ್ರೆಸ್ !
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ (pm modi) ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಕಾಂಗ್ರೆಸ್ (congress) ಚೊಂಬಿನ ಪ್ರತಿಭಟನೆ ಮಾಡಿದ್ರು .ಲೋಕಸಭಾ ಚುನಾವಣೆಗೆ ಹಿನ್ನಲೆ, ಚುನಾವಣಾ ಪ್ರಚಾರಕ್ಕೆಂದು ಮೋದಿ (modi) ರಾಜ್ಯಕ್ಕೆ ಆಗಮಿಸುತ್ತಿದ್ದು, ಈ ವೇಳೆ ರಾಜ್ಯಕ್ಕೆ ಆಗುತ್ತಿರುವ ಅನುದಾನ ತಾರತಮ್ಯ ಖಂಡಿಸಿ ಕಾಂಗ್ರೇಸ್ ಸರ್ಕಾರ ಮೋದಿ ವಿರುದ್ಧ ಮೇನ್ರಿ ಸರ್ಕಲ್ ನಲ್ಲಿ ಚೊಂಬು ಹಿಡಿದು ಪ್ರತಿಭಟನೆ ಮಾಡಿದ್ರು.

ADVERTISEMENT

ಈಗಾಗಲೇ ಕೇಂದ್ರ ಸರ್ಕಾರದಿಂದ (central government) ರಾಜ್ಯಕ್ಕೆ ಸಿಕ್ಕಿದ್ದು ಕೇವಲ ಚೊಂಬು ಎಂದು ಕಾಂಗ್ರೇಸ್ ಪ್ರಚಾರ ಮಾಡಿದ್ದು, ಇದೀಗ ಮೋದಿ ಆಗಮನದ ಹಿನ್ನಲೆ ಚೊಂಬಿನ ಪ್ರತಿಭಟನೆ ಮಾಡಿದ್ದಾರೆ. ಇನ್ನು ಈ ಬಗ್ಗೆ ನಿನ್ನೆಯಷ್ಟೇ ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದು ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep singh surjewala) ಸೇರಿದಂತೆ ಹಲವು ನಾಯಕರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ರು.

ಇದೇ ಸದಂರ್ಭದಲ್ಲಿ ಪೋಲಿಸರು ಸುರ್ಜೇವಾಲಾರನ್ನ ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಬಗ್ಗೆ ಮಾತನಾಡಿರೋ ಸುರ್ಜೇವಾಲ ಕರ್ನಾಟಕದಲ್ಲಿ ಬರಗಾಲ ಇದೆ. ರಾಜ್ಯಕ್ಕೆ ನೀಡಬೇಕಾದ ಪಾಲಿನ ಅನುದಾನವನ್ನ ರಾಜ್ಯ ಸರ್ಕಾರ ಕೇಳುತ್ತಿದೆ. ರಾಜ್ಯಕ್ಕೆ ಮೋದಿಯವರು ಚೊಂಬು ಕೊಟ್ಟಿದ್ದಾರೆ ಅಂತಾ ಆಕ್ರೋಶ ಹೊರಹಾಕಿದ್ದಾರೆ.

Tags: Congress Partyಕಾಂಗ್ರೆಸ್ಚೊಂಬು ಪ್ರತಿಭಟನೆನರೇಂದ್ರ ಮೋದಿಬೆಂಗಳೂರು ಕಾಂಗ್ರೆಸ್ ಪ್ರತಿಭಟನೆಮೋದಿಮೋದಿ ರೋಡ್ ಶೋರಂದೀಪ್ ಸುರ್ಜೇವಾಲಾ
Previous Post

ಮಹಿಳಾ ದೌರ್ಜನ್ಯಗಳೂ ರಾಜಕೀಯ ವ್ಯಸನವೂ

Next Post

Dota 2 and CS:GO top Steam’s 2016 list for most played games

Related Posts

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..
Top Story

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ನಡೆಯುತ್ತಿದ್ದು, ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರ ವಿಂಗಡಣೆ, ಜನಗಣತಿ ಹಾಗೂ ಮಹಿಳಾ ಮೀಸಲಾತಿ...

Read moreDetails
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
Next Post

Dota 2 and CS:GO top Steam's 2016 list for most played games

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!