• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದಿಗ್ಲುಪುರ’ ಸಾವಿನ ಊರಲ್ಲಿಮುಹೂರ್ತದ ಸಂಭ್ರಮ

ಪ್ರತಿಧ್ವನಿ by ಪ್ರತಿಧ್ವನಿ
October 18, 2025
in Top Story, ಕರ್ನಾಟಕ, ಸಿನಿಮಾ
0
ದಿಗ್ಲುಪುರ’ ಸಾವಿನ ಊರಲ್ಲಿಮುಹೂರ್ತದ ಸಂಭ್ರಮ
Share on WhatsAppShare on FacebookShare on Telegram

ಸ್ಕೇರಿ ಹಳ್ಳಿಯಲ್ಲಿ ಒಂದು ಪಯಣ…

ADVERTISEMENT

ಕನ್ನಡದಲ್ಲಿ ಬ್ಲಾಕ್ ಮ್ಯಾಜಿಕ್ ಆಧಾರಿತ ಚಿತ್ರಗಳು ತೀರ ವಿರಳ. ದಶಕಗಳ ಹಿಂದೆ ಏಟು ಎದಿರೇಟು, ಇತ್ತೀಚಿನ ಕಟಕ
ಅದ್ಭುತವಾದ ಮಾಟ ಮಂತ್ರದ ಕಾನ್ಸೆಪ್ಟ್ ಒಳಗೊಂಡ ಚಿತ್ರಗಳಾಗಿದ್ದವು. ಬಹಳ‌ ದಿನಗಳ ನಂತರ ಅಂಥದೇ ಎಳೆ ಇರುವ ಚಿತ್ರವೊಂದು ಸೆಟ್ಟೇರಿದೆ. ಅದರ ಹೆಸರು ದಿಗ್ಲುಪುರ. ಕಳೆದ ಶುಕ್ರವಾರ ಕಂಠೀರವ ಸ್ಟುಡಿಯೋದಲ್ಲಿ ಈ ಚಿತ್ರದ ಮುಹೂರ್ತ ಸಮಾರಂಭ ನಡೆಯಿತು. ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಮುಹೂರ್ತ ದೃಶ್ಯಕ್ಕೆ ಕ್ಲಾಪ್ ಮಾಡಿದರು. ದ ಡೆಡ್ ವಾಕ್ ಇನ್ ಸ್ಕೇರಿ ವಿಲೇಜ್ ಎಂಬ ಅಡಿಬರಹ ಇರೋ ಈ ಚಿತ್ರಕ್ಕೆ ಮನೋಜ್ಞ ಮನ್ವಂತರ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ರೇರ್ ವಿಜನ್ ಮೂವೀ ಮೇಕರ್ಸ್ ಮೂಲಕ ಆರ್.ವಿ.ಎಂ.ಎಂ. ಪ್ರೊಡಕ್ಷನ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ. ರಮೇಶ್ ಪಂಡಿತ್, ಲಯ ಕೋಕಿಲ, ಫರ್ದಿನ್ ಅಹ್ಮದ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

Satish Jarkiholi: 2028ಕ್ಕೆ BJP ಬರುತ್ತೆ ಎಂಬ ರಾಜುಗೌಡ ಮಾತಿಗೆ ಜಾರಕಿಹೊಳಿ ರಿಯಾಕ್ಷನ್..! #bjp #congress


ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಮನೋಜ್ಞ ಮನ್ವಂತರ ಒಂದೊಳ್ಳೆ ಕಂಟೆಂಟ್ ಇಟ್ಟುಕೊಂಡು ಸಿನಿಮಾ ಮಾಡಿದರೆ ಗೆಲುವು ಖಂಡಿತ. ದಿಗ್ಲುಪುರ ಒಂದು ಸ್ಕೇರಿ ವಿಲೇಜ್. ಕಲ್ಟ್ ಹಾರರ್ ಸಬ್ಜೆಕ್ಟ್. ಮೊಲದಬಾರಿಗೆ ಜೆಮ್ ಸ್ಕೇರ್ ಕಾನ್ಸೆಪ್ಟ್ ಬಳಸುತ್ತಿದ್ದೇವೆ. ಅಲ್ಲಲ್ಲಿ ನೋಡಿದ, ಕಂಡು ಕೇಳಿದ ಕಾಲ್ಪನಿಕ ವಿಷಯ ಇಟ್ಟುಕೊಂಡು ಈ ಸಿನಿಮಾ ಮಾಡುತ್ತಿದ್ದೇನೆ. ಭಯ ಅಂದರೇನು?, ಅದರ ಸ್ವರೂಪ ಹೇಗಿರುತ್ತೆ?, ಮನುಷ್ಯ ಸತ್ತರೂ ಆತನ ಆಲೋಚನೆಗಳು ಸಾಯಲ್ಲ ಅನ್ನೋದೇ ಈ ಚಿತ್ರದ ಕಾನ್ಸೆಪ್ಟ್. 80ರ ದಶಕದಲ್ಲಿ ದಿಗ್ಲುಪುರ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ನಾನು ಹೆಚ್ಚು, ನೀನು ಹೆಚ್ಚು ಅಂತ ಬದುಕುತ್ತಿರುವ ಬ್ಲಾಕ್ ಮ್ಯಾಜಿಷಿಯನ್ಸ್ ತಮ್ಮ ಮಂತ್ರಶಕ್ತಿಯಿಂದ ತಮ್ಮನ್ನು ವಿರೋಧಿಸುವ ಜನರನ್ನು ಕೊಲ್ಲೋ ಪ್ರಯತ್ನ ಮಾಡುತ್ತಾರೆ. ಅಂಥಾ ಸ್ಕೇರಿ ಹಳ್ಳಿಗೆ ಯಾರೂ ಸಹ ಹೋಗುವ ಧೈರ್ಯ ಮಾಡುತ್ತಿರಲಿಲ್ಲ.‌

ಹಾಗೆ ಹೋದವರು ನಿಗೂಢವಾಗಿ ಸಾವನ್ನಪ್ಪುತ್ತಿರ್ತಾರೆ. ಆದರೂ ಐದು ಜನ ನಾಯಕರು ಧೈರ್ಯಮಾಡಿ ಅಲ್ಲಿಗೆ ಹೋಗಿ ಅದರ ಹಿಂದಿರೋ ರಹಸ್ಯ ಬಯಲಿಗೆಳೆದು ಜಯಿಸಿ ಹೊರಬರುತ್ತಾರೆ. ಅದರೆ ಅಲ್ಲಿಂದ ಬಂದ ಮೇಲೆ ಅವರೂ ಸಹ ಸಾವನ್ನಪ್ಪುತ್ತಾರೆ. ಇದಕ್ಕೆಲ್ಲ ಕಾರಣವೇನು ಎನ್ನುವುದೇ ದಿಗ್ಲುಪುರ ಚಿತ್ರದ ಎಳೆ.


4 ಹಂತಗಳಲ್ಲಿ 60. ದಿನ ರಾಮನಗರ, ಚನ್ನಪಟ್ಟಣ, ತೈಲೂರು, ಮುತ್ತತ್ತಿ, ತಲಕಾಡು ಸುತ್ತಮುತ್ತ ಶೂಟಿಂಗ್ ನಡೆಸುವ ಪ್ಲಾನಿದೆ ಎಂದರು.
ಹಿರಿಯನಟ ರಮೇಶ್ ಪಂಡಿತ್, ಲಯ ಕೋಕಿಲ ಆ ಊರಿನ ಇಬ್ಬರು ಪ್ರಬಲ ಮಂತ್ರವಾದಿಗಳಾಗಿ ಕಾಣಿಸಿಕೊಳ್ಳುತ್ತಿದ್ದು ತಮ್ಮ ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.
ಉಳಿದಂತೆ ಸುಹಾಸ್, ಪ್ರಮೋದ್, ಲತಾ ನಾಗರಾಜ್, ಮಹೇಶ್, ಯಶವಂತ್, ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದು, ಪ್ರಸಾದ್ ನಾಯಕ್ ಅವರ ಛಾಯಾಗ್ರಹಣ, ವೆಂಕಿ ಯುವಿಡಿ ಅವರ ಸಂಕಲನ ಈ ಚಿತ್ರಕ್ಕಿದೆ.

Tags: best sandalwood movieskananda latest moviekannada full hd moviekannada hd moviekannada hd moviesKannada movielatest sandalwood moviesred sandalwoodSandalwood Cinemasandalwood dubbed moviessandalwood filmssandalwood full moviesSandalwood moviesandalwood moviessandalwood movies 2019sandalwood movies 2023sandalwood to tollywoodsandalwood top 10 actorstollywood vs sandalwood movie industrytop 10 actors of sandalwoodtop 10 bollywood movies
Previous Post

Sathish jarakiholi :ಸಿಎಂ ರೇಸ್ ಮಿಂದ ಹಿಂದಕ್ಕೆ ಸರಿದ್ರಾ ಜಾರಕಿಹೊಳಿ..?

Next Post

KSRTCಗೆ ಲಂಡನ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಸಾರಿಗೆ ಸಚಿವಶ್ರೀ ರಾಮಲಿಂಗಾರೆಡ್ಡಿ ಸ್ಪಷ್ಟನೆ

Related Posts

ಕೊತ್ತಲವಾಡಿ ಸಿನಿಮಾ PRO ಹರೀಶ್ ವಿರುದ್ಧ FIR
Top Story

ಕೊತ್ತಲವಾಡಿ ಸಿನಿಮಾ PRO ಹರೀಶ್ ವಿರುದ್ಧ FIR

by ಪ್ರತಿಧ್ವನಿ
November 19, 2025
0

ಬೆಂಗಳೂರು: ಕನ್ನಡದ ಕೊತ್ತಲವಾಡಿ ಸಿನಿಮಾ ವಿವಾದ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಚಿತ್ರದ PRO ಹರೀಶ್ ಸೇರಿದಂತೆ ಐವರ ವಿರುದ್ಧ ನಟ ಯಶ್ ತಾಯಿ ಹಾಗೂ ಸಿನಿಮಾದ...

Read moreDetails
ಜೈಲು ವಿಡಿಯೋ ವೈರಲ್: ದರ್ಶನ್ ಪತ್ನಿ ಹೆಸರು ತಳುಕು

ಜೈಲು ವಿಡಿಯೋ ವೈರಲ್: ದರ್ಶನ್ ಪತ್ನಿ ಹೆಸರು ತಳುಕು

November 19, 2025

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025
Next Post
KSRTCಗೆ  ಲಂಡನ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಸಾರಿಗೆ ಸಚಿವಶ್ರೀ ರಾಮಲಿಂಗಾರೆಡ್ಡಿ ಸ್ಪಷ್ಟನೆ

KSRTCಗೆ ಲಂಡನ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಸಾರಿಗೆ ಸಚಿವಶ್ರೀ ರಾಮಲಿಂಗಾರೆಡ್ಡಿ ಸ್ಪಷ್ಟನೆ

Recent News

ಕೊತ್ತಲವಾಡಿ ಸಿನಿಮಾ PRO ಹರೀಶ್ ವಿರುದ್ಧ FIR
Top Story

ಕೊತ್ತಲವಾಡಿ ಸಿನಿಮಾ PRO ಹರೀಶ್ ವಿರುದ್ಧ FIR

by ಪ್ರತಿಧ್ವನಿ
November 19, 2025
Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊತ್ತಲವಾಡಿ ಸಿನಿಮಾ PRO ಹರೀಶ್ ವಿರುದ್ಧ FIR

ಕೊತ್ತಲವಾಡಿ ಸಿನಿಮಾ PRO ಹರೀಶ್ ವಿರುದ್ಧ FIR

November 19, 2025
ಜೈಲು ವಿಡಿಯೋ ವೈರಲ್: ದರ್ಶನ್ ಪತ್ನಿ ಹೆಸರು ತಳುಕು

ಜೈಲು ವಿಡಿಯೋ ವೈರಲ್: ದರ್ಶನ್ ಪತ್ನಿ ಹೆಸರು ತಳುಕು

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada