• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚುನಾವಣೆ ಹೊಸ್ತಿಲಲ್ಲಿ ಕರಾವಳಿಯಲ್ಲಿ ಬಿಜೆಪಿ ಹೊಸ ಅಸ್ತ್ರ : ಪ್ರವೀಣ್​ ನೆಟ್ಟಾರು ನೂತನ ಗೃಹ ಪ್ರವೇಶಕ್ಕೆ ಡೇಟ್​ ಫಿಕ್ಸ್​

ಪ್ರತಿಧ್ವನಿ by ಪ್ರತಿಧ್ವನಿ
April 6, 2023
in Top Story, ರಾಜಕೀಯ
0
ಚುನಾವಣೆ ಹೊಸ್ತಿಲಲ್ಲಿ ಕರಾವಳಿಯಲ್ಲಿ ಬಿಜೆಪಿ ಹೊಸ ಅಸ್ತ್ರ : ಪ್ರವೀಣ್​ ನೆಟ್ಟಾರು ನೂತನ ಗೃಹ ಪ್ರವೇಶಕ್ಕೆ ಡೇಟ್​ ಫಿಕ್ಸ್​
Share on WhatsAppShare on FacebookShare on Telegram

ಮಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ಕೆಲವು ದಿನಗಳು ಬಾಕಿ ಉಳಿದಿದೆ. ಕರಾವಳಿ ಭಾಗವು ಬಿಜೆಪಿ ಭದ್ರಕೋಟೆ ಆಗಿದ್ದರೂ ಸಹ ಈ ಬಾರಿ ಹಿಂದೂ ಮುಖಂಡ ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಕೇಸರಿ ಪಾಳಯ ಕೂಡ ಈ ಭಾಗದಲ್ಲಿ ವಿರೋಧವನ್ನು ಎದುರಿಸಿದೆ. ಇದಕ್ಕೆ ಪ್ರವೀಣ್​ ನೆಟ್ಟಾರು ಅಂತಿಮ ದರ್ಶನದ ಸಂದರ್ಭದಲ್ಲಿ ನಡೆದ ಕೆಲವು ಘಟನೆಗಳೆ ಸಾಕ್ಷಿ.

ADVERTISEMENT

ಪ್ರವೀಣ್​ ನೆಟ್ಟಾರು ಭೀಕರ ಹತ್ಯೆ ಪ್ರಕರಣದ ಬಳಿಕ ವ್ಯಾಪಕ ವಿರೋಧವನ್ನು ಎದುರಿಸಿರುವ ಬಿಜೆಪಿಯು ಇದೀಗ ಚುನಾವಣೆಯ ಹೊತ್ತಿಗೆ ಸರಿಯಾಗಿ ಹೊಸ ಅಸ್ತ್ರವೊಂದನ್ನು ಉಪಯೋಗಿಸಿದೆ. ಎಲೆಕ್ಷನ್​ ಟೈಮ್​ ನೋಡಿಕೊಂಡು ಪ್ರವೀಣ್​ ನೆಟ್ಟಾರು ನೂತನ ಮನೆಯ ಗೃಹ ಪ್ರವೇಶ ಕಾರ್ಯವನ್ನು ನಿಗದಿಪಡಿಸಲಾಗಿದೆ. ಹೀಗಾಗಿ ಪ್ರವೀಣ್​ ನೆಟ್ಟಾರು ನೂತನ ನಿವಾಸದ ಗೃಹ ಪ್ರವೇಶ ಬಿಜೆಪಿಗೆ ಪ್ಲಸ್​ ಪಾಯಿಂಟ್​ ಆಗಬಹುದು ಎಂಬುದು ರಾಜಕೀಯ ನಿಪುಣರ ಲೆಕ್ಕಾಚಾರವಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ನೇತೃತ್ವದಲ್ಲಿ ಈ ಮನೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು ಈಗಾಗಲೇ 90 ಪ್ರತಿಶತ ಮನೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. 2022ರ ನವೆಂಬರ್​ 2ರಂದು ನಳೀನ್​ ಕುಮಾರ್​ ಕಟೀಲ್ ಪ್ರವೀಣ್​ ನೆಟ್ಟಾರು ಕನಸಿನ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಿದ್ದರು. ಇದೀಗ ಏಪ್ರಿಲ್​ 27ರಂದು ಈ ಮನೆಯ ಗೃಹ ಪ್ರವೇಶಕ್ಕೆ ಮುಹೂರ್ತ ಫಿಕ್ಸ್​ ಮಾಡಲಾಗಿದೆ.

ಪ್ರವೀಣ್​ ನೂತನ ನಿವಾಸಕ್ಕೆ ಪ್ರವೀಣ್​ ಎಂದೇ ಹೆಸರಿಡಲಾಗಿದೆ. ಸರಿ ಸುಮಾರು 60 ಲಕ್ಷ ರೂಪಾಯಿ ಬಜೆಟ್​ನಲ್ಲಿ ಈ ಮನೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. 2700 ಅಡಿ ಚದರ ವಿಸ್ತೀರ್ಣದಲ್ಲಿ ಈ ಮನೆ ನಿರ್ಮಾಣಗೊಂಡಿದೆ. ಸದ್ಯ ಪ್ರವೀಣ್​ ನೆಟ್ಟಾರು ಪತ್ನಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರ್ಕಾರಿ ಉದ್ಯೋಗದಲ್ಲಿದ್ದಾರೆ. ಪ್ರವೀಣ್​ ನೆಟ್ಟಾರು ಕುಟುಂಬಕ್ಕೆ ಈ ಎಲ್ಲಾ ಸೌಕರ್ಯಗಳನ್ನು ನೀಡುವ ಮೂಲಕ ಬಿಜೆಪಿ ಕರಾವಳಿ ಭಾಗದಲ್ಲಿ ಡ್ಯಾಮೇಜ್​ ಕಂಟ್ರೋಲ್​ಗೆ ಯತ್ನಿಸುತ್ತಿರೋದಂತೂ ಸತ್ಯ.

Tags: Dakshina KannadaMangaloreNaleen Kumar KateeluPraveen NettaruSulya
Previous Post

ಕಲಾವಿದರು, ನಟರ ಚುನಾವಣಾ ಪ್ರಚಾರಕ್ಕೆ ಕಡಿವಾಣ ಹಾಕಬೇಕು : KRS ಪಕ್ಷ ಆಗ್ರಹ

Next Post

ಸುದೀಪ್ ಸಿನಿಮಾ, ರಿಯಾಲಿಟಿ ಶೋ ಪ್ರಸಾರ-ಮರುಪ್ರಸಾರಕ್ಕೆ ತಡೆ ನೀಡಿ : ವಕೀಲ ದೂರು

Related Posts

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..
Top Story

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

by ಪ್ರತಿಧ್ವನಿ
April 16, 2026
0

ನವದೆಹಲಿ :  ಕೇಂದ್ರ ಸರ್ಕಾರ ಕರೆದಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಲಾಗಿದೆ. ವಿಪಕ್ಷಗಳ ಗದ್ದಲ ಹಾಗೂ ಕೋಲಾಹಲದ ನಡುವೆಯೇ ಕೇಂದ್ರ ಸಚಿವ ಅರ್ಜುನ್‌...

Read moreDetails
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
Next Post
ಸುದೀಪ್ ಸಿನಿಮಾ, ರಿಯಾಲಿಟಿ ಶೋ ಪ್ರಸಾರ-ಮರುಪ್ರಸಾರಕ್ಕೆ ತಡೆ ನೀಡಿ : ವಕೀಲ ದೂರು

ಸುದೀಪ್ ಸಿನಿಮಾ, ರಿಯಾಲಿಟಿ ಶೋ ಪ್ರಸಾರ-ಮರುಪ್ರಸಾರಕ್ಕೆ ತಡೆ ನೀಡಿ : ವಕೀಲ ದೂರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!