• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಹುಮುಖ ಪ್ರತಿಭೆ ಡಾ. ಮೂಗಳ್ಳಿ ಗಣೇಶ್‌ ನಿಧನ !

ಪ್ರತಿಧ್ವನಿ by ಪ್ರತಿಧ್ವನಿ
October 5, 2025
in Top Story, ಇದೀಗ, ಕರ್ನಾಟಕ, ವಿಶೇಷ
0
ಬಹುಮುಖ ಪ್ರತಿಭೆ ಡಾ. ಮೂಗಳ್ಳಿ ಗಣೇಶ್‌ ನಿಧನ !
Share on WhatsAppShare on FacebookShare on Telegram


ಹಿರಿಯ ಸಾಹಿತಿ, ಖ್ಯಾತ ಕಥೆಗಾರ, ವಿಮರ್ಶಕ, ಚಿಂತಕ ಬಹು ಮುಖ ಪ್ರತಿಭೆ ಡಾ.ಮೊಗಳ್ಳಿ ಗಣೇಶ್(62) ರವಿವಾರ ಬೆಳಗ್ಗೆ ಹೊಸಪೇಟೆಯಲ್ಲಿ ನಿಧನರಾಗಿದ್ದಾರೆ. ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಇವರ ನಿಧನದಿಂದಾಗಿ ಸಾಹಿತ್ಯ ಕ್ಷೇತ್ರಕ್ಕೆ ಮತ್ತು ಪುಸಕ್ತ ಲೋಕಕ್ಕೆ
ನಷ್ಠವಾಗಿದೆ.

ADVERTISEMENT


ಗಣೇಶ್‌ ಅವರು ಪತ್ನಿ, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮಾದನಾಯಕನಹಳ್ಳಿಯಲ್ಲಿ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತರ ಅಂತ್ಯಕ್ರಿಯೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮಾದನಾಯಕನಹಳ್ಳಿಯಲ್ಲಿ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. 1963ರ ಜುಲೈ 1ರಂದು ಚನ್ನಪಟ್ಟಣ ತಾಲೂಕಿನ ಸಂತೆಮೊಗೇನಹಳ್ಳಿಯಲ್ಲಿ ಜನಿಸಿದ ಡಾ.ಮೊಗಳ್ಳಿ ಗಣೇಶ್‌ ಅವರು  ಕನ್ನಡದ ಪ್ರಮುಖ ಕಥೆಗಾರ, ಪ್ರಂಬಂಧಕಾರ, ಕಾದಂಬರಿಕಾರ ಮತ್ತು ವೈಚಾರಿಕ ಚಿಂತಕರಾಗಿದ್ದರು.

ಇವರು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಜಾನಪದ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದರು, ಜಾನಪದ ವಿಭಾಗದ ಮುಖ್ಯಸ್ಥರಾಗಿ ಸೇವೆಸಲ್ಲಿಸುತ್ತಿದ್ದರು. ಇವರು ಬುಗುರಿ, ಮಣ್ಣು, ಅತ್ತೆ, ಭೂಮಿ, ಕನ್ನೆಮಳೆ, ದೇವರ ದಾರಿ, ಮೊಗಳ್ಳಿ ಕಥೆಗಳು (ಆವರೆಗಿನ ಬಹುಪಾಲು ಕಥೆಗಳ ಸಂಕಲನ) ಮುಂತಾದವು ಮೊಗಳ್ಳಿ ಗಣೇಶ್ ಅವರ ಕಥಾ ಸಂಕಲನಗಳು. ತೊಟ್ಟಿಲು, ಕಿರೀಟ ಅವರ ಕಾದಂಬರಿಗಳು. ‘ಬೇರುʼ ಅವರ ಬೃಹತ್ ಕಾದಂಬರಿ. ‘ಕಥನ’ ಅವರ ಪ್ರಬಂಧ ಸಂಕಲನ. ‘ಸೊಲ್ಲು’, ‘ವಿಮರ್ಶೆ’, ‘ಶಂಬಾ ಭಾಷಿಕ ಸಂಶೋಧನೆ’, ‘ತಕರಾರು’ ಅವರ ವಿಮರ್ಶಾ ಕೃತಿಗಳು. ‘ವಿಶ್ಲೇಷಣೆ’ಎಂಬ ಅಂಕಣ ಕೂಡಾ . ‘ಅಂಬೇಡ್ಕರ್ ಎಂಬ ಮಹಾನದಿ ಮತ್ತು ದಲಿತೀಕರಣಗೊಂಡ ಗಾಂಧೀಜಿ’ಅವರ ಚಿಂತನ ಕೃತಿ. ಗಣೇಶ್ ಇತರ ಭಾಷೆಗಳ ಕೃತಿಗಳನ್ನು ಕನ್ನಡಕ್ಕೆ ತಂದರೆ, ಅವರ ಅನೇಕ ಬರಹಗಳು ಇತರ ಭಾಷೆಗಳಿಗೆ ಅನುವಾದಗೊಂಡಿವೆ.
ಗಣೇಶ್ ಹಂಪಿ ಕನ್ನಡ ವಿಶ್ವವಿದ್ಯಾನಿಲಯದಲ್ಲಿ ವರನಟ ಡಾ.ರಾಜಕುಮಾರ್ ಹೆಸರಿನಲ್ಲಿರುವ ಅಧ್ಯಯನ ಪೀಠಕ್ಕೆ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಇವರಿಗೆ ಪ್ರತಿಷ್ಠಿತ ಪ್ರಶಸ್ತಿಗಳಾದ ಬೆಸಗರಹಳ್ಳಿ ರಾಮಣ್ಣ ಪ್ರಶಸ್ತಿ, ಮಾಸ್ತಿ ಕಥಾ ಪ್ರಶಸ್ತಿ ಮತ್ತು ಕರ್ನಾಟಕ ಅಕಾಡಮಿ ಪ್ರಶಸ್ತಿ ಸಹಿತ ವಿವಿಧ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಹಿರಿಯ ಸಾಹಿತಿಗಳ ನಿಧನಕ್ಕೆ ಗಣ್ಯರು ಸಂತಾಪವನ್ನು ಸೂಚಿಸುತ್ತಿದ್ದು, ರಾಜ್ಯದ ಸಿಎಂ ಸೇರಿದಂತೆ ಅನೇಕರು ಡಾ.ಮೊಗಳ್ಳಿ ಗಣೇಶ್ ಅವರಿಗೆ ಸಂತಾಪವನ್ನು ಸೂಚಿಸಿದ್ದಾರೆ.




Tags: Besarahalli Ramanna AwardChief Minister SiddaramaiahCM SiddaramaiahHAmpi universityKarnataka Sahithya Academy AwardKarnataka Stat GovernmentLiteratry PersonalityMasthi AwardMoogalli GaneshWriter Thinker
Previous Post

ಲಿಂಗಾಯತ ಧರ್ಮಕ್ಕೆ ಮಾನ್ಯತೆ ಸಿಕ್ಕೇಸಿಗುತ್ತದೆ: ಭಾಲ್ಕಿ ಶ್ರೀ

Next Post

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸನ್ಮಾನ

Related Posts

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!
Top Story

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆಯ ಹರಿಹರ ಪಂಚಮಸಾಲಿ ಗುರು ಪೀಠದಿಂದ ಶ್ವಾಸಗುರು ವಚನಾನಂದ ಸ್ವಾಮೀಜಿಯವರನ್ನು ಉಚ್ಚಾಟಿಸಲಾಗಿದೆ. ಇಂದು ಸಭೆ ಸೇರಿದ್ಧ ಧರ್ಮ ದರ್ಶಿ ಮಂಡಳಿಯ 15 ಸದಸ್ಯರ...

Read moreDetails
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

April 13, 2026
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
Next Post
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸನ್ಮಾನ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸನ್ಮಾನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada