• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

‘ಬಲರಾಮನ ದಿನಗಳು’ ಚಿತ್ರದಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ.‌.!

ಪ್ರತಿಧ್ವನಿ by ಪ್ರತಿಧ್ವನಿ
January 27, 2025
in ಕರ್ನಾಟಕ, ಸಿನಿಮಾ
0
‘ಬಲರಾಮನ ದಿನಗಳು’ ಚಿತ್ರದಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ.‌.!
Share on WhatsAppShare on FacebookShare on Telegram

ಆರಂಭದಿಂದಲೂ ಸಾಕಷ್ಟು ಸದ್ದು ಮಾಡಿತ್ತಿರುವ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ “ಬಲರಾಮನ ದಿನಗಳು” ಚಿತ್ರದ ಪ್ರಮುಖ ಪಾತ್ರದಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ಅಭಿನಯಿಸುತ್ತಿದ್ದಾರೆ. ಹಿಂದಿ, ಕನ್ನಡ, ತಮಿಳು, ತೆಲುಗು ಸೇರಿದಂತೆ ಹನ್ನೊಂದು ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಆಶಿಶ್ ವಿದ್ಯಾರ್ಥಿ ಅವರು ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾರೆ. ಪ್ರಸ್ತುತ “ಬಲರಾಮನ ದಿನಗಳು” ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದ್ದು ಆಶಿಶ್ ವಿದ್ಯಾರ್ಥಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ‌. ವಿಭಿನ್ನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಆಶಿಶ್ ವಿದ್ಯಾರ್ಥಿ ಅವರಿಗೆ ಸ್ವಾಗತ ಕೋರಿದ್ದಾರೆ.

ADVERTISEMENT

ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರ ಚೊಚ್ಚಲ ನಿರ್ಮಾಣದಲ್ಲಿ ಅದ್ದೂರಿಯಾಗಿ ಮೂಡಿಬರುತ್ತಿರುವ ಈ ಚಿತ್ರವನ್ನು “ಆ ದಿನಗಳು” ಖ್ಯಾತಿಯ ಕೆ‌.ಎಂ.ಚೈತನ್ಯ ನಿರ್ದೇಶಿಸುತ್ತಿದ್ದಾರೆ. ಟೈಗರ್ ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಪ್ರಿಯಾ ಆನಂದ್ ಅಭಿನಯಿಸುತ್ತಿದ್ದಾರೆ‌‌. ಹೆಸರಾಂತ ನಟ ಅತುಲ್ ಕುಲಕರ್ಣಿ ಅವರು ಸಹ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ‌‌.

1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಭಾರತದ ಹೆಸರಾಂತ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿದ್ದಾರೆ. ಇದು ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿರುವ ಮೊದಲ ಕನ್ನಡ ಚಿತ್ರವಾಗಿದೆ.

Balaramana Dinagalu”

Tags: Ashish VidyarthiBalaramana Dinagalu"Indian actorkannadamoviesandalwood industryVinod Prabhakar.
Previous Post

ಭದ್ರಾ ನದಿ ತೀರದಲ್ಲಿ ಚಿರತೆ ಕಳೇಬರ ಪತ್ತೆ ! ಅಪಘಾತದಲ್ಲಿ ಸತ್ತಿದ್ದಾ… ಅಥವಾ ಯಾರೋ ಕೊಂದಿದ್ದಾ..?! 

Next Post

ಶಿವಮೊಗ್ಗದಲ್ಲಿ ATM ದರೋಡೆ ಯತ್ನ – ಕೇವಲ ಅರ್ಧ ಗಂಟೆ ಒಳಗೆ ಆರೋಪಿ ಅರೆಸ್ಟ್ ! 

Related Posts

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?
ಸಿನಿಮಾ

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

by ಪ್ರತಿಧ್ವನಿ
April 10, 2026
0

ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಮಟ್ಟದಲ್ಲಿ ಉತ್ತೀರ್ಣ ಪ್ರಮಾಣ ಏರಿಕೆಯಾಗಿದೆ. ಈ ನಡುವೆ ಕನ್ನಡ ಕಿರುತೆರೆ ಹಾಗೂ ಚಿತ್ರರಂಗದಲ್ಲಿ ಸಕ್ರಿಯವಾಗಿರುವ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಶಿವಮೊಗ್ಗದಲ್ಲಿ ATM ದರೋಡೆ ಯತ್ನ – ಕೇವಲ ಅರ್ಧ ಗಂಟೆ ಒಳಗೆ ಆರೋಪಿ ಅರೆಸ್ಟ್ ! 

ಶಿವಮೊಗ್ಗದಲ್ಲಿ ATM ದರೋಡೆ ಯತ್ನ - ಕೇವಲ ಅರ್ಧ ಗಂಟೆ ಒಳಗೆ ಆರೋಪಿ ಅರೆಸ್ಟ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada