• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಬಲರಾಮನ ದಿನಗಳು’ ಚಿತ್ರದಲ್ಲಿ ಬಹುಭಾಷಾ ನಟ ಅತುಲ್ ಕುಲಕರ್ಣಿ.‌ .

ಪ್ರತಿಧ್ವನಿ by ಪ್ರತಿಧ್ವನಿ
January 15, 2025
in Top Story, ಇದೀಗ, ಕರ್ನಾಟಕ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ಈ ಚಿತ್ರಕ್ಕೆ ಮೈಸೂರಿನಲ್ಲಿ ಬಿರುಸಿನ ಚಿತ್ರೀಕರಣ .

ADVERTISEMENT

ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರು ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸುತ್ತಿರುವ ಹಾಗೂ “ಆ ದಿನಗಳು” ಖ್ಯಾತಿಯ ಕೆ‌.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ “ಬಲರಾಮನ ದಿನಗಳು” ಚಿತ್ರಕ್ಕೆ ಮೈಸೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಬಹು ನಿರೀಕ್ಷಿತ ಈ ಚಿತ್ರದಲ್ಲಿ ಬಹುಭಾಷಾ ನಟ ಅತುಲ್ ಕುಲಕರ್ಣಿ ಅಭಿನಯಿಸುತ್ತಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಅತುಲ್ ಕುಲಕರ್ಣಿ, ತಮ್ಮ ಅಮೋಘ ಅಭಿನಯದಿಂದ ಜನಪ್ರಿಯರಾಗಿದ್ದಾರೆ. ಪ್ರಸ್ತುತ ಅತುಲ್ ಕುಲಕರ್ಣಿ ಅವರು “ಬಲರಾಮನ ದಿನಗಳು” ಚಿತ್ರದಲ್ಲೂ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಅತುಲ್ ಕುಲಕರ್ಣಿ ಅವರಿಗೆ ಸ್ವಾಗತ ಕೋರಿದೆ.

Siddaramaiah: ಮೋಹನ್ ಭಾಗವತ್ ಮಾತಿಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..! #mohanbhagwat #rss #rahulgandhi

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ “ಬಲರಾಮನ ದಿನಗಳು” ಚಿತ್ರದ ನಾಯಕಿಯಾಗಿ ಪ್ರಿಯಾ ಆನಂದ್ ಅಭಿನಯಿಸುತ್ತಿದ್ದಾರೆ.

“ಬಲರಾಮನ ದಿನಗಳು” 1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಭಾರತದ ಹೆಸರಾಂತ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿದ್ದಾರೆ. ಇದು ಅವರು ಸಂಗೀತ ನೀಡುತ್ತರುವ 50 ನೇ ಚಿತ್ರ ಹಾಗೂ ಕನ್ನಡದಲ್ಲಿ ಮೊದಲ ಚಿತ್ರವಾಗಿದೆ.

Tags: Atul KulakarniBalaramana DaysEnglishHindhiKannadaMalayalamMaratiPadmavathi FilmstamilteluguTiger Vinod Prabhakar
Previous Post

390 ಕೋಟಿ ರೂ. ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ

Next Post

ಬಹುತೇಕ ಮುಕ್ತಾಯವಾಯಿತು “ಕುಲದಲ್ಲಿ ಕೀಳ್ಯಾವುದೊ” ಚಿತ್ರದ ಚಿತ್ರೀಕರಣ.‌ .

Related Posts

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಇದೀಗ

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
February 6, 2026
0

ಬೆಂಗಳೂರು: ಪ್ರಯಾಣಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನಮ್ಮ ಮೆಟ್ರೊ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ‌ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.‌ ಈ ಕುರಿತು ಹೇಳಿಕೆ ಬಿಡುಗಡೆ...

Read moreDetails
Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

February 6, 2026
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
Next Post

ಬಹುತೇಕ ಮುಕ್ತಾಯವಾಯಿತು "ಕುಲದಲ್ಲಿ ಕೀಳ್ಯಾವುದೊ" ಚಿತ್ರದ ಚಿತ್ರೀಕರಣ.‌ .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada