• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗಲುವಿನ ಹಳಿಗೆ ಮರಳಿದ ಮುಂಬೈ ಇಂಡಿಯನ್ಸ್..! ಹ್ಯಾಟ್ರಿಕ್ ಗೆಲುವಿನ ಸೀಕ್ರೆಟ್ ಏನು ..?! 

Chetan by Chetan
April 21, 2025
in Top Story, ಕ್ರೀಡೆ
0
ಗಲುವಿನ ಹಳಿಗೆ ಮರಳಿದ ಮುಂಬೈ ಇಂಡಿಯನ್ಸ್..! ಹ್ಯಾಟ್ರಿಕ್ ಗೆಲುವಿನ ಸೀಕ್ರೆಟ್ ಏನು ..?! 
Share on WhatsAppShare on FacebookShare on Telegram

2025 ರ ಐಪಿಎಲ್‌ನಲ್ಲಿ (Ipl 2025) ಆರಂಭದಲ್ಲಿ ಕಳಪೆ ಪ್ರದರ್ಶನ ನೀಡಿ ಟೂರ್ನಿಯಿಂದ ಹೊರಬೀಳುವ ಆತಂಕದಲ್ಲಿದ್ದ ಮುಂಬೈ ಇಂಡಿಯನ್ಸ್‌ (Mumbai indians) ತಂಡ ಇದೀಗ ಮತ್ತೆ ಲಯ ಕಂಡುಕೊಂಡತೆ ಭಾಸವಾಗುತ್ತಿದೆ. 

ADVERTISEMENT

ಹೌದು,ಮೊದಲ 5 ಪಂದ್ಯಗಳಲ್ಲಿ ಕೇವಲ 1 ಗೆಲುವು ದಾಖಲಿಸಿದ್ದ ಮುಂಬೈ ತಂಡ, ಈಗ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಐಪಿಎಲ್ 2025 ರ 38 ನೇ ಪಂದ್ಯವು ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (Chennai super kings) ತಂಡಗಳ ನಡುವೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಿತು. 

ಈ ಪಂದ್ಯದಲ್ಲಿ, ಹಾರ್ದಿಕ್ ಪಾಂಡ್ಯ (Hardik pandya ನಾಯಕತ್ವದ ಮುಂಬೈ ಇಂಡಿಯನ್ಸ್‌ ಸುಲಭ ಗೆಲುವು ಸಾಧಿಸಿ ಸಿಎಸ್‌ಕೆ ವಿರುದ್ಧದ ಸೋಲಿಗೆ ಸೇಡು ತೀರಿಸಿಕೊಂಡಿದೆ.ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ಓವರ್‌ಗಳಲ್ಲಿ 176 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಮುಂಬೈ ತಂಡ ಸುಲಭವಾಗಿ ಗೆಲುವು ಸಾಧಿಸಿದೆ.

Tags: ಐಪಿಎಲ್ಮುಂಬೈ ಇಂಡಿಯನ್ಸ್ರೋಹಿತ್ ಶರ್ಮಾಹಾರ್ದಿಕ್ ಪಾಂಡ್ಯ
Previous Post

ಅಡುಗೆ ಎಣ್ಣೆ ಹಾಕಿ ಖಾರದ ಪುಡಿ ಸುರಿದು ನಿವೃತ್ತ ಪೊಲೀಸ್ ಹತ್ಯೆ..!!

Next Post

ಕೊಲೆಗೂ ಮುನ್ನ ಹೆಂಡತಿ ಇದ್ದಾಳೆ ಬರೋದು ಬೇಡ ಅಂದಿದ್ದು ಯಾರಿಗೆ..?

Related Posts

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!
Top Story

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

by ಪ್ರತಿಧ್ವನಿ
May 25, 2026
0

ಚೆನೈ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಬಳಿಕ ನೂತನವಾಗಿ ಅಧಿಕಾರಕ್ಕೆ...

Read moreDetails
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
Next Post
ಕೊಲೆಗೂ ಮುನ್ನ ಹೆಂಡತಿ ಇದ್ದಾಳೆ ಬರೋದು ಬೇಡ ಅಂದಿದ್ದು ಯಾರಿಗೆ..?

ಕೊಲೆಗೂ ಮುನ್ನ ಹೆಂಡತಿ ಇದ್ದಾಳೆ ಬರೋದು ಬೇಡ ಅಂದಿದ್ದು ಯಾರಿಗೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!