• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಂಬೈನ ಪ್ರಸಿದ್ಧ ತಾಜ್ ಹೋಟೆಲ್ ಸ್ಫೋಟಿಸುವ ಬೆದರಿಕೆ..!

ಪ್ರತಿಧ್ವನಿ by ಪ್ರತಿಧ್ವನಿ
May 28, 2024
in Top Story, ಇದೀಗ, ದೇಶ
0
ಮುಂಬೈನ ಪ್ರಸಿದ್ಧ ತಾಜ್ ಹೋಟೆಲ್ ಸ್ಫೋಟಿಸುವ ಬೆದರಿಕೆ..!
Share on WhatsAppShare on FacebookShare on Telegram

ಕೆಲ ದಿನಗಳ ಹಿಂದಷ್ಟೇ, ದೇಶದ 13 ವಿಮಾನ(Flight) ನಿಲ್ದಾಣಗಳನ್ನು ಸ್ಫೋಟಿಸಲಾಗುವುದು ಎಂದು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಸಿಬ್ಬಂದಿಗೆ ಬೆದರಿಕೆಯ ಮೇಲ್‌ ಬಂದಿತ್ತು. ಬೆಂಗಳೂರು, ದೆಹಲಿ, ಅಹಮದಾಬಾದ್‌, ಚೆನ್ನೈ ಸೇರಿ ಹಲವು ನಗರಗಳ ಶಾಲೆಗಳನ್ನೂ ಸ್ಫೋಟಿಸುವ ಬೆದರಿಕೆ ಕರೆಗಳು ಬಂದಿದ್ದವು. ಈಗ ತಾಜ್‌ ಹೋಟೆಲ್‌(Hotel) ಹಾಗೂ ವಿಮಾನ ನಿಲ್ದಾಣಕ್ಕೂ ಬೆದರಿಕೆ ಒಡ್ಡಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿರುವ ಶಾಲೆಗಳು(School), ವಿಮಾನ ನಿಲ್ದಾಣಗಳನ್ನು(Airport) ಬಾಂಬಿಟ್ಟು ಸ್ಫೋಟಿಸುವ ಕುರಿತು ಕೆಲ ತಿಂಗಳಿಂದ ಬೆದರಿಕೆ ಕರೆಗಳು (Bomb Threat) ಬರುತ್ತಲೇ ಇವೆ. ಇದರ ಬೆನ್ನಲ್ಲೇ, ಮುಂಬೈನಲ್ಲಿರುವ ತಾಜ್‌ ಹೋಟೆಲ್‌ (Taj Hotel) ಹಾಗೂ ಛತ್ರಪತಿ ಶಿವಾಜಿ ಮಹಾರಾಜ ಇಂಟರ್‌ನ್ಯಾಷನಲ್‌ ವಿಮಾನ ನಿಲ್ದಾಣವನ್ನು (Chhatrapati Shivaji Maharaj International Airport) ಸ್ಫೋಟಿಸುವ ಕುರಿತು ಮುಂಬೈ(Mumbai) ಪೊಲೀಸರಿಗೆ ಬೆದರಿಕೆ ಕರೆ ಬಂದಿದೆ. ಹಾಗಾಗಿ, ಮುಂಬೈ ತಾಜ್‌ ಹೋಟೆಲ್‌ ಹಾಗೂ ವಿಮಾನ ನಿಲ್ದಾಣದ ಭದ್ರತೆಯನ್ನು(Security) ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ

ADVERTISEMENT
Tags: bomb threathotelmumbaiTajmahal
Previous Post

ಮೊದಲ ಹಾಡಿನಲ್ಲೇ ಮೋಡಿ ಮಾಡಿದ ಕೃಷ್ಣo ಪ್ರಣಯ ಸಖಿ

Next Post

ಮಂಡ್ಯ: ಹಿಂದೂ ಯುವಕನ ಮೇಲೆ ಮುಸ್ಲಿಂ ಹುಡುಗರಿಂದ ಹಲ್ಲೆ..!

Related Posts

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ
Top Story

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

by ಪ್ರತಿಧ್ವನಿ
April 20, 2026
0

ಬೆಂಗಳೂರು : ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರ ಮಾಜಿ ಸಂಸದ ಡಾ. ಚೆಲ್ಲ ಕುಮಾರ್ ಡಿ.ಎಂ.ಕೆ. ನೇತೃತ್ವದ ಮೈತ್ರಿಕೂಟದಲ್ಲಿ ಕೃಷ್ಣಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ...

Read moreDetails
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
Next Post
ಮಂಡ್ಯ: ಹಿಂದೂ ಯುವಕನ ಮೇಲೆ ಮುಸ್ಲಿಂ ಹುಡುಗರಿಂದ ಹಲ್ಲೆ..!

ಮಂಡ್ಯ: ಹಿಂದೂ ಯುವಕನ ಮೇಲೆ ಮುಸ್ಲಿಂ ಹುಡುಗರಿಂದ ಹಲ್ಲೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!