• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾಜಿ ಸಿಎಂಗೆ ಮುನಿರತ್ನ ಹನಿಟ್ರ್ಯಾಪ್!;ಸುದ್ದಿಗೋಷ್ಠಿಯಲ್ಲಿ ಬಂಧಿತ ಶಾಸಕನ ವಿರುದ್ಧ ಸಂತ್ರಸ್ಥೆ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
October 10, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಮತ್ತೂಂದು ಸಂಕಷ್ಟ ಎದುರಾಗಿದೆ. ಮುನಿರತ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್‌ ಮಾಡಿ ಬ್ಲ್ಯಾಕ್‌ಮೇಲ್‌ ಮಾಡಿದ್ದಾರೆ ಎಂದು ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದಾರೆ.

ADVERTISEMENT

ಬುಧವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂತ್ರಸ್ತೆ, “ಸರಕಾರ ನನಗೆ ಸೂಕ್ತ ಭದ್ರತೆ ಒದಗಿಸಿದರೆ ಮಾಜಿ ಮುಖ್ಯ ಮಂತ್ರಿಗಳಿಗೆ ಹನಿಟ್ರ್ಯಾಪ್‌ ಮಾಡಿರುವ ಸಾಕ್ಷ್ಯಾಧಾರಗಳನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನೀಡುತ್ತೇನೆ. ಈ ಪ್ರಕರಣದಲ್ಲಿ ಐದಾರು ಮಂದಿ ಮಹಿಳೆಯರನ್ನು ಬಳಸಿಕೊಳ್ಳಲಾಗಿದೆ’ ಎಂದು ಆರೋಪಿಸಿದ್ದಾರೆ.

ತನಗೆ ಮುನಿರತ್ನ 2020ರಲ್ಲಿ ಪರಿಚಯವಾಗಿದ್ದು, ಅನಂತರ ನನ್ನ ಮೊಬೈಲ್‌ ನಂಬರ್‌ ಪಡೆದುಕೊಂಡು, ವೀಡಿಯೋ ಕರೆಗಳನ್ನು ಮಾಡುತ್ತಿದ್ದರು. ಅದಕ್ಕೆ ನಿರಾಕರಿಸಿದಾಗ ಕರೆ ಸ್ವೀಕರಿಸುವಂತೆ ಆಗ್ರಹಿಸುತ್ತಿದ್ದರು. ಮುನಿರತ್ನ ನನ್ನ ಕುಟುಂಬದವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿ ನನ್ನ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿದ್ದರು. ಅದನ್ನು ವೀಡಿಯೋ ಮಾಡಿಕೊಂಡಿದ್ದರು. ಬಳಿಕ ಆ ವೀಡಿಯೋಗಳನ್ನು ತೋರಿಸಿ, ಬೇರೆ-ಬೇರೆ ಕೃತ್ಯಗಳನ್ನು ಮಾಡುವಂತೆ ನನ್ನನ್ನು ಒತ್ತಾಯಿಸಿದ್ದರು. ಅಲ್ಲದೆ, ಈ ವೀಡಿಯೋ ಇಟ್ಟುಕೊಂಡು, ನನ್ನ ಮೂಲಕ ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಬೆಂಗಳೂರಿ ನಲ್ಲೇ ಹನಿಟ್ರ್ಯಾಪ್‌ ಮಾಡಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

Tags: Accusation of victimization against arrested MLAEx-CM!; Accusation of victimizationMLA Munirathna arrestMunirat's Honeytrap
Previous Post

ಶಿವಾಜಿ ಮುಸ್ಲಿಂ ವಿರೋಧಿ ಎಂದು ಬಿಂಬಿಸುತ್ತಿರುವುದು ಸರಿಯಲ್ಲ:ಸಂತೋಷ್‌ ಲಾಡ್‌

Next Post

ನೂತನ ಡಿಜಿಟಲ್ ಎಕ್ಸರೇ ಯಂತ್ರಕ್ಕೆ ಚಾಲನೆ.ಆರೋಗ್ಯವಂತ ಸಮಾಜಕ್ಕೆ ವೈದ್ಯರ ಸೇವೆ ಅಪಾರ ಶಾಸಕ ಹೆಚ್.ಟಿ.ಮಂಜು

Related Posts

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ
Top Story

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

by ಪ್ರತಿಧ್ವನಿ
February 6, 2026
0

ನವದೆಹಲಿ: ಗರ್ಭಿಣಿಗೆ ಏಳೂವರೆ ತಿಂಗಳು (30 ವಾರ) ತುಂಬಿದ ನಂತರವೂ ಮಗು ಬೇಡವೆಂದರೆ ಗರ್ಭಪಾತ ಮಾಡಿಸಿಕೊಳ್ಳುವ ಹಕ್ಕು ಇದೆ ಎಂದು ಸುಪ್ರೀಂ ಕೋರ್ಟ್(Supreme Court )ಮಹತ್ವದ ತೀರ್ಪು...

Read moreDetails
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

February 6, 2026
Next Post

ನೂತನ ಡಿಜಿಟಲ್ ಎಕ್ಸರೇ ಯಂತ್ರಕ್ಕೆ ಚಾಲನೆ.ಆರೋಗ್ಯವಂತ ಸಮಾಜಕ್ಕೆ ವೈದ್ಯರ ಸೇವೆ ಅಪಾರ ಶಾಸಕ ಹೆಚ್.ಟಿ.ಮಂಜು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada