• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೊಲೆ ಆರೋಪಿ ದರ್ಶನ್ ಆಂಡ್ ಗ್ಯಾಂಗ್ ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ

ಪ್ರತಿಧ್ವನಿ by ಪ್ರತಿಧ್ವನಿ
June 15, 2024
in ಕರ್ನಾಟಕ
0
ಕೊಲೆ ಆರೋಪಿ ದರ್ಶನ್ ಆಂಡ್ ಗ್ಯಾಂಗ್ ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ
Share on WhatsAppShare on FacebookShare on Telegram

ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿರುವ ನಟ ದರ್ಶನ್‌ (Darshan), ಪವಿತ್ರಾ ಗೌಡ (Pavithra Gowda) ಸೇರಿದಂತೆ 12 ಜನರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ADVERTISEMENT

ಇಂದು 42ನೇ ಎಸಿಎಂಎಂ ನ್ಯಾಯಾಲಯ ವಿಚಾರಣೆ ನಡೆಸಿತು. ಕೊಲೆ ಆರೋಪ ಎದುರಿಸುತ್ತಿರುವವರ ಪೈಕಿ 12 ಆರೋಪಿಗಳನ್ನು 5 ದಿನಗಳ ಕಾಲ ಮತ್ತೆ ಪೊಲೀಸ್‌ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ನೀಡಿತು. ಇಂದು ಕೂಡ ಕೋರ್ಟ್ ಹಾಲ್ ನಲ್ಲಿ ಆರೋಪಿ ಪವಿತ್ರಾ ಗೌಡ ಕಣ್ಣೀರು ಹಾಕಿದರು. ಆಗ ನ್ಯಾಯಾಧೀಶರು ಪೊಲೀಸರು ತೊಂದರೆ ಕೊಟ್ಟಿದ್ದಾರೆಯೇ ಎಂದು ಪ್ರಶ್ನಿಸಿದರು. ಅದಕ್ಕೆ ದರ್ಶನ್ ಹಾಗೂ ಪವಿತ್ರಾ ಗೌಡ, ಇಲ್ಲ ಎಂದು ಉತ್ತರಿಸಿದರು.

ಸರ್ಕಾರದ ಎಸ್‌ಎಸ್‌ಪಿ ಪ್ರಸನ್ನಕುಮಾರ್‌ ವಾದ ಮಂಡಿಸಿದರು. ಆರೋಪಿಗಳಿಂದ 10 ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಸಿಡಿಆರ್ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಆರೋಪಿಗಳ ಮೊಬೈಲ್ ರಿಟ್ರೀವ್ ಮಾಡಬೇಕಿದೆ. 30 ಲಕ್ಷ ರೂ. ಹಣವನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ. ಐಪಿಡಿಆರ್ ಡೇಟಾಗಾಗಿ ಕಾಯಲಾಗುತ್ತಿದೆ. ಹೀಗಾಗಿ ವಶಕ್ಕೆ ನೀಡಬೇಕೆಂದು ಮನವಿ ಮಾಡಲಾಯಿತು.

ಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ಸಿಡಿಯನ್ನು ಪೊಲೀಸರು ನೀಡಿದರು. ಎ1-ಎ5 ಹಾಗೂ ಎ10 ಇಂದ ಎ14 ವರೆಗಿನ ಆರೋಪಿಗಳು ಕಸ್ಟಡಿಗೆ ಬೇಕಿದೆ. ದರ್ಶನ್ ಮತ್ತು ಪವಿತ್ರಾ ಗೌಡರನ್ನು ಮತ್ತೆ ಕಸ್ಟಡಿಗೆ ನೀಡಬೇಕು. ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಇದಕ್ಕೆ ದರ್ಶನ್ ಪರ ವಕೀಲ ಅನಿಲ್‌ ಬಾಬು ಆಕ್ಷೇಪಿಸಿದರು. ಎ13, ಎ5ಗೆ ಪೊಲೀಸರು ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ ಎಂದು ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಆರೋಪಿಗಳನ್ನು ಮತ್ತೆ 5 ದಿನ ಕಸ್ಟಡಿಗೆ ವಹಿಸಿ ಆದೇಶ ನೀಡಿದರು.

Tags: Pavithra GowdaRenukaswamy
Previous Post

ಕೋರ್ಟ್‌ನಲ್ಲಿ ನಡೆದ ವಾದ ದರ್ಶನ್, ಪವಿತ್ರಾ ಬಗ್ಗೆ ಸತ್ಯ ಬಿಚ್ಚಿಟ್ಟ ಲಾಯರ್..!

Next Post

ರೇಣುಕಾಸ್ವಾಮಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ; ಶಾಶ್ವತ ಪರಿಹಾರದ ಭರವಸೆ

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ರೇಣುಕಾಸ್ವಾಮಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ; ಶಾಶ್ವತ ಪರಿಹಾರದ ಭರವಸೆ

ರೇಣುಕಾಸ್ವಾಮಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ; ಶಾಶ್ವತ ಪರಿಹಾರದ ಭರವಸೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!