• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೊಲೆ ಕೇಸ್ ನಲ್ಲಿ ದರ್ಶನ್ ಗ್ಯಾಂಗ್ ವಿರುದ್ಧ ವಶಪಡಿಸಿಕೊಂಡ ವಸ್ತುಗಳ ಸಂಖ್ಯೆ 139 …!

ಪ್ರತಿಧ್ವನಿ by ಪ್ರತಿಧ್ವನಿ
June 20, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ನಟ ದರ್ಶನ್​ ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದು ಸ್ಯಾಂಡಲ್​ವುಡ್ ಅಷ್ಟೇ ಅಲ್ಲ ಇಡೀ ಭಾರತೀಯ ಚಿತ್ರರಂಗವನ್ನೇ ತಲ್ಲಣಗೊಳಿಸಿದೆ
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಕೇಸ್ (Renuka swamy murder case) ನಲ್ಲಿ ಪೊಲೀಸರು ಇದುವರೆಗೂ ಸಾಕಷ್ಟು ಸಾಕ್ಷಿಗಳನ್ನ ಕಲೆ ಹಾಕಿದ್ದು, ಆರೋಪಿಗಳು ಧರಿಸಿದ್ದ ಬಟ್ಟೆ, ಕೃತ್ಯಕ್ಕೆ ಬಳಸಿದ್ದ ಲಾಠಿ, ಮರದ ಪೀಸ್ ವಸ್ತುಗಳು, ಆರೋಪಿಗಳು ತಂಗಿದ್ದ ಹೋಟೆಲ್ ಲೆಡ್ಜರ್ ಬುಕ್, ಸಿಸಿಟಿವಿ ಕೃತ್ಯದ ವೇಳೆ ಹಾಗೂ ಶವ ಬಿಸಾಡಲಿ ಬಳಸಿದ್ದ ಕಾರುಗಳು, ಆರೋಪಿಗಳು ಪಡೆದುಕೊಂಡಿದ್ದ ಹಣ, ಆರೋಪಿಗಳ ಮೊಬೈಲ್ ಪೋನ್ & ಮೃತದೇಹದ ಮೇಲಿನ ಕಳುವಾಗಿದ್ದ ಚಿನ್ನಾಭರಣ ಸೇರಿ ಒಟ್ಟು 139 ವಸ್ತುಗಳನ್ನ ವಶಪಡಿಸಿಕೊಂಡಿದ್ದಾರೆ.

ADVERTISEMENT

ಇನ್ನು ಪ್ರಕರಣದಲ್ಲಿ ಇದುವರೆಗೂ 28 ಕಡೆ ಮಹಜರ್ ನಡೆಸಲಾಗಿದ್ದು, ದರ್ಶನ್ (Darshan) ಸೇರಿ ಎಲ್ಲ 17 ಆರೋಪಿಗಳ ನಿವಾಸ ಹಾಗೂ ಬೇರೆ 11 ಸ್ಥಳಗಳಲ್ಲೂ ಮಹಜರ್ ಪ್ರಕ್ರಿಯೆ ನಡೆಸಲಾಗಿದೆ. ಇದೆಲ್ಲವೂ ಪ್ರಕಾರದಲ್ಲಿ ಆರೋಪಿಗಳ ವಿರುದ್ಧ ಪ್ರಮುಖ ಸಾಕ್ಷಿಗಳಾಗಲಿವೆ. 

Tags: ಕರ್ನಾಟಕ ಪೊಲೀಸ್ದರ್ಶನ್ ಬಂಧನನಟ ದರ್ಶನ್ ಅರೆಸ್ಟ್ಪವಿತ್ರ ಗೌಡರೇಣುಕಾ ಸ್ವಾಮಿ
Previous Post

ತನಿಖೆ ವೇಳೆ ದರ್ಶನ್ ವಿರುದ್ಧದ ಹಳೆ ಕೇಸ್ ಗಳನ್ನ ಕೆದಕಿದ ಪೊಲೀಸರು !

Next Post

ಮನಸ್ಸು , ದೇಹ ಮತ್ತು ದೇಶದ ಅಧ್ಯಾತ್ಮಿಕ ಚೈತನ್ಯ ಆರೋಗ್ಯಕರವಾಗಿ ಇರಬೇಕಾದರೆ ಯೋಗ ವಿಜ್ಞಾನವನ್ನು ಕಲಿತು, ಪ್ರಾಕ್ಟೀಸ್ ಮಾಡಿ: ಸಿದ್ದರಾಮಯ್ಯ ಕರೆ

Related Posts

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ
ಸಿನಿಮಾ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

by ಪ್ರತಿಧ್ವನಿ
April 12, 2026
0

ಮುಂಬೈ: ಭಾರತೀಯ ಸಂಗೀತ ಲೋಕದ ದಂತಕಥೆಯಾಗಿ ಗುರುತಿಸಿಕೊಂಡಿದ್ದ ಹಿರಿಯ ಗಾಯಕಿ ಆಶಾ ಭೋ (92) ಅವರು ವಿಧಿವಶರಾಗಿದ್ದಾರೆ. ಹೃದಯ ಹಾಗೂ ಉಸಿರಾಟ ಸಂಬಂಧಿತ ಸಮಸ್ಯೆಗಳ ಹಿನ್ನೆಲೆಯಲ್ಲಿ ಶನಿವಾರ...

Read moreDetails
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
Next Post
ಮನಸ್ಸು , ದೇಹ ಮತ್ತು ದೇಶದ ಅಧ್ಯಾತ್ಮಿಕ ಚೈತನ್ಯ ಆರೋಗ್ಯಕರವಾಗಿ ಇರಬೇಕಾದರೆ ಯೋಗ ವಿಜ್ಞಾನವನ್ನು ಕಲಿತು, ಪ್ರಾಕ್ಟೀಸ್ ಮಾಡಿ: ಸಿದ್ದರಾಮಯ್ಯ ಕರೆ

ಮನಸ್ಸು , ದೇಹ ಮತ್ತು ದೇಶದ ಅಧ್ಯಾತ್ಮಿಕ ಚೈತನ್ಯ ಆರೋಗ್ಯಕರವಾಗಿ ಇರಬೇಕಾದರೆ ಯೋಗ ವಿಜ್ಞಾನವನ್ನು ಕಲಿತು, ಪ್ರಾಕ್ಟೀಸ್ ಮಾಡಿ: ಸಿದ್ದರಾಮಯ್ಯ ಕರೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!