• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

120 ದಿನಗಳಲ್ಲಿ ಕೊಲೆಗಾರನಿಗೆ ಶಿಕ್ಷೆ; ದೇಶದಲ್ಲಿರುವ ಕಠಿಣ ಶಿಕ್ಷೆ ಕೊಡಿಸುವ ಪ್ರಯತ್ನ!

ಪ್ರತಿಧ್ವನಿ by ಪ್ರತಿಧ್ವನಿ
April 25, 2024
in ಕರ್ನಾಟಕ
0
120 ದಿನಗಳಲ್ಲಿ ಕೊಲೆಗಾರನಿಗೆ ಶಿಕ್ಷೆ; ದೇಶದಲ್ಲಿರುವ ಕಠಿಣ ಶಿಕ್ಷೆ ಕೊಡಿಸುವ ಪ್ರಯತ್ನ!
Share on WhatsAppShare on FacebookShare on Telegram

ಹುಬ್ಬಳ್ಳಿ: ಕೊಲೆಯಾಗಿರುವ ವಿದ್ಯಾರ್ಥಿನಿ ನೇಹಾ ಹಿರೇಮಠ ಮನೆಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಅವರು ತಂದೆ-ತಾಯಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ, 120 ದಿನಗಳಲ್ಲಿ ನ್ಯಾಯ ಕೊಡಿಸುವ ಭರವಸೆ ನೀಡಿದ್ದಾರೆ.

ADVERTISEMENT

ನೇಹಾ ಕುಟುಂಬವನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಯಾಮಗಳಲ್ಲಿಯೂ ತನಿಖೆ ನಡೆಸಲು ಸೂಚಿಸಿದ್ದೇನೆ. ಇದರ ತನಿಖೆಯನ್ನು ಸಿಐಡಿಗೆ ವಹಿಸಿದ್ದೇವೆ. ಇದೊಂದು ದುರದೃಷ್ಟ ಘಟನೆಯಾಗಿದೆ. ಈ ಘಟನೆಯನ್ನು ಎಲ್ಲರೂ ಖಂಡಿಸುತ್ತೇವೆ. ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಯಾವುದು ಅತ್ಯಂತ ಕಠಿಣ ಶಿಕ್ಷೆ ಇದೆಯೋ ಅದನ್ನೇ ಈ ಪ್ರಕರಣದ ಆರೋಪಿಗೆ ಕೊಡಿಸುವ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಆದರೆ, ಈ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ನಾನು ಸಾಂತ್ವನ ಹೇಳಲು ಬಂದಿದ್ದೇನೆ. ಇಲ್ಲಿ ರಾಜಕೀಯದ ಕುರಿತು ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ. ಈಗಾಗಲೇ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಕೈಗೊಂಡಿದ್ದಾರೆ. ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸುತ್ತಾರೆ. ನಂತರ ಕೋರ್ಟ್ ನಲ್ಲಿ ಟ್ರಯಲ್ ನಡೆಯುತ್ತೆ. ಆದಷ್ಟು ಬೇಗ ನ್ಯಾಯಾಲಯದಲ್ಲಿ ಗರಿಷ್ಠ ಶಿಕ್ಷೆ ಆಗುತ್ತದೆ ಎಂದು ತಂದೆಗೆ ಹೇಳಿದ್ದಾರೆ.

Tags: HublimurderNeha Hiremathsiddaramaiah
Previous Post

ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ! ಚುನಾವಣಾ ಆಯೋಗದಿಂದ ಸಕಲ ತಯಾರಿ !

Next Post

ವೋಟ್ ಹಾಕೋದು ಬಿಟ್ಟು ಟ್ರಿಪ್ ಹೊರಟ್ರೆ ಹುಷಾರ್ ! ಖಡ್ಡಾಯವಾಗಿ ಮತದಾನ ಮಾಡಿ !

Related Posts

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ
Top Story

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

by ಪ್ರತಿಧ್ವನಿ
August 30, 2026
0

ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಪರಿಶೀಲಿಸಿ, ಸೂಕ್ತ ಶಿಫಾರಸುಗಳನ್ನು ಮಾಡಲು ರಾಜ್ಯ ಸರ್ಕಾರವು ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ...

Read moreDetails
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
Next Post
ವೋಟ್ ಹಾಕೋದು ಬಿಟ್ಟು ಟ್ರಿಪ್ ಹೊರಟ್ರೆ ಹುಷಾರ್ ! ಖಡ್ಡಾಯವಾಗಿ ಮತದಾನ ಮಾಡಿ !

ವೋಟ್ ಹಾಕೋದು ಬಿಟ್ಟು ಟ್ರಿಪ್ ಹೊರಟ್ರೆ ಹುಷಾರ್ ! ಖಡ್ಡಾಯವಾಗಿ ಮತದಾನ ಮಾಡಿ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!