• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮುರುಘಾ ಶ್ರೀ ಪ್ರಕರಣ; ಮಕ್ಕಳ ಆಯೋಗದಿಂದ ತನಿಖೆ

ಪ್ರತಿಧ್ವನಿ by ಪ್ರತಿಧ್ವನಿ
December 12, 2022
in ಕರ್ನಾಟಕ
0
ಚಿತ್ರದುರ್ಗ; ಮುರುಘಾ ಶರಣರ ಆಪ್ತನ ಬಂಧನ
Share on WhatsAppShare on FacebookShare on Telegram

ಮಠದ ವಸತಿ ನಿಲಯದಲ್ಲಿ ವಾಸವಿದ್ದ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಮರುಘಾ ಶ್ರೀಗಳಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.

ADVERTISEMENT

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದಲ್ಲೂ ವಿಚಾರಣೆ ನಡೆಯುತ್ತಿದೆ ಎಂದು ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ತಿಳಿಸಿದ್ದಾರೆ.

ಈ ಕುರಿತು ಕೋಲಾರದಲ್ಲಿ ಮಾತನಾಡಿದ ನಾಗಣ್ಣ ಗೌಡ ಲೈಂಗಿಕ ದೌರ್ಜನ್ಯ ವಿಚಾರವಾಗಿ ಮಕ್ಕಳ ಆಯೋಗದಿಂದಲೂ ತನಿಖೆ ನಡೆಸಲಾಗುತ್ತಿದೆ ಪ್ರಕರಣ ಏಕೆ ತಡವಾಗಿ ಬೆಳಕಿಗೆ ಬಂತು, ಘಟನೆ ನಡೆದಾಗ ಪೊಲೀಸ್‌ ವರಿಷ್ಠಾಧಿಕಾರಿ ಯಾರಿದ್ದರು, ಮಠದಲ್ಲಿನ ಅಧಿಕಾರಿಗಳು ಇಷ್ಟು ವರ್ಷ ಇದನ್ನ ಏಕೆ ಮುಚ್ಚಿಟಿದ್ದರು, ಪೊಲೀಸರು ಯಾವ ವಿಚಾರದಲ್ಲಿ ವಿಫಲರಾದರು, ಕ್ರಮ ಜರುಗಿಸಲು ಉಂಟಾದ ಅಡೆತಡೆ ಏನು ಎಂಬುದರ ಬಗ್ಗೆ ಮಾಹಿತಿ ಕಲೆಹಾಕಲಾಗಿದ್ದು ಹಲವರ ವಿರುದ್ದ ಕ್ರಮ ಜರುಗಿಸಲಾಗಿದೆ ಎಂದು ಹೇಳಿದ್ದರು.

ದೌರ್ಜನ್ಯ ಎಸಗಿದ ವ್ಯಕ್ತಿ ಸಮಾಜದಲ್ಲಿ ಎಷ್ಟೇ ದೊಡ್ಡವನ್ನು ಆಗಿರಲಿ ಅಂತಹವರಿಗೆ ಶಿಕ್ಷೆ ಆಗಲೇಬೇಕು ಮತ್ತು ಇಂತಹ ಘಟನೆಗಳು ನಡೆದಾಗ ಸಮಾಜ ಯಾರಿಗೂ ಹೆದಬಾರದು. ಮಕ್ಕಳನ್ನು ಕಳೆದುಕೊಂಡು ಸಮಾಜವನ್‌ ಕಟ್ಟುವುದು ಹೇಗೆ ಮಕ್ಕಳ ಜೀವ ತೆಗೆಯಲು ಅಥವಾ ಜೀವನ ಹಾಳು ಮಾಡಲು ಯಾರಿಗೂ ಅಧಿಕಾರವಿಲ್ಲ ಮೊದಲೇ ಈ ವಿಛಾರ ಬೆಳಕಿಗೆ ಬಂದಿದ್ದರೆ ಮಕ್ಕಳಿಗೆ ಯಾವುದೇ ತೊಂದರೆ ಆಗುತ್ತಿರಲಿಲ್ಲ ಮತ್ತು ಮಠದ ಮಾನ ಉಳಿಯುತ್ತಿತ್ತು ಈಗ ಎಲ್ಲಾ ಸೇರಿ ಮುಳುಗಿಸಿದ್ದಾರೆ ಎಂದು ಮಾತನಾಡುವ ವೇಳೆ ಹೇಳಿದ್ದಾರೆ.

Tags: BJPCongress Partyಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಾಂಗ್ರೆಸ್​​ಗೆ ಶುರುವಾಯ್ತು ಟಿಕೆಟ್​​ ಆಕಾಂಕ್ಷಿಗಳ ಅಸಮಾಧಾನ; ಎಲ್ಲರೂ ದಿಲ್ಲಿಗೆ ದೌಡು

Next Post

ಬಿಡುಗಡೆಗೂ ಮುನ್ನ ಸಂಕಷ್ಟಕ್ಕೆ ಸಿಲುಕಿದ ರಮ್ಯಾ ನಿರ್ಮಾಣದ ಚೊಚ್ಚಲ ಚಿತ್ರ

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
Next Post
ಬಿಡುಗಡೆಗೂ ಮುನ್ನ ಸಂಕಷ್ಟಕ್ಕೆ ಸಿಲುಕಿದ ರಮ್ಯಾ ನಿರ್ಮಾಣದ ಚೊಚ್ಚಲ ಚಿತ್ರ

ಬಿಡುಗಡೆಗೂ ಮುನ್ನ ಸಂಕಷ್ಟಕ್ಕೆ ಸಿಲುಕಿದ ರಮ್ಯಾ ನಿರ್ಮಾಣದ ಚೊಚ್ಚಲ ಚಿತ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!