ಮಠದ ವಸತಿ ನಿಲಯದಲ್ಲಿ ವಾಸವಿದ್ದ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಬಂದಿತರಾಗಿರುವ ಮುರುಘಾ ಶರಣರ ಪರಮಾಪ್ತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
SJM ವಿದ್ಯಾಪೀಠದ ಮಾಜಿ ಕಾರ್ಯದರ್ಶಿಯಾಗಿದ್ದ ಪರಮಶಿವಯ್ಯ ಸ್ವಾಮೀಜಿ ಬಂಧನದ ನಂತರ ತಲೆಮಾರಿಸಿಕೊಂಡಿದ್ದರು ಮತ್ತು ಪೋನ್ ಕರೆಗಳ ಆಧಾರದ ಮೇಲೆ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
DYSP ಕಚೇರಿಯಲ್ಲಿ ವಿಚಾರಣೆ ನಡೆದಿ ತನಿಖಾಧಿಕಾರಿಗಳು ನಂತರ ಆರೋಪಿಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಿದೆ.







