ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯ ಹೊರಟ ಯಶಸ್ವಿಯಾಗಲಿ ಎಂದು ಚಿತ್ರದುರ್ಗದ ಮುರುಘಾ ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಮುರುಘಾ ಶರಣ ಸ್ವಾಮೀಜಿಗಳು ಹಾರೈಸಿದ್ದಾರೆ. ಬಿಡದಿ ಮತ್ತು ಕೆಂಗೇರಿ ನಡುವಣ ಕೇತಗಾನಹಳ್ಳಿಯ ಬಳಿ ಅನೇಕ ಸ್ವಾಮೀಜಿಗಳ ಜತೆ ಪಾದಯಾತ್ರೆ ಸೇರಿಕೊಂಡ ಶ್ರೀಗಳು ಹೋರಾಟ ಯಶಸ್ವಿಯಾಗಲಿ ಎಂದು ಆಶೀರ್ವಾದ ಮಾಡಿದರು.
ರೈತ ಜಮೀನು ಕಿತ್ತು ತಿನ್ನುವ ಸರ್ಕಾರ
https://youtu.be/QX4g82NAFtg
Read moreDetails