Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಮುರುಘಾಶ್ರೀ ಬಂಧನದ ಆದೇಶಕ್ಕೆ ಹೈಕೋರ್ಟ್ ತಡೆ

Prathidhvani

Prathidhvani

November 20, 2023
Share on FacebookShare on Twitter

ಹೆಚ್ಚು ಓದಿದ ಸ್ಟೋರಿಗಳು

ದಾರಿ ತಪ್ಪಿದ್ದ ಕುಮಾರಸ್ವಾಮಿ ವಿಷಾದ, ಕಲ್ಲಡ್ಕದಲ್ಲಿ ಮನಪರಿವರ್ತನೆ..!

Gauri Lankesh: ವಿಚಾರಣೆ ವಿಳಂಬ- ಹೈಕೋರ್ಟ್‌ನಿಂದ ಜಾಮೀನು ಮಂಜೂರು

ಹಿಂದಿನ 40% BJP  ಸರ್ಕಾರದ ವಿರುದ್ಧ 4 ಸಾವಿರ ಪುಟಗಳ ದಾಖಲೆ ಸಲ್ಲಿಸಿದ ಕೆಂಪಣ್ಣ

ಮುರುಘಾಶ್ರೀ ಜಾಮೀನು ರಹಿತ ಬಂಧನದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಹೈಕೋರ್ಟ್ ನ್ಯಾ.ಸೂರಜ್ ಗೋವಿಂದರಾಜ್‌ರವರಿದ್ದ ಪೀಠ ಈ ಆದೇಶ ಹೊರಡಿಸಿದೆ.

ಜಿಲ್ಲಾ ನ್ಯಾಯಾಲಯದ ಆದೇಶ ನೀಡಿರುವುದು ಆರೋಪಿಯಾಗಿರುವ ಮುರುಘಾಶ್ರೀಗಳಿಗೆ ಗೆ ಅನ್ಯಾಯವಾಗಿದ್ದು, ಜಾಮೀನು ರಹಿತ ಬಂಧನದ ವಾರೆಂಟ್​ಗೆ ತಡೆ ನೀಡಿ, ಆದೇಶ ಉಲ್ಲಂಘಿಸಿ ಚಿತ್ರದುರ್ಗಕ್ಕೆ ಕರೆತಂದಿರುವುದು ಹೈಕೋರ್ಟ್ ಆದೇಶದ ಉಲ್ಲಂಘನೆ ಆಗಿದೆ. ಮುರುಘಾಶ್ರೀ ಬಿಡುಗಡೆಗೊಳಿಸುವಂತೆ ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ದಾವಣಗೆರೆಯ ದೊಡ್ಡಪೇಟೆಯಲ್ಲಿನ ವಿರಕ್ತ ಮತದಲ್ಲಿದ್ದ ಶರಣರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿ ಚಿತ್ರದುರ್ಗಕ್ಕೆ ಕರೆದೊಯ್ದಿದ್ದರು.

ಎರಡನೇ ಪೋಕ್ಸೋ ಪ್ರಕರಣಕ್ಕೆ ಜಿಲ್ಲಾ ನ್ಯಾಯಾಲಯ ಜಾಮೀನು ರಹಿತ ಬಂಧನಕ್ಕೆ ಆದೇಶಿಸಿತ್ತು. ಆ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದರು.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

ಸದನದಲ್ಲಿ ಬಿಜೆಪಿ ಸಭಾತ್ಯಾಗ- ಏಕಾಂಗಿಯಾಗಿ ಕುಳಿತ S.T ಸೋಮಶೇಖರ್- ಬಿಜೆಪಿ ಶಾಸಕನಿಗಿನ್ನೂ ಕಾಂಗ್ರೆಸ್ ಮೇಲೆ ಒಲವು..!?
ರಾಜಕೀಯ

ಸದನದಲ್ಲಿ ಬಿಜೆಪಿ ಸಭಾತ್ಯಾಗ- ಏಕಾಂಗಿಯಾಗಿ ಕುಳಿತ S.T ಸೋಮಶೇಖರ್- ಬಿಜೆಪಿ ಶಾಸಕನಿಗಿನ್ನೂ ಕಾಂಗ್ರೆಸ್ ಮೇಲೆ ಒಲವು..!?

by Prathidhvani
December 6, 2023
ನಾಳೆಯಿಂದ ಚಳಿಗಾಲ ಅಧಿವೇಶನ:  MES ಪುಂಡಾಟಕ್ಕೆ ಸಜ್ಜು
ಕರ್ನಾಟಕ

ನಾಳೆಯಿಂದ ಚಳಿಗಾಲ ಅಧಿವೇಶನ: MES ಪುಂಡಾಟಕ್ಕೆ ಸಜ್ಜು

by Prathidhvani
December 3, 2023
ಉತ್ತರ ಪ್ರದೇಶ: ದಲಿತ ವಿದ್ಯಾರ್ಥಿಯ ಮೀಸೆಯನ್ನು ಬಲವಂತವಾಗಿ ತೆಗೆಸಿದ ಮೇಲ್ವರ್ಗದ ಯುವಕರು
ಕರ್ನಾಟಕ

ಮೈಸೂರು | ತಮಟೆ ಬಾರಿಸುವ ವಿಚಾರ : ದಲಿತ ವ್ಯಕ್ತಿಯ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ ದಾಖಲು

by Prathidhvani
December 5, 2023
ಪೊಲೀಸ್ ಠಾಣೆಯಲ್ಲಿ SI ಅಚಾತುರ್ಯ- ಮಹಿಳೆ ತಲೆಗೆ ಹೊಕ್ಕಿದ ಗುಂಡು..!
ದೇಶ

ಪೊಲೀಸ್ ಠಾಣೆಯಲ್ಲಿ SI ಅಚಾತುರ್ಯ- ಮಹಿಳೆ ತಲೆಗೆ ಹೊಕ್ಕಿದ ಗುಂಡು..!

by Prathidhvani
December 9, 2023
ರಾಜಸ್ಥಾನದಲ್ಲಿ ರಜಪೂತ ನಾಯಕನ ಭೀಕರ ಹತ್ಯೆ..!
ದೇಶ

ರಾಜಸ್ಥಾನದಲ್ಲಿ ರಜಪೂತ ನಾಯಕನ ಭೀಕರ ಹತ್ಯೆ..!

by Prathidhvani
December 5, 2023
Next Post
ಸಿಎಂ ವಿರುದ್ಧದ ಹರೀಶ್ ಪೂಂಜ ವಿವಾದಾತ್ಮಕ ಹೇಳಿಕೆಯ ಸಿಡಿ ಒದಗಿಸುವಂತೆ ಹೈಕೋರ್ಟ್ ಸೂಚನೆ

ಸಿಎಂ ವಿರುದ್ಧದ ಹರೀಶ್ ಪೂಂಜ ವಿವಾದಾತ್ಮಕ ಹೇಳಿಕೆಯ ಸಿಡಿ ಒದಗಿಸುವಂತೆ ಹೈಕೋರ್ಟ್ ಸೂಚನೆ

ದೃಶ್ಯ ಮಾಧ್ಯಮಗಳು ಮತ್ತು TRP ತಿರುಚುವಿಕೆ : ಡಾ. ಜೆ ಎಸ್ ಪಾಟೀಲ ಅವರ ಬರಹ

ದೃಶ್ಯ ಮಾಧ್ಯಮಗಳು ಮತ್ತು TRP ತಿರುಚುವಿಕೆ : ಡಾ. ಜೆ ಎಸ್ ಪಾಟೀಲ ಅವರ ಬರಹ

ತಲೆ ಶ್ರೇಷ್ಠ, ಕಾಲು ಕನಿಷ್ಠವೇ? ವಿವಿಧ ಆಯಾಮಗಳ ಚರ್ಚೆಗೆ ಕಾರಣವಾದ ʼಮಿಚೆಲ್‌ʼ ಚಿತ್ರ.!

ತಲೆ ಶ್ರೇಷ್ಠ, ಕಾಲು ಕನಿಷ್ಠವೇ? ವಿವಿಧ ಆಯಾಮಗಳ ಚರ್ಚೆಗೆ ಕಾರಣವಾದ ʼಮಿಚೆಲ್‌ʼ ಚಿತ್ರ.!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist