• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯುವ ದಸರಾದಲ್ಲಿ ಅದ್ದೂರಿಯಾಗಿ ನೆರವೇರಿತು ಸಂಗೀತ ನಿರ್ದೇಶಕ ಇಳಯರಾಜ ಸಂಗೀತ ಸಂಜೆ

ಪ್ರತಿಧ್ವನಿ by ಪ್ರತಿಧ್ವನಿ
October 13, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಹಲವು ವರ್ಷಗಳಿಂದ ತಮ್ಮ ಅದ್ಭುತ ಸಂಗೀತ ನಿರ್ದೇಶನದ ಮೂಲಕ ಜಗತ್ಪ್ರಸಿದ್ಧರಾಗಿರುವ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಇತ್ತೀಚಿಗೆ ಮೈಸೂರಿನ ಯುವ ದಸರಾದಲ್ಲಿ ಸಂಗೀತ ಸಂಜೆ ಕಾರ್ಯಕ್ರಮ ನಡೆಸಿಕೊಟ್ಟರು ಸಮಾರಂಭ ಅದ್ದೂರಿಯಾಗಿ ನಡೆಯಿತು.

ADVERTISEMENT

ಪ್ರೇಕ್ಷಕರು ಇಳಯರಾಜ ಸಂಗೀತ ಸಂಯೋಜನೆಯ ಹಾಡುಗಳ ಮೋಡಿಗೆ ಮರಳಾದರು.ಈ ಕಾರ್ಯಕ್ರಮದ ಸಲುವಾಗಿ ಮೈಸೂರಿಗೆ ಆಗಮಿಸಿದ್ದ ಇಳಯರಾಜ ಅವರು ಮೊದಲು ನಾಡಿನ ಅಧಿದೇವತೆ ಶ್ರೀಚಾಮುಂಡೇಶ್ವರಿ ದರ್ಶನ ಪಡೆದರು.ಇಳಯರಾಜ ಅವರ ಆಪ್ತರಾದ ಹೆಸರಾಂತ ನಿರ್ದೇಶಕ ಎಸ್ ನಾರಾಯಣ್, ಇಳಯರಾಜ ಅವರು ಮೈಸೂರಿಗೆ ಬಂದು ಹಿಂತಿರುಗುವವರೆಗೂ ಅವರೊಡನೆ ಇದ್ದು ಯಾವುದೇ ತೊಂದರೆ ಆಗದಂತೆ ಸುಲಲಿತವಾಗಿ ಸಮಾರಂಭ ನಡೆಯಲು ಸಹಕಾರಿಯಾದರು‌.

Tags: darshan of Srichamundeshwaridirector S Narayangrand style on Yuva DussehraMusic director Ilayaraja
Previous Post

ಮುಡಾ ಸಂಕಷ್ಟ ಬೆನ್ನಲ್ಲೇ ಯಲ್ಲಮ್ಮನ ಮೊರೆ ಹೋದ ಸಿಎಂ, ಪತ್ನಿ ಪಾರ್ವತಿ ಹೆಸರಲ್ಲಿ ದೇವಿಗೆ ವಿಶೇಷ ಪೂಜೆ!

Next Post

ಜಂಕಾರ್ ಮ್ಯೂಸಿಕ್ ನಲ್ಲಿ ಪ್ರಮೋದ್ ಶೆಟ್ಟಿ ಅಭಿನಯದ “ಜಲಂಧರ”ಚಿತ್ರದ ಹಾಡುಗಳು

Related Posts

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ
Top Story

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದಲ್ಲಿ ಸಿನಿಮಾವನ್ನೇ ಹೋಲಿಸುವಂತಹ ಬ್ಯಾಂಕ್ ಚಿನ್ನಾಭರಣ ಕಳ್ಳತನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ...

Read moreDetails
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
Next Post

ಜಂಕಾರ್ ಮ್ಯೂಸಿಕ್ ನಲ್ಲಿ ಪ್ರಮೋದ್ ಶೆಟ್ಟಿ ಅಭಿನಯದ "ಜಲಂಧರ"ಚಿತ್ರದ ಹಾಡುಗಳು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada