• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮುಸ್ಲಿಂ ಮಹಿಳೆಯರಿಗೆ ಅವಮಾನ : ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ದೂರು ದಾಖಲು..!

Any Mind by Any Mind
December 26, 2023
in ಕರ್ನಾಟಕ
0
ಮುಸ್ಲಿಂ ಮಹಿಳೆಯರಿಗೆ ಅವಮಾನ : ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ದೂರು ದಾಖಲು..!
Share on WhatsAppShare on FacebookShare on Telegram

ADVERTISEMENT

ಆರ್ ಎಸ್‌ಎಸ್‌ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆಯ 2 ಪೊಲೀಸ್ ಠಾಣೆಗಳಲ್ಲಿ 2 ಪ್ರತ್ಯೇಕ  ದೂರುಗಳು ದಾಖಲಾಗಿದೆ.

ಮಂಡ್ಯದಲ್ಲಿ ನಡೆದ ಸಮಾವೇಶದಲ್ಲಿ ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಅತ್ಯಂತ ಕೀಳಾಗಿ ಅವಮಾನಿಸಿ ಮತ್ತು ವಿಚ್ಚೇದಿತ ಮಹಿಳೆಯರಿಗೆ ಕಳಂಕ ಹಚ್ಚುವ ಹಾಗು ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡುವ ಜೊತೆಗೆ ಅಸಭ್ಯ ಭಾಷೆಯಲ್ಲಿ ಮಹಿಳೆಯರ ಲೈಂಗಿಕ ಜೀವನ ಮತ್ತು ಕೌಟುಂಬಿಕ ಜೀವನವನ್ನು ಕೀಳಾಗಿ ಬಿಂಬಿಸಿದ ಹಾಗು ಮುಸ್ಲಿಂ ಮಹಿಳೆಯರ ಹಕ್ಕುಗಳಿಗೆ ಚ್ಯುತಿ ತರುವಂತಹ ಮಾತುಗಳನ್ನು ಆಡಿರುವ ಕಲ್ಲಡ್ಕ ಪ್ರಭಾಕರ ಭಟ್ ಎಂಬಾತನ ವಿರುದ್ದ ವಿಮೆನ್ ಇಂಡಿಯಾ ಮೂವ್ಮೆಂಟ್ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಪುತ್ತೂರು ನಗರ ಹಾಗೂ ಉಪ್ಪಿನಂಗಡಿ ಪೋಲೀಸ್ ಠಾಣೆಗೆ ದೂರನ್ನು ನೀಡಲಾಯಿತು.

ಪುತ್ತೂರು ಠಾಣೆಗೆ WIM ಪುತ್ತೂರು ವಿಧಾನಸಭಾ ಅಧ್ಯಕ್ಷೆಯಾದ ಝಾಹಿದ ಸಾಗರ್ ಹಾಗೂ ಉಪ್ಪಿನಂಗಡಿ ಠಾಣೆಯಲ್ಲಿ ಕಾರ್ಯದರ್ಶಿ ಸೌಧ ಮಠ ರವರು ದೂರು ನೀಡಿ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಡಿ.30ರಂದು ‘ಮಂಗಳೂರು-ಗೋವಾ’ ನಡುವೆ ‘ವಂದೇ ಭಾರತ್’ ರೈಲಿಗೆ ಪ್ರಧಾನಿ ಚಾಲನೆ ಖಚಿತ : ರೈಲು ವೀಕ್ಷಿಸಿದ ಸಂಸದ ಕಟೀಲ್..!  

Next Post

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಎಫ್ಐಆರ್ ದಾಖಲು

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ಮುಸ್ಲಿಂ ಮಹಿಳೆಯರಿಗೆ ಅವಮಾನ : ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ದೂರು ದಾಖಲು..!

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಎಫ್ಐಆರ್ ದಾಖಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!