• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿಗ್ಗಾಂವ್‌ ಗೆದ್ದ ಬಳಿಕ ಸಿಎಂ, ಡಿಸಿಎಂ ಭೇಟಿಗೆ ಬಂದ ಮುಸ್ಲಿಂ ನಿಯೋಗ..

ಕೃಷ್ಣ ಮಣಿ by ಕೃಷ್ಣ ಮಣಿ
November 25, 2024
in Top Story, ಕರ್ನಾಟಕ, ರಾಜಕೀಯ
0
ಶಿಗ್ಗಾಂವ್‌ ಗೆದ್ದ ಬಳಿಕ ಸಿಎಂ, ಡಿಸಿಎಂ ಭೇಟಿಗೆ ಬಂದ ಮುಸ್ಲಿಂ ನಿಯೋಗ..
Share on WhatsAppShare on FacebookShare on Telegram

ಹಾವೇರಿಯ ಶಿಗ್ಗಾಂವ್‌ ಕ್ಷೇತ್ರದಲ್ಲಿ ಭರ್ಜರಿ ಜಯ ದಾಖಲಿಸಿದ ಬಳಿಕ ಶಾಸಕ ಪಠಾಣ್‌ ಯಾಸಿರ್‌ ಅಹ್ಮದ್‌ ಖಾನ್‌‌, ಇಂದು ಮುಸ್ಲಿಂ ನಿಯೋಗದ ಜೊತೆಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.

ADVERTISEMENT
CM Ibrahim : ಕುಮಾರಸ್ವಾಮಿ ಒಳ್ಳೆ ಬುದ್ಧಿ ಕಲಿತರೆ ನಾನು ಜೆಡಿಎಸ್‌ಗೆ ಹೋಗ್ತೀನಿ.#pratidhvani

ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾಗಿ ಗೆಲುವಿಗೆ ಸಹಕರಿಸಿದ್ದಕ್ಕೆ ಧನ್ಯವಾದ ಅರ್ಪಿಸಿದ್ದಾರೆ ಪಠಾಣ್‌ ಯಾಸಿರ್‌ ಅಹ್ಮದ್‌ ಖಾನ್‌‌. ಉತ್ತಮ ಕೆಲಸ ಮಾಡುವಂತೆ ನೂತನ ಶಾಸಕ ಪಠಾಣ್‌ಗೆ ಶುಭ ಹಾರೈಸಿದ್ದಾರೆ ಉಭಯ ನಾಯಕರು.

ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಕ್ಷೇತ್ರದ ಅಭಿವೃದ್ಧಿ ಕಡೆಗೆ ಹೆಚ್ಚಿನ ಗಮನ ಹರಿಸಿ ಎಂದು ಸೂಚನೆ ನೀಡಿದ್ದು, ಸಚಿವ ಜಮೀರ್ ಅಹಮದ್ ಖಾನ್, ವಿಧಾನ‌ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ಶಿವಣ್ಣ, ನರೇಂದ್ರಸ್ವಾಮಿ, ಶ್ರೀನಿವಾಸ್ ಮಾನೆ, ಅಜ್ಜಂಪೀರ್‌ ಖಾದ್ರಿ ಉಪಸ್ಥಿತರಿದ್ರು.

Tags: annamalai university (organization)azeempeer khadri | shiggaon by-election | haveriazeempeer khadri on shiggaon by electioncongress candidate for shiggaonDemonetizationfilm (invention)karnataka by election 2024lobbying for shiggaon ticketshiggaon by electionshiggaon by election latest newsshiggaon by election newsshiggaon by election today newsshiggaon by pollsshiggaon by-electionshiggaon byelectionshiggavi election 2024
Previous Post

14 ವರ್ಷಗಳ ಬಳಿಕ ಸತ್ಯ ಬಹಿರಂಗ ಪಡಿಸಿದ ಲಲಿತ್ ಮೋದಿ – ಭಾರತ ತೊರೆದಿದ್ದು ಪಾತಕಿ ದಾವುದ್ ಭಯದಿಂದ ಅಂತೆ !

Next Post

ವಕ್ಫ್‌ ಹೋರಾಟದಲ್ಲಿ ಮುಗ್ಗರಿಸಿದ ಬಿಜೆಪಿ.. ಸತ್ಯ ಹೇಳಿ ಕಿಚಾಯಿಸಿದ ಕಾಂಗ್ರೆಸ್‌

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ವಕ್ಫ್‌ ಹೋರಾಟದಲ್ಲಿ ಮುಗ್ಗರಿಸಿದ ಬಿಜೆಪಿ.. ಸತ್ಯ ಹೇಳಿ ಕಿಚಾಯಿಸಿದ ಕಾಂಗ್ರೆಸ್‌

ವಕ್ಫ್‌ ಹೋರಾಟದಲ್ಲಿ ಮುಗ್ಗರಿಸಿದ ಬಿಜೆಪಿ.. ಸತ್ಯ ಹೇಳಿ ಕಿಚಾಯಿಸಿದ ಕಾಂಗ್ರೆಸ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!