• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಹಿಂದೂ ದೇವತೆಗಳ ಚಿತ್ರವಿರುವ ಕಾಗದದಲ್ಲಿ ಚಿಕನ್ ಕಟ್ಟಿದ ಆರೋಪ: ವ್ಯಾಪಾರಿ ಬಂಧನ!

Any Mind by Any Mind
July 5, 2022
in ದೇಶ
0
ಹಿಂದೂ ದೇವತೆಗಳ ಚಿತ್ರವಿರುವ ಕಾಗದದಲ್ಲಿ ಚಿಕನ್ ಕಟ್ಟಿದ ಆರೋಪ: ವ್ಯಾಪಾರಿ ಬಂಧನ!
Share on WhatsAppShare on FacebookShare on Telegram

ಉತ್ತರ ಪ್ರದೇಶದಲ್ಲಿ ಯಾವೆಲ್ಲಾ ಕಾರಣಕ್ಕೆ ಬಂಧನಕ್ಕೊಳಗಾಗುತ್ತಾರೆ, ದಾಳಿಗೆ ಒಳಗಾಗುತ್ತಾರೆ ಅನ್ನುವುದು ಊಹಿಸಲು ಸಾಧ್ಯವಾಗದಂತಹ ವಿದ್ಯಾಮಾನಗಳು ಪ್ರತಿನಿತ್ಯ ವರದಿಯಾಗುತ್ತಿದೆ. ಅಂತಹದ್ದೇ ಪ್ರಕರಣವೊಂದರಲ್ಲಿ ಕಬಾಬ್‌ ಕಟ್ಟಿದ ಪೇಪರಿನಲ್ಲಿ ಹಿಂದೂ ದೇವತೆಯರ ಚಿತ್ರವಿತ್ತು ಎಂಬ ಕಾರಣಕ್ಕಾಗಿ ಹೊಟೆಲ್‌ ಮಾಲಿಕರೊಬ್ಬರನ್ನು ಬಂಧಿಸಲಾಗಿದೆ.

ADVERTISEMENT

संभल की इस घटना से सभी हिंदू आहत हैं वर्तमान में इस प्रकार का क्रियाकलाप सीधे-सीधे कानून व्यवस्था को चुनौती देना ही है महोदय कृपया संज्ञान लें।@myogiadityanath @myogioffice @dgpup @igrangebareilly @digmoradabad @sambhalpolice @homeupgov @PMOIndia @NIA_India pic.twitter.com/dvl0SXr1bT

— Dr. Vishal Chauhan (@advvishu1111) July 4, 2022

ಇದು ನಡೆದಿರುವುದು, ಉತ್ತರಪ್ರದೇಶದ ಸಂಭಾಲ್ ನಗರದಲ್ಲಿ, ದೇವರು ಮತ್ತು ದೇವತೆಗಳ ಚಿತ್ರಗಳಿರುವ ನ್ಯೂಸ್‌ ಪೇಪರ್‌ನಲ್ಲಿ ಕೋಳಿ ಮಾಂಸ ಕಟ್ಟಿ ಕೊಡುತ್ತಿದ್ದ ಎಂಬುದು ಬಂಧಿತ ವ್ಯಕ್ತಿಯ ವಿರುದ್ಧ ಇರುವ ಆರೋಪ. ತನಿಖೆ ನಡೆಸಲು ಸ್ಥಳಕ್ಕೆ ಹೋದ ಪೊಲೀಸ್ರ ಮೇಲೆಯೇ ದಾಳಿಗೂ ಯತ್ನಿಸಲಾಗಿದೆ ಎಂದು ಪೊಲೀಸರು ದೂರಿದ್ದು, ಸದ್ಯ ಧರ್ಮಗಳ ನಡುವೆ ಹಗೆತನ ಸಾಧಿಸುವುದು, ಧರ್ಮವನ್ನು ಅವಮಾನಿಸುವ ಉದ್ದೇಶದಿಂದ ಅಪವಿತ್ರೀಕರಣ ಮಾಡುವುದು, ಕೊಲೆ ಯತ್ನ ಮೊದಲಾದ ಪ್ರಕರಣ ದಾಖಲಿಸಿ ಹೊಟೆಲ್‌ ನಡೆಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿ ಚಕ್ರೇಶ್ ಮಿಶ್ರಾ ಈ ಮಾಹಿತಿ ನೀಡಿದ್ದಾರೆ. ಸೋಮವಾರ ಹಿರಿಯ ಸಬ್‌ಇನ್‌ಸ್ಪೆಕ್ಟರ್‌ ಅಜಯ್‌ಕುಮಾರ್‌ ಅವರು ಈ ದೂರು ದಾಖಲಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸಂಭಾಲ್ ಕೊತ್ವಾಲಿ ಪ್ರದೇಶದಲ್ಲಿ ತಾಲಿಬ್ ಹುಸೇನ್ ಎಂಬ ವ್ಯಕ್ತಿ ತನ್ನ ‌ ಹಿಂದೂ ದೇವರು ಮತ್ತು ದೇವತೆಗಳ ಚಿತ್ರಗಳಿರುವ ಪೇಪರಿನಲ್ಲಿ ಕೋಳಿ ಮಾಂಸ ಕಟ್ಟಿ, ಮಾರಾಟ ಮಾಡುತ್ತಿದ್ದಾರೆ ಎಂದು ಕೆಲವರು ದೂರು ನೀಡಿದ್ದು, ಪೊಲೀಸರ ತಂಡ ಸ್ಥಳಕ್ಕೆ ಆಗಮಿಸಿತ್ತು. ತನಿಖೆ ವೇಳೆ ತಾಲಿಬ್ ಪೊಲೀಸ್ ತಂಡದ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

UP के संभल में एक नॉनवेज रेस्टोरेंट के मालिक ‘तालिब’ को गिरफ्तार किया गया है,
आरोप है कि तालिब द्वारा हिंदू देवी–देवताओं के चित्र छपे अखबार में नॉनवेज की पैकिंग करके दिया जा रहा था… pic.twitter.com/Off0eJNWVw

— Ashraf Hussain (@AshrafFem) July 4, 2022

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದ ಸ್ಪೈಸ್ ಜೆಟ್ ವಿಮಾನ

Next Post

ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ; ಒಬ್ಬ ಆರೋಪಿ ಪೊಲೀಸ್ ವಶಕ್ಕೆ

Related Posts

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
0

ನವದೆಹಲಿ:  ವಿಶ್ವವಿದ್ಯಾಲಯ ಧನಸಹಾಯ ಆಯೋಗವು (UGC) ಜನವರಿ 13, 2026 ರಂದು 'ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಉತ್ತೇಜನ ನಿಯಮಾವಳಿಗಳು, 2026' (Promotion of Equity in...

Read moreDetails
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Next Post
ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ; ಒಬ್ಬ ಆರೋಪಿ ಪೊಲೀಸ್ ವಶಕ್ಕೆ

ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ; ಒಬ್ಬ ಆರೋಪಿ ಪೊಲೀಸ್ ವಶಕ್ಕೆ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

February 2, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!