• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮಧ್ಯಪ್ರದೇಶ : ಮುಸ್ಲಿಂ ಪ್ರಾರ್ಥನಾಲಯಕ್ಕೆ ಕೇಸರಿ ಬಳಿದು, ಧ್ವಂಸಗೊಳಿಸಿದ ದುಷ್ಕರ್ಮಿಗಳು

Any Mind by Any Mind
March 14, 2022
in ಇದೀಗ
0
ಮಧ್ಯಪ್ರದೇಶ : ಮುಸ್ಲಿಂ ಪ್ರಾರ್ಥನಾಲಯಕ್ಕೆ ಕೇಸರಿ ಬಳಿದು, ಧ್ವಂಸಗೊಳಿಸಿದ ದುಷ್ಕರ್ಮಿಗಳು
Share on WhatsAppShare on FacebookShare on Telegram

ಮಾರ್ಚ್ 13 ರ ಭಾನುವಾರದಂದು ಮಧ್ಯಪ್ರದೇಶದ ನರ್ಮದಾಪುರಂ ನಗರದ ಸಮೀಪವಿರುವ ಮುಸ್ಲಿಂ ಪ್ರಾರ್ಥನಾಲಯವನ್ನು ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿ, ಕೇಸರಿ ಬಣ್ಣ ಬಳಿದು ಹೋಗಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದ ಎರಡನೇ ಪ್ರಕರಣ ಇದು.

ADVERTISEMENT

50 ವರ್ಷಗಳಷ್ಟು ಹಳೆಯದಾದ ಈ ಪ್ರಾರ್ಥನಾಲಯ ನರ್ಮದಾಪುರಂ ಜಿಲ್ಲಾ ಕೇಂದ್ರದಿಂದ ಸುಮಾರು 40 ಕಿಮೀ ದೂರದಲ್ಲಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರಾರ್ಥನಾಲಯದ ಗುಮ್ಮಟ, ಸಮಾಧಿ ಮತ್ತು ಪ್ರವೇಶ ದ್ವಾರಕ್ಕೆ ಕೇಸರಿ ಬಣ್ಣ ಬಳಿದು, ಮರದ ಬಾಗಿಲುಗಳನ್ನು ಒಡೆದು ಮಾರು ನದಿಗೆ ಎಸೆಯಲಾಗಿದೆ ಹಾಗೂ ಕಂಪಂಡಿನಲ್ಲಿದ್ದ ಹ್ಯಾಂಡ್‌ ಪಂಪ್‌ ಅನ್ನು ಹಾಳುಗೆಡವಲಾಗಿದೆ ಪ್ರಾರ್ಥನಾಲಯದ ಉಸ್ತುವಾರಿ ಅಬ್ದುಲ್ ಸತ್ತಾರ್ ಮಾಹಿತಿ ನೀಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದರೂ ಅವರು ಸ್ಪಂದಿಸಿಲ್ಲ ಎಂದು ಆರೋಪಿಸಲಾಗಿದೆ. ಕಡೆಗೆ ರಾಜ್ಯ ಹೆದ್ದಾರಿ 22ರಲ್ಲಿ ತಡೆದು ಪ್ರತಿಭಟಿಸಿದ ಬಳಿಕ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295 (ಎ) (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳಿಗಾಗಿ, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಪ್ರಚೋದಿಸುವ ಕೃತ್ಯ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಎರಡು ಅಗ್ನಿಶಾಮಕ ದಳದ ವಾಹನಗಳ ಸಹಾಯದಿಂದ ಪ್ರಾರ್ಥನಾಲಯಕ್ಕೆ ಪುನಃ ಬಣ್ಣ ಬಳಿಯುವುದು ಸೇರಿದಂತೆ ಪುನಃಸ್ಥಾಪಿಸುವ ಕೆಲಸ ಪ್ರಾರಂಭವಾಗಿದೆ.

“ಎರಡೂ ಸಮುದಾಯಗಳ ಜನರು ಇಲ್ಲಿ ಶಾಂತಿಯುತವಾಗಿ ವಾಸಿಸುತ್ತಿರುವ ಕಾರಣ ಸ್ಥಳೀಯ ಯುವಕರು ಈ ಕೃತ್ಯ ಎಸಗಿರುವಂತೆ ತೋರುತ್ತಿಲ್ಲ. ಈ ಹಿಂದೆ ಇಲ್ಲಿ ಯಾವುದೇ ಕೋಮು ಉದ್ವಿಗ್ನತೆ ಇರಲಿಲ್ಲ” ಎಂದು ಮಖಾನ್ ನಗರ ಪೊಲೀಸ್ ಠಾಣೆಯ ಟೌನ್ ಇನ್ಸ್‌ಪೆಕ್ಟರ್ ಹೇಮಂತ್ ಶ್ರೀವಾಸ್ತವ್ ಎಕ್ಸ್‌ಪ್ರೆಸ್‌ಗೆ ತಿಳಿದ್ದಾರೆ.

ನರ್ಮದಾಪುರಂ ಜಿಲ್ಲೆಯ ಪಚ್ಮರ್ಹಿಯಲ್ಲಿ ಒಂದು ತಿಂಗಳ ಹಿಂದೆ ಇದೇ ರೀತಿಯ ಘಟನೆ ಸಂಭವಿಸಿದೆ ಮತ್ತು ಪೊಲೀಸರು ಎರಡು ಪ್ರಕರಣಗಳ ನಡುವಿನ ಸಂಬಂಧವನ್ನು ಹುಡುಕುತ್ತಿದ್ದಾರೆ ಎಂದು ನವಭಾರತ್‌ ಟೈಮ್ಸ್‌ ವರದಿ ಹೇಳಿದೆ.

ಜನವರಿ 14 ರಂದು, ಅಪರಿಚಿತ ವ್ಯಕ್ತಿಗಳು ಪಚ್ಮರ್ಹಿಯ ದೇನ್ವಾ ದರ್ಶನದ ಬಳಿ ಮುಸ್ಲಿಂ ದೇಗುಲವನ್ನು ಧ್ವಂಸಗೊಳಿಸಿದರು ಎಂದು ದೈನಿಕ್ ಭಾಸ್ಕರ್ ವರದಿ ಹೇಳಿದೆ.

Tags: ಕೇಸರಿಧ್ವಂಸಬಾಬರಿ ಮಸೀದಿ ಧ್ವಂಸ ಪ್ರಕರಣಮಧ್ಯಪ್ರದೇಶಮುಸ್ಲಿಂ ಪ್ರಾರ್ಥನಾಲಯ
Previous Post

ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂಬುದಕ್ಕೆ ನಮ್ಮ ಗೆಲುವೇ ಸಾಕ್ಷಿ : ಸಚಿವ ಅಜಯ್ ಮಿಶ್ರಾ

Next Post

ಮಧ್ಯಪ್ರದೇಶ: ಮದ್ಯದಂಗಡಿಗೆ ಕಲ್ಲು ತೂರಿದ ಮಾಜಿ ಕೇಂದ್ರ ಸಚಿವೆ ಉಮಾಭಾರತಿ

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
BREAKING NEWS : ನೀಟ್ ಪ್ರಶ್ನೆ ಪತ್ರಿಕೆ ಲೀಕ್‌ :  ದೇಶಾದ್ಯಂತ ಕೇಂದ್ರ ಸರ್ಕಾರದ ಸಿಡಿದೆದ್ದ ವಿದ್ಯಾರ್ಥಿಗಳು..

BREAKING NEWS : ನೀಟ್ ಪ್ರಶ್ನೆ ಪತ್ರಿಕೆ ಲೀಕ್‌ : ದೇಶಾದ್ಯಂತ ಕೇಂದ್ರ ಸರ್ಕಾರದ ಸಿಡಿದೆದ್ದ ವಿದ್ಯಾರ್ಥಿಗಳು..

May 12, 2026
Next Post
ಮಧ್ಯಪ್ರದೇಶ: ಮದ್ಯದಂಗಡಿಗೆ ಕಲ್ಲು ತೂರಿದ ಮಾಜಿ ಕೇಂದ್ರ ಸಚಿವೆ ಉಮಾಭಾರತಿ

ಮಧ್ಯಪ್ರದೇಶ: ಮದ್ಯದಂಗಡಿಗೆ ಕಲ್ಲು ತೂರಿದ ಮಾಜಿ ಕೇಂದ್ರ ಸಚಿವೆ ಉಮಾಭಾರತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!