• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮುಸ್ಲಿಂ ವ್ಯಾಪಾರಿಗಳ ನಿಷೇಧ : ‘ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಯತ್ನ’ : ಕುಮಾರಸ್ವಾಮಿ

Any Mind by Any Mind
August 23, 2022
in ಇದೀಗ
0
ರಾಜಕೀಯ ಬದುಕು ಕೊಟ್ಟ ಪಕ್ಷವನ್ನೇ ಮುಗಿಸಲು ಹೊರಟವರಿಗೆ ತಕ್ಕ ಪಾಠ ಕಲಿಸಬೇಕು:‌ ‘ಮಿಷನ್ -123’ ಪ್ಲಾನ್!
Share on WhatsAppShare on FacebookShare on Telegram

ಕಾಪು ಮಾರಿಗುಡಿ ಜಾತ್ರೆಯಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿಷೇಧ ಹೇರಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ‘ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಯತ್ನಿಸುತ್ತಿದೆ’ ಎಂದು ಕಿಡಿಕಾರಿದ್ದಾರೆ.

ADVERTISEMENT

ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಮೂರು ನಾಲ್ಕು ತಿಂಗಳ ಹಿಂದೆಯೇ ಹೇಳಿದ್ದೆ. ಭಾವನಾತ್ಮಕ ವಿಚಾರಗಳಲ್ಲಿ ಸೃಷ್ಟಿಸಿ ಗೊಂದಲ ಮೂಡಿಸುವ ಕೆಲಸ ಮಾಡುತ್ತಾರೆಂದು ಪ್ರಿಡಿಕ್ಟ್ ಮಾಡಿದ್ದೆ. ಉತ್ತರ ಭಾರತದ ಚುನಾವಣಾ ತಂತ್ರಗಾರಿಕೆಯನ್ನು ಕರ್ನಾಟಕದಲ್ಲಿ ಪ್ರಯೋಗಿಸಲು ಬಿಜೆಪಿ ಮುಂದಾಗಿದೆ. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಪ್ರಯತ್ನ ಮಾಡುತ್ತಿದ್ದಾರೆ. ಕರಾವಳಿಯಲ್ಲಿದ್ದ ಕೋಮು ದ್ವೇಷವನ್ನು ರಾಜ್ಯಾದ್ಯಂತ ಅಳವಡಿಸಿಕೊಳ್ಳುತ್ತಿದ್ದಾರೆ.ಇದೆಲ್ಲವನ್ನು ಜನರು ನೋಡುತಿದ್ದಾರೆ ಎಂದು ಹೇಳಿದ್ಧಾರೆ.

ಗ್ಯಾಸ್,ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಅವರ ಜನಪರ ಕೆಲಸಗಳು ದೇಶವನ್ನು ಉದ್ದಾರ ಮಾಡಿದ್ದಾರಂತೆ. ಅದಕ್ಕಾಗಿ ಜನರೂ ಅವರ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿಲ್ಲ ಎನ್ನುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿ ನೀತಿಗಳನ್ನು ಕುಮಾರಸ್ವಾಮಿ ಖಂಡಿಸಿದರು.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಮುಸ್ಲಿಂ ವ್ಯಾಪಾರಿಗಳುಸರ್ವ ಜನಾಂಗದ ಶಾಂತಿಯ ತೋಟಸಿದ್ದರಾಮಯ್ಯ
Previous Post

ಕಾಶ್ಮೀರಿ ಪಂಡಿತರ ಪುನರ್ವಸತಿ : ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ವಿಪಕ್ಷಗಳು

Next Post

ಗಾಂಧಿ ಹತ್ಯೆಗಿಂತ ದೊಡ್ಡ ಚಿತ್ರಬೇಕಾ? ಕಾಶ್ಮೀರ ಫೈಲ್ಸ್ ಚಿತ್ರದಲ್ಲಿ ಅಂಥದ್ದೇನಿದೆ? : DK Shivakumar ಪ್ರಶ್ನೆ

Related Posts

ಅಖಿಲ ಭಾರತ ವೀರಶೈವ ಮಹಾಸಭೆಯ “ಮಹಾಪ್ರಧಾನ ಕಾರ್ಯದರ್ಶಿಯಾಗಿ S.S ಗಣೇಶ್ ನೇಮಕ..
Top Story

ಅಖಿಲ ಭಾರತ ವೀರಶೈವ ಮಹಾಸಭೆಯ “ಮಹಾಪ್ರಧಾನ ಕಾರ್ಯದರ್ಶಿಯಾಗಿ S.S ಗಣೇಶ್ ನೇಮಕ..

by ಪ್ರತಿಧ್ವನಿ
June 16, 2026
0

ಬೆಂಗಳೂರು : ಅಖಿಲ ಭಾರತ ವೀರಶೈವ ಮಹಾಸಭೆಯ ಮಹಾಪ್ರಧಾನ ಕಾರ್ಯದರ್ಶಿಯಾಗಿ ಎಸ್‌.ಎಸ್. ಗಣೇಶ್ ಅವರನ್ನು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಸಚಿವ ಈಶ್ವರ್‌ ಖಂಡ್ರೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ....

Read moreDetails
ಪಕ್ಷದ ಹೈಕಮಾಂಡ್‌ ಮೆಚ್ಚಿಸಿ, ಇನ್ನಷ್ಟು ಉನ್ನತ ಹುದ್ದೆಗಳಿಗೆ ಪ್ರಯತ್ನ ಹಾಸ್ಯಾಸ್ಪದ : ಪ್ರಿಯಾಂಕ್‌ ಖರ್ಗೆಗೆ ಬೊಮ್ಮಾಯಿ ಟಾಂಗ್..!

ಪಕ್ಷದ ಹೈಕಮಾಂಡ್‌ ಮೆಚ್ಚಿಸಿ, ಇನ್ನಷ್ಟು ಉನ್ನತ ಹುದ್ದೆಗಳಿಗೆ ಪ್ರಯತ್ನ ಹಾಸ್ಯಾಸ್ಪದ : ಪ್ರಿಯಾಂಕ್‌ ಖರ್ಗೆಗೆ ಬೊಮ್ಮಾಯಿ ಟಾಂಗ್..!

June 16, 2026
ಕ್ರೀಡಾಂಗಣದಲ್ಲಿ ಶ್ರೀಲಂಕಾ ಆಟಗಾರನ ವಿರುದ್ಧ ವೈಭವ್‌ ಸೂರ್ಯವಂಶಿ ರೊಚ್ಚಿಗೇಳಲು ಕಾರಣವೇನು..?

ಕ್ರೀಡಾಂಗಣದಲ್ಲಿ ಶ್ರೀಲಂಕಾ ಆಟಗಾರನ ವಿರುದ್ಧ ವೈಭವ್‌ ಸೂರ್ಯವಂಶಿ ರೊಚ್ಚಿಗೇಳಲು ಕಾರಣವೇನು..?

June 16, 2026
45 ಬಾರಿ ರಕ್ತದಾನ ಮಾಡಿ ಜಾಗೃತಿ ಮೂಡಿಸಿದ ಸಮಾಜ ಸೇವಕ : ಗ್ರಾಮೀಣ ಭಾಗದಲ್ಲಿ ದಾನದ ಮಹತ್ವ ಸಾರಿದ ಪತ್ರಕರ್ತ..!

45 ಬಾರಿ ರಕ್ತದಾನ ಮಾಡಿ ಜಾಗೃತಿ ಮೂಡಿಸಿದ ಸಮಾಜ ಸೇವಕ : ಗ್ರಾಮೀಣ ಭಾಗದಲ್ಲಿ ದಾನದ ಮಹತ್ವ ಸಾರಿದ ಪತ್ರಕರ್ತ..!

June 14, 2026
ಪಾಟಲಿಪುತ್ರ ನಿಲ್ದಾಣದಲ್ಲಿ ರೈಲು ವಿಳಂಬಕ್ಕೆ ಗಲಭೆ, ಭುಗಿಲೆದ್ದ ಹಿಂಸಾಚಾರ : ರೈಲು ತಡೆದು ವಿದ್ಯಾರ್ಥಿಗಳ ಆಕ್ರೋಶ..!

ಪಾಟಲಿಪುತ್ರ ನಿಲ್ದಾಣದಲ್ಲಿ ರೈಲು ವಿಳಂಬಕ್ಕೆ ಗಲಭೆ, ಭುಗಿಲೆದ್ದ ಹಿಂಸಾಚಾರ : ರೈಲು ತಡೆದು ವಿದ್ಯಾರ್ಥಿಗಳ ಆಕ್ರೋಶ..!

June 14, 2026
Next Post
ಗಾಂಧಿ ಹತ್ಯೆಗಿಂತ ದೊಡ್ಡ ಚಿತ್ರಬೇಕಾ? ಕಾಶ್ಮೀರ ಫೈಲ್ಸ್ ಚಿತ್ರದಲ್ಲಿ ಅಂಥದ್ದೇನಿದೆ? : DK Shivakumar ಪ್ರಶ್ನೆ

ಗಾಂಧಿ ಹತ್ಯೆಗಿಂತ ದೊಡ್ಡ ಚಿತ್ರಬೇಕಾ? ಕಾಶ್ಮೀರ ಫೈಲ್ಸ್ ಚಿತ್ರದಲ್ಲಿ ಅಂಥದ್ದೇನಿದೆ? : DK Shivakumar ಪ್ರಶ್ನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!