• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೂ “ಮೈ ಹೀರೋ”ಗೆ ಪ್ರಶಂಸೆ ಹಾಗೂ ಪ್ರಶಸ್ತಿಯ ಸುರಿಮಳೆ,

ಪ್ರತಿಧ್ವನಿ by ಪ್ರತಿಧ್ವನಿ
November 27, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಎ.ವಿ .ಸ್ಟುಡಿಯೋಸ್ ಲಾಂಛನದಲ್ಲಿ ಅವಿನಾಶ್ ವಿಜಯಕುಮಾರ್ ನಿರ್ಮಿಸಿ, ನಿರ್ದೇಶಿಸಿರುವ “ಮೈ ಹೀರೊ” ಚಿತ್ರ ಕಳೆದ ಆಗಸ್ಟ್ ನಲ್ಲಿ ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಅಷ್ಟೇ ಅಲ್ಲದೇ ಪ್ರಪಂಚದ ಪ್ರಸಿದ್ದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೂ “ಮೈ ಹೀರೋ” ಚಿತ್ರ ಪ್ರದರ್ಶನವಾಗಿದೆ.ಚಿತ್ರಕ್ಕೆ ಈವರೆಗೂ ಪ್ರದರ್ಶನವಾಗಿರುವ ಎಲ್ಲಾ ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲೂ ಪ್ರಶಂಸೆಯ ಜೊತೆಗೆ ಪ್ರಶಸ್ತಿ ಕೂಡ ದೊರಕಿರುವುದು ಚಿತ್ರತಂಡದವರಲ್ಲಿ ಸಂತಸ ಮನ ಮಾಡಿದೆ.

ADVERTISEMENT

“ಟೋಕಿಯೋ ಇಂಟರ್ನ್ಯಾಷನಲ್ ಸಿನಿಮಾ ಅವಾರ್ಡ್ಸ್ 2024”, “ಸ್ಯಾನ್ ಡಿಯ್ಗೊ ಇಂಡಿಪೆಂಡೆಂಟ್ ಸಿನಿಮಾ ಅವಾರ್ಡ್ಸ್”(ಇಂಡಿಯನ್ ಸಿನಿಮಾ), ” “MIAFF” 2024 (ಬೆಸ್ಟ್ ನರೇಟಿವ್ ಫ್ಯೂಚರ್ ಫಿಲ್ಮ್ ಹಾಗೂ ಬೆಸ್ಟ್ ಡೈರೆಕ್ಟರ್),‌ “ನ್ಯೂಯಾರ್ಕ್ ಫಿಲಂ & ಸಿನಿಮೆಟೊಗ್ರಾಫಿ ಅವಾರ್ಡ್ 2024”, “ಸ್ವಿಡನ್ ಫಿಲಂ ಅವಾರ್ಡ್ಸ್” ನಲ್ಲಿ ಬೆಸ್ಟ್ ಫ್ಯೂಚರ್ ಫಿಲಂ, “ಬ್ಯಾಂಗ್ ಕಾಕ್ ಮೂವೀ ಅವಾರ್ಡ್ಸ್‌ನಲ್ಲಿ” ನಿರ್ದೇಶಕರಿಗೆ ಬೆಸ್ಟ್ ಮೂವೀ‌ ಮೇಕರ್‌ ಹಾಗೂ “ವೆಸ್ಟರ್ನ್ ಕೆನಡಿಯನ್ ಇಂಟರ್ನ್ಯಾಷನಲ್ ಅವಾರ್ಡ್ಸ್” ನಲ್ಲಿ ಉತ್ತಮ ಚಿತ್ರ ಹಾಗೂ ಉತ್ತಮ‌ ನಿರ್ದೇಶಕ ಪ್ರಶಸ್ತಿ ದೊರಕಿದೆ.

ಈ ಮೇಲ್ಕಂಡ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮಾತ್ರವಲ್ಲದೇ ಮುಂದೆ ಕೂಡ ಪ್ರಪಂಚದ ಹೆಸರಾಂತ ಚಲನಚಿತ್ರೋತ್ಸವಗಳಲ್ಲಿ ನಮ್ಮ ಚಿತ್ರ ಪ್ರದರ್ಶನವಾಗಲಿದೆ.ನಮ್ಮ ಚಿತ್ರದ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ಎನ್ನುತ್ತಾರೆ ನಿರ್ಮಾಪಕ & ನಿರ್ದೇಶಕ ಅವಿನಾಶ್ ವಿಜಯಕುಮಾರ್.

ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.ದತ್ತಣ್ಣ, ಪ್ರಕಾಶ್ ಬೆಳವಾಡಿ, ಎರಿಕ್ ರಾಬರ್ಟ, ನಿರಂಜನ್ ದೇಶಪಾಂಡೆ, ಅಂಕಿತ ಅಮರ್, ತನುಜಾ ಕೃಷ್ಣಪ್ಪ, ನವೀನ್ ಬೊಂದೇಲ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.ಗಗನ್ ಬಡೇರಿಯಾ ಸಂಗೀತ ನಿರ್ದೇಶನ ಹಾಗೂ ವೀನಸ್ ನಾಗರಾಜ್ ಅವರ ಛಾಯಾಗ್ರಹಣ “ಮೈ ಹೀರೊ” ಚತ್ರಕ್ಕಿದ್ದು, ಅವಿನಾಶ್ ವಿಜಯಕುಮಾರ್ ಅವರೆ ಸಂಭಾಷಣೆ ಬರೆದಿದ್ದಾರೆ.

Tags: "MIAFF" 2024 (Best Narrative Future Film & Best Director)"New York Film & Cinematography Award 2024""San Diego."Sweden Film Awards" Best Future Film at"Tokyo International Cinema AwardsAirlineCinema Awards" (Indian Cinema)directed by Avinash Vijayakumar.international film festivals as well.My Hero
Previous Post

ಸಮಾಜವಾದ, ಸೆಕ್ಯುಲರಿಸಂ ಕುರಿತು ಸುಪ್ರೀಂ ಕೋರ್ಟ್ ತೀರ್ಪು

Next Post

“X&Y” ಚಿತ್ರದ “ಆoಬು ಆಟೋ ” ಎಂಬ ಆಪ್ತಮಿತ್ರ.

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post

"X&Y" ಚಿತ್ರದ "ಆoಬು ಆಟೋ " ಎಂಬ ಆಪ್ತಮಿತ್ರ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada