• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಏಷ್ಯಾಕಪ್‌, ‌ಟಿ-20 ವಿಶ್ವಕಪ್‌ ಗೆಲ್ಲುವುದೇ ಗುರಿ: ವಿರಾಟ್‌ ಕೊಹ್ಲಿ

ಪ್ರತಿಧ್ವನಿ by ಪ್ರತಿಧ್ವನಿ
May 20, 2022
in ಕ್ರೀಡೆ
0
ಐಪಿಎಲ್: ಆರ್‌ ಸಿಬಿ ಲಿಫ್ಟ್‌ ಮಾಡಿದ ಕೊಹ್ಲಿ- ರಜತ್‌ ಫಿಫ್ಟಿ
Share on WhatsAppShare on FacebookShare on Telegram

ಮುಂಬರುವ ಏಷ್ಯಾ ಕಪ್‌ ಮತ್ತು ಟಿ-20ವಿಶ್ವಕಪ್ ಗೆಲ್ಲುವುದೇ ನನ್ನ ಗುರಿ ಎಂದು ಭಾರತ ಮತ್ತು ಆರ್‌ ಸಿಬಿ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಹೇಳಿದ್ದಾರೆ.

ADVERTISEMENT

ಗುಜರಾತ್‌ ಟೈಟಾನ್ಸ್‌ ವಿರುದ್ಧ ಮುಂಬೈನಲ್ಲಿ ನಡೆದ ಐಪಿಎಲ್‌ ಟಿ-20 ಟೂರ್ನಿಯ ಕೊನೆಯ ಲೀಗ್‌ ಪಂದ್ಯಕ್ಕೂ ಮುನ್ನ ಮಾತನಾಡಿದ ಅವರು, ಕ್ರಿಕೆಟ್‌ ನಿಂದ ಸ್ವಲ್ಪ ದಿನ ದೂರ ಉಳಿಯುವುದು ಒಳ್ಳೆಯ ಸಲಹೆ. ಆದರೆ ನನ್ನ ಆಟ ಮುಂದುವರಿಸಲು ಮುಂದಿನ ಮಹತ್ವದ ಟೂರ್ನಿಗಳು ಮುಖ್ಯ ಎಂದರು.

ಐಪಿಎಲ್‌ ನಲ್ಲಿ ರನ್‌ ಹೊಳೆ ಹರಿಸುವ ಮೂಲಕ ಹಲವು ದಾಖಲೆ ಬರೆದಿದ್ದ ವಿರಾಟ್‌ ಕೊಹ್ಲಿ ವೃತ್ತಿಜೀವನದ ಅತ್ಯಂತ ಕಳಪೆ ಫಾರ್ಮ್‌ ನಲ್ಲಿದ್ದಾರೆ. ಇದುವರೆಗೆ ಐಪಿಎಲ್‌ ನಲ್ಲಿ 1 ಅರ್ಧಶತಕ ಸೇರಿ 216 ರನ್‌ ಮಾತ್ರ ಗಳಿಸಿದ್ದಾರೆ. ಅದರಲ್ಲೂ ಮೂರು ಬಾರಿ ಗೋಲ್ಡನ್‌ ಡಕ್‌ ಗೆ ಔಟಾಗಿರುವುದು ಚಿಂತೆಗೀಡು ಮಾಡಿದೆ.

ನಾನು ಸಮಸ್ಥಿತಿ ಕಾಯ್ದುಕೊಳ್ಳುವತ್ತ ಗಮನ ಹರಿಸಿದ್ದೇನೆ. ವಿಶ್ರಾಂತಿ ಪಡೆಯುವುದೋ ಅಥವಾ ಮುಂದುವರಿಯುವುದೋ ಎಂಬ ಬಗ್ಗೆ ಸ್ಪಷ್ಟತೆ ಇನ್ನೂ ಬಂದಿಲ್ಲ. ಒಂದು ಬಾರಿ ನಿರ್ದಿಷ್ಟ ತೀರ್ಮಾನಕ್ಕೆ ಬಂದರೆ ಹಿಂತಿರುಗಿ ನೋಡುವುದಿಲ್ಲ ಎಂದು ಕೊಹ್ಲಿ ಹೇಳಿದರು.

ನನ್ನ ಪ್ರಮುಖ ಗುರಿ ಇರುವುದು ಭಾರತ ಮುಂಬರುವ ಏಷ್ಯಾಕಪ್‌ ಮತ್ತು ಟಿ-೨೦ ವಿಶ್ವಕಪ್‌ ಗೆಲ್ಲಲು ಸಹಾಯ ಮಾಡುವುದು. ತಂಡಕ್ಕಾಗಿ ನಾನು ಏನು ಬೇಕಾದರೂ ಮಾಡಲು ಸಿದ್ಧ ಎಂದು ಕೊಹ್ಲಿ ಸ್ಪಷ್ಟಪಡಿಸಿದರು.

ನಾನು ತುಂಬಾ ಕ್ರಿಕೆಟ್‌ ಆಡಿದ್ದೇನೆ. ಅಂತಾರಾಷ್ಟ್ರೀಯ ಕ್ರಿಕೆಟ್‌ ಎಲ್ಲಾ ಮೂರು ಮಾದರಿಗಳಲ್ಲಿ ಆಡಿದ್ದೇನೆ. ಐಪಿಎಲ್‌ ನಲ್ಲೂ ಆಡುತ್ತಾ ಬಂದಿದ್ದೇನೆ. ಆದ್ದರಿಂದ ವೃತ್ತಿಜೀವನದಲ್ಲಿ ಏಳುಬೀಳು ಸಹಜ. ಅದರಲ್ಲೂ ಕಳೆದ ೭-೮ ವರ್ಷಗಳಿಂದ ನಾಯಕತ್ವದ ಹೊಣೆ ಇತ್ತು. ಆದ್ದರಿಂದ ಹೊರೆ ಹೆಚ್ಚಾದಂತೆ ಭಾಸವಾಗಿತ್ತು ಎಂದು ಕೊಹ್ಲಿ ನುಡಿದರು.

Tags: IPLpratidvaniRCBVirat Kohli
Previous Post

ಕೆರೆ ಜಾಗಗಳಲ್ಲಿ ಮನೆ ನಿರ್ಮಾಣ ಆದೇಶ ರದ್ದು: ಸಿಎಂ ಬೊಮ್ಮಾಯಿ

Next Post

ರೋಹಿಣಿ ಸಿಂಧೂರಿಗೆ ಸಂಕಷ್ಟ: ಆರೋಪಗಳ ತನಿಖೆಗೆ ರಾಜ್ಯ ಸರಕಾರ ಆದೇಶ

Related Posts

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ
ಕ್ರೀಡೆ

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

by ಪ್ರತಿಧ್ವನಿ
April 25, 2026
0

ಏಪ್ರಿಲ್ 25: ಐಪಿಎಲ್ 2026ರಲ್ಲಿ ನಡೆದ IPL ಪಂದ್ಯದಲ್ಲಿ ದಿಲ್ಲಿ ಕ್ಯಾಪಿಟಲ್ಸ್ ತಂಡದ ವೇಗಿ ಲುಂಗಿ ಎನ್‌ಗಿಡಿ ಗಂಭೀರವಾಗಿ ಗಾಯಗೊಂಡ ಘಟನೆ ಆತಂಕಕ್ಕೆ ಕಾರಣವಾಗಿದೆ.ಪಂಜಾಬ್ ಕಿಂಗ್ಸ್ ವಿರುದ್ಧ...

Read moreDetails
ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

April 25, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
Next Post
ರೋಹಿಣಿ ಸಿಂಧೂರಿಗೆ ಸಂಕಷ್ಟ: ಆರೋಪಗಳ ತನಿಖೆಗೆ ರಾಜ್ಯ ಸರಕಾರ ಆದೇಶ

ರೋಹಿಣಿ ಸಿಂಧೂರಿಗೆ ಸಂಕಷ್ಟ: ಆರೋಪಗಳ ತನಿಖೆಗೆ ರಾಜ್ಯ ಸರಕಾರ ಆದೇಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada