• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, June 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

B.R Patil: ನನ್ನ ಮತ್ತು ಸರ್ಕಾರದ್ದು ಗಂಡ-ಹೆಂಡತಿ ಜಗಳವಿದ್ದ ಹಾಗೆ: ಬಿ.ಆರ್ ಪಾಟೀಲ್..!!

ಪ್ರತಿಧ್ವನಿ by ಪ್ರತಿಧ್ವನಿ
June 25, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಸರ್ಕಾರ, ನನ್ನ ನಡುವಿನದ್ದು ಗಂಡ-ಹೆಂಡತಿ ಜಗಳವಿದ್ದ ಹಾಗೆ, ನಾಳೆ ಸಿಎಂ ಅವರನ್ನು ಭೇಟಿ ಮಾಡುತ್ತೇನೆ. ನಾಳೆ ಸಿಎಂ, ಡಿಸಿಎಂ(DCM DK Shivakumar) ನನ್ನನ್ನು ಕರೆಸಿದ್ದಾರೆ. ಭೇಟಿಗೆ ಹೋಗುತ್ತೇನೆ, ನನ್ನ ಬೇಡಿಕೆಗಳು ಏನಿಲ್ಲ. ಮಾಧ್ಯಮಗಳ (Media online Platforms) ಮುಂದೆ ಹೇಳಿದ್ದನ್ನೇ ಸಿಎಂ ಮುಂದೆ ಹೇಳುತ್ತೇನೆ ಎಂದರು

ADVERTISEMENT

ರಾಜ್ಯದ ಜಿಲ್ಲೆಗಳಿಂದ ಜನರು ಕರೆ ಮಾಡುತ್ತಿದ್ದಾರೆ. ಹಂಪಿಗೆ ಬಂದಿದ್ದ ವೇಳೆಯೂ ವಸತಿ ನಿಗಮದ ಅಕ್ರಮದ ಕುರಿತು ಫೋನ್‌ನಲ್ಲಿ ಮಾತನಾಡುತ್ತಿದ್ದರು. ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರದ ತುರಗಾನೂರು ಗ್ರಾಮದಿಂದ ಬಸನಗೌಡ ಪಾಟೀಲ್ ಎನ್ನುವ ವ್ಯಕ್ತಿ ಫೋನ್ ಮಾಡಿದ್ದರು. ಅಂಬೇಡ್ಕರ್ ವಸತಿ ನಿಗಮದ ಮನೆಗೆ 20 ಸಾವಿರ ರೂ. ಕೇಳುತ್ತಿದ್ದಾರೆ. ಬಸವ ವಸತಿ ಯೋಜನೆಯ ಮನೆಗೆ 15 ಸಾವಿರ ರೂ. ಕೇಳುತ್ತಿದ್ದಾರೆ ಎಂದು ಸಮಸ್ಯೆ ಹೇಳಿಕೊಂಡರು. ಬಹಳಷ್ಟು ಜನ ಫೋನ್ ಮಾಡುತ್ತಾರೆ, (Zameer Khan should resign”: Union Minister Shobha Karandlaje amid allegations of corruption in Karnataka housing allotment)

ಇದೇ ವೇಳೆ ಭ್ರಷ್ಟಾಚಾರದಲ್ಲಿ ನನ್ನ ಕೈವಾಡ ಇದ್ರೆ ನೂರಕ್ಕೆ ನೂರರಷ್ಟು ರಾಜೀನಾಮೆ ನೀಡುತ್ತೇನೆ ಎಂಬ ಜಮೀರ್ ಅಹ್ಮದ್ (Zameer Ahmed Khan) ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಜಮೀರ್ ಏನು ಹೇಳಿದ್ದಾರೋ ನನಗೆ ಗೊತ್ತಿಲ್ಲ. (“Zameer Khan should resign”: Union Minister Shobha Karandlaje amid allegations of corruption in Karnataka housing allotment) ಏನು ಹೇಳಿದ್ದಾರೆ ಎನ್ನುವುದನ್ನು ತಿಳಿದುಕೊಂಡು ಪ್ರತಿಕ್ರಿಯೆ ನೀಡುತ್ತೇನೆ.

ಈ ಬಗ್ಗೆ ಜಮೀರ್ ಅವರು ನನ್ನ ಜೊತೆ ಮಾತನಾಡಿಲ್ಲ. (Will volunatarily resign if graft charges proven true, says Zameer)ಯಾವ ಪಂಚಾಯತಿಯಲ್ಲಿ ಅವ್ಯವಹಾರ ಆಗಿದೆ ಎಂದು ಡಿಟೇಲ್ ಆಗಿ ಹೇಳಿದ್ದೇನೆ. ನಾನು ಕೇಳಿದ್ದು ಎರಡು ಸಾವಿರ ಮನೆ ಅಲ್ಲ, ಆರು ಸಾವಿರ ಮನೆ ಕೇಳಿದ್ದೇನೆ. ಮಾಗಡಿ ಶಾಸಕ ಬಾಲಕೃಷ್ಣ ಡಿಕೆ ಬ್ರದರ್ಸ್ ಆಶೀರ್ವಾದದಿಂದ ನನಗೆ ಅನುದಾನ ಸಿಗ್ತಿದೆ ಎಂದು ಹೇಳಿದ್ದಾರೆ. ನನಗೆ ಯಾರ ಆಶೀರ್ವಾದವೂ ಇಲ್ಲ, ಕೃಪಾಕಟಾಕ್ಷವೂ ಇಲ್ಲ. ಬಾಲಕೃಷ್ಣ ಅವರ ಕೇಸ್ ಬೇರೆ, ನನ್ನ ಕೇಸ್ ಬೇರೆ ಎಂದು ಹೇಳಿದರು. (Roopesh Rajanna Against Zameer Ahmed Khan)

Tags: b r patilBasavanagowda Patil YathnalByrathi SureshCMcongressdcmDK Shivakumardk sureshH C BalakrishnaKarnatakaMinistersiddaramaiahZameer Ahamed Khan
Previous Post

Yathnal: ಸಿದ್ದರಾಮಯ್ಯ ಕರ್ನಾಟಕವನ್ನು ಡಿಕೆಶಿ ಕೈಗೆ ಕೊಡಬೇಡಿ ಮಾರಿಬಿಡ್ತಾರೆ.. ಯತ್ನಾಳ್ ಸ್ಪೋಟಕ ಹೇಳಿಕೆ

Next Post

ವಿಶೇಷ ಚೇತನ ಮಕ್ಕಳಿಗಾಗಿ ‘ಸಿತಾರೆ ಜಮೀನ್ ಪರ್’ ಚಿತ್ರದ ವಿಶೇಷ ಪ್ರದರ್ಶನ

Related Posts

ಅನುಮತಿಯಿಲ್ಲದೆ ಖಾಸಗಿ ಫೋಟೋ-ವಿಡಿಯೋ ಹಂಚಿದರೆ ಜೈಲು ಗ್ಯಾರಂಟಿ!ಪೊಲೀಸರಿಗೆ ಹೊಸ ಮಾರ್ಗಸೂಚಿ
Top Story

ಅನುಮತಿಯಿಲ್ಲದೆ ಖಾಸಗಿ ಫೋಟೋ-ವಿಡಿಯೋ ಹಂಚಿದರೆ ಜೈಲು ಗ್ಯಾರಂಟಿ!ಪೊಲೀಸರಿಗೆ ಹೊಸ ಮಾರ್ಗಸೂಚಿ

by ಪ್ರತಿಧ್ವನಿ
June 25, 2026
0

ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ (Revenge Pornography), ಸೆಕ್ಸ್‌ಟಾರ್ಷನ್ (Sextortion) ಹಾಗೂ ಖಾಸಗಿ ವಿಡಿಯೋಗಳ ಮೂಲಕ ಬ್ಲ್ಯಾಕ್‌ಮೇಲ್ ಮಾಡುವ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಕರ್ನಾಟಕ ಪೊಲೀಸ್ ಇಲಾಖೆ...

Read moreDetails
Breaking: ಬೆಂಗಳೂರಿನಲ್ಲಿ ದರ್ಶನ್ ಪುತ್ರನ ಕಾರು ಅಪಘಾತ; ಸಾರ್ವಜನಿಕರ ಆಕ್ರೋಶ

ಮಳೆ ಆರ್ಭಟಕ್ಕೆ ಸಜ್ಜಾದ ಸರ್ಕಾರ; ಜಿಲ್ಲಾವಾರು ಸಚಿವರ ನೇಮಕ: ಯಾರಿಗೆ ಯಾವ್ಯಾವ ಹೊಣೆ ?

June 25, 2026
Breaking: ಬೆಂಗಳೂರಿನಲ್ಲಿ ದರ್ಶನ್ ಪುತ್ರನ ಕಾರು ಅಪಘಾತ; ಸಾರ್ವಜನಿಕರ ಆಕ್ರೋಶ

Breaking: ಬೆಂಗಳೂರಿನಲ್ಲಿ ದರ್ಶನ್ ಪುತ್ರನ ಕಾರು ಅಪಘಾತ; ಸಾರ್ವಜನಿಕರ ಆಕ್ರೋಶ

June 25, 2026
ಕೋಟಿ ಕೋಟಿ ಹಣ, ಅಪಾರ ಚಿನ್ನಾಭರಣ ಸೀಜ್ : ಅಬಕಾರಿ ಆಯುಕ್ತ ಮನಿ ಮಂಜುನಾಥ್‌ ಬಳಿ ಇಡಿಗೆ ಸಿಕ್ಕಿದ್ಧೇನು..?

ಕೋಟಿ ಕೋಟಿ ಹಣ, ಅಪಾರ ಚಿನ್ನಾಭರಣ ಸೀಜ್ : ಅಬಕಾರಿ ಆಯುಕ್ತ ಮನಿ ಮಂಜುನಾಥ್‌ ಬಳಿ ಇಡಿಗೆ ಸಿಕ್ಕಿದ್ಧೇನು..?

June 25, 2026
“ಕಾಂಗ್ರೆಸ್ ಕಿಡಿಗೇಡಿಗಳು ಪೋಸ್ಟರ್ ಚಾಳಿ ಬಿಡದಿದ್ದರೆ ರಾಹುಲ್ ಗಾಂಧಿ ಮನೆಗೆ ಪೋಸ್ಟರ್ ಅಂಟಿಸುತ್ತೇವೆ”

“ಕಾಂಗ್ರೆಸ್ ಕಿಡಿಗೇಡಿಗಳು ಪೋಸ್ಟರ್ ಚಾಳಿ ಬಿಡದಿದ್ದರೆ ರಾಹುಲ್ ಗಾಂಧಿ ಮನೆಗೆ ಪೋಸ್ಟರ್ ಅಂಟಿಸುತ್ತೇವೆ”

June 25, 2026
Next Post
ವಿಶೇಷ ಚೇತನ ಮಕ್ಕಳಿಗಾಗಿ ‘ಸಿತಾರೆ ಜಮೀನ್ ಪರ್’ ಚಿತ್ರದ ವಿಶೇಷ ಪ್ರದರ್ಶನ

ವಿಶೇಷ ಚೇತನ ಮಕ್ಕಳಿಗಾಗಿ ‘ಸಿತಾರೆ ಜಮೀನ್ ಪರ್’ ಚಿತ್ರದ ವಿಶೇಷ ಪ್ರದರ್ಶನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada