• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನನ್ನ ಬಿಡುಗಡೆ ಸರ್ವಾಧಿಕಾರಕ್ಕೆ ಕಪಾಳಮೋಕ್ಷ; ಜೈಲಿನಿಂದ ಹೊರಬಂದ ಮನೀಶ್ ಸಿಸೋಡಿಯಾ

ಪ್ರತಿಧ್ವನಿ by ಪ್ರತಿಧ್ವನಿ
August 9, 2024
in Top Story, ಇತರೆ / Others, ರಾಜಕೀಯ
0
ನನ್ನ ಬಿಡುಗಡೆ ಸರ್ವಾಧಿಕಾರಕ್ಕೆ ಕಪಾಳಮೋಕ್ಷ; ಜೈಲಿನಿಂದ ಹೊರಬಂದ ಮನೀಶ್ ಸಿಸೋಡಿಯಾ
Share on WhatsAppShare on FacebookShare on Telegram

ಅಬಕಾರಿ ನೀತಿ ಹಗರಣದಲ್ಲಿ ಬಂಧನಗೊಂಡಿದ್ದ ದೆಹಲಿಯ ಮಾಜಿ ಉಪಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ (Former Deputy Chief Minister, AAP leader Manish Sisodia)17 ತಿಂಗಳುಗಳ ನಂತರ ಜೈಲಿನಿಂದ ಹೊರಬಂದಿದ್ದಾರೆ.ಮನೀಶ್ ಸಿಸೋಡಿಯಾ ಜೈಲಿನಿಂದ ಹೊರಬರುತ್ತಿದ್ದಂತೆ ದೆಹಲಿ ಸಚಿವೆ ಅತಿಶಿ, ಸೇರಿದಂತೆ ಹಲವಾರು ಎಎಪಿ ನಾಯಕರು, ಕಾರ್ಯಕರ್ತರು ಮನೀಶ್ ಸಿಸೋಡಿಯಾ ಅವರನ್ನು ಬರಮಾಡಿಕೊಂಡರು.

ADVERTISEMENT

“ಕಳೆದ 17 ತಿಂಗಳುಗಳಿಂದ ನಾನು (ಒಂಟಿಯಾಗಿ) ಜೈಲಿನಲ್ಲಿ ಇರಲಿಲ್ಲ.ಆದರೆ ದೆಹಲಿಯ ಪ್ರತಿಯೊಬ್ಬರು, ದೆಹಲಿಯ ಶಾಲಾ ಮಕ್ಕಳು ಭಾವನಾತ್ಮಕವಾಗಿ ನನ್ನೊಂದಿಗಿದ್ದರು” ಎಂದು ಮನೀಶ್ ಸಿಸೋಡಿಯಾ ಹೇಳಿದ್ದಾರೆ.

“ನಾನು ಸುಪ್ರೀಂ ಕೋರ್ಟ್‌ಗೆ( Supreme Court) ಹೃತ್ಪೂರ್ವಕ ಧನ್ಯವಾದ ಹೇಳಲು ಬಯಸುತ್ತೇನೆ. ಸುಪ್ರೀಂ ಕೋರ್ಟ್‌ (Supreme Court)ಸರ್ವಾಧಿಕಾರದ ಮುಖಕ್ಕೆ ಕಪಾಳಮೋಕ್ಷ ಮಾಡಲು ಸಂವಿಧಾನದ ಅಧಿಕಾರವನ್ನು ಬಳಸಿತು. ಬಾಬಾ ಸಾಹೇಬ್ (ಅಂಬೇಡ್ಕರ್)Baba Saheb (Ambedkar) ಅವರಿಗೂ ನಾನು ಆಭಾರಿಯಾಗಿದ್ದೇನೆ” ಎಂದು ಎಎಪಿ ನಾಯಕ ತಿಳಿಸಿದರು.“ಈ 17 ತಿಂಗಳಲ್ಲಿ ನಾನೊಬ್ಬನ್ನೇ ನೋವನ್ನು ಸಹಿಸಿಲ್ಲ, ನೀವೆಲ್ಲರೂ ನೋವು ಅನುಭವಿಸಿದ್ದೀರಿ.

VIDEO | “I was not (alone) in jail for the past 17 months, but every Delhiite and schoolchildren of Delhi were with me emotionally. I want to thank the Supreme Court from the bottom of my heart. It used the power of Constitution to slap the face of dictatorship. I am also… pic.twitter.com/Z49fJ8S9pe

— Press Trust of India (@PTI_News) August 9, 2024

ಈ 17 ತಿಂಗಳಲ್ಲಿ ಈ ದೇಶದಲ್ಲಿ ನನ್ನನ್ನು ಪ್ರೀತಿಸುವ ಜನರ ಸಂಖ್ಯೆ ಹಲವಾರು ಪಟ್ಟು ಹೆಚ್ಚಾಗಿದೆ ಎಂದು ನನಗೆ ತಿಳಿದಿದೆ” ಎಂದರು.“ಬಾಬಾಸಾಹೇಬ್ ಅಂಬೇಡ್ಕರ್ (Dr Babasaheb Ambedkar)ಅವರ ಮೇಲಿನ ಋಣವನ್ನು ಹೇಗೆ ಮರುಪಾವತಿಸುವುದು ಎಂದು ನನಗೆ ಅರ್ಥವಾಗುತ್ತಿಲ್ಲ. ಸರ್ವಾಧಿಕಾರಿ ಸರ್ಕಾರ ಅಮಾಯಕರನ್ನು ಜೈಲಿಗೆ ಹಾಕಿದರೆ, ಸಂವಿಧಾನವು ಅಮಾಯಕರನ್ನು ಉಳಿಸುತ್ತದೆ ಎಂದು ಅಂಬೇಡ್ಕರ್ ಅಂದೇ ನಿರ್ಧರಿಸಿದ್ದರು” ಎಂದು ಶ್ಲಾಘಿಸಿದರು.

Tags: aap chandruAAP leader Satyendar JaindelhiaapFormer Deputy Chief MinisterManish Sisodia
Previous Post

ಸಿಎಂ ಜೊತೆ ನಾವಿದ್ದೇವೆ, ರಾಜೀನಾಮೆ ಕೊಡಲು ಬಿಡಲ್ಲ; ಜನಾಂದೋಲನ ಸಭೆಯಲ್ಲಿ ಮೊಳಗಿದ ಧ್ವನಿ

Next Post

ಸಿಎಂ ವಿರುದ್ಧ ದೂರು ನೀಡಿದ್ದ ಟಿ.ಜೆ.ಅಬ್ರಾಹಂ ಗೆ ಸಂಕಷ್ಟ ! ಭ್ರಷ್ಟಾಚಾರ ಪ್ರಕರಣದಲ್ಲಿ ಲಾಕ್  ?! 

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post
ಸಿಎಂ ವಿರುದ್ಧ ದೂರು ನೀಡಿದ್ದ ಟಿ.ಜೆ.ಅಬ್ರಾಹಂ ಗೆ ಸಂಕಷ್ಟ ! ಭ್ರಷ್ಟಾಚಾರ ಪ್ರಕರಣದಲ್ಲಿ ಲಾಕ್  ?! 

ಸಿಎಂ ವಿರುದ್ಧ ದೂರು ನೀಡಿದ್ದ ಟಿ.ಜೆ.ಅಬ್ರಾಹಂ ಗೆ ಸಂಕಷ್ಟ ! ಭ್ರಷ್ಟಾಚಾರ ಪ್ರಕರಣದಲ್ಲಿ ಲಾಕ್  ?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!