• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರು: ಡ್ಯಾನ್ಸ್ ಮಾಡುವಾಗಲೇ ಕುಸಿದು ಬಿದ್ದ ವಿದ್ಯಾರ್ಥಿನಿ ಸಾವು

ಪ್ರತಿಧ್ವನಿ by ಪ್ರತಿಧ್ವನಿ
February 17, 2023
in Top Story, ಇದೀಗ
0
ತುಮಕೂರು; ಸಾಲಬಾದೆ, ಗುತ್ತಿಗೆದಾರ ನೇಣಿಗೆ ಶರಣು
Share on WhatsAppShare on FacebookShare on Telegram

ಮೈಸೂರು: ಡ್ಯಾನ್ಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿನಿ ದಿಢೀರ್ ಸಾವನಪ್ಪಿರುವ ಘಟನೆ ತಿನರಸೀಪುರದಲ್ಲಿ ನಡೆದಿದೆ .

ADVERTISEMENT

ನರಸೀಪುರದ ಖಾಸಗಿ ಕಾಲೇಜಿನ ನಮಿತಾ (17) ಮೃತ ವಿದ್ಯಾರ್ಥಿನಿ.

ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ನಮಿತಾ ಆರೋಗ್ಯವಾಗಿದ್ದಳು. ಕಾಲೇಜಿನಲ್ಲಿ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಏಕಾಏಕಿ ಕಾಲೇಜಿನಲ್ಲಿಯೇ ಪ್ರಜ್ಞೆತಪ್ಪಿ ಬಿದ್ದಿದ್ದಾಳೆ. ತಕ್ಷಣ  ಶಾಲಾ ಸಿಬ್ಬಂದಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯುವ  ಮಾರ್ಗ ಮಧ್ಯದಲ್ಲೇ ನಮಿತಾ ಮೃತಪಟ್ಟಿದ್ದಾಳೆ.

ನಮಿತಾ ಕುಟುಂಬದಲ್ಲಿ  ನೀರವ ಮೌನ ಆವರಿಸಿದೆ. ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.

Tags: Mysorestudent death
Previous Post

ಮೈಸೂರು: ಮಕ್ಕಳಿಲ್ಲವೆಂಬ ಕೊರಗಿನಿಂದ ಹೊರಬರಲಾದೇ ವ್ಯಕ್ತಿ ಆತ್ಮಹತ್ಯೆ

Next Post

ಮಹಾಶಿವರಾತ್ರಿ ಹಬ್ಬಕ್ಕೆ ಮಹಾಶಿವನಿಗೆ “ಕಬ್ಜ” ಚಿತ್ರದಿಂದ ಗೀತನಮನ

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಮಹಾಶಿವರಾತ್ರಿ ಹಬ್ಬಕ್ಕೆ ಮಹಾಶಿವನಿಗೆ “ಕಬ್ಜ” ಚಿತ್ರದಿಂದ ಗೀತನಮನ

ಮಹಾಶಿವರಾತ್ರಿ ಹಬ್ಬಕ್ಕೆ ಮಹಾಶಿವನಿಗೆ "ಕಬ್ಜ" ಚಿತ್ರದಿಂದ ಗೀತನಮನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada