• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಚಾಮುಂಡೇಶ್ವರಿ ದೇವಸ್ಥಾನದ ಹುಂಡಿ ಎಣಿಕೆ : ಒಂದೇ ತಿಂಗಳಲ್ಲಿ ಮೂರುವರೆ ಕೋಟಿ ಸಂಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
July 26, 2022
in ಕರ್ನಾಟಕ
0
ಚಾಮುಂಡೇಶ್ವರಿ ದೇವಸ್ಥಾನದ ಹುಂಡಿ ಎಣಿಕೆ : ಒಂದೇ ತಿಂಗಳಲ್ಲಿ ಮೂರುವರೆ ಕೋಟಿ ಸಂಗ್ರಹ
Share on WhatsAppShare on FacebookShare on Telegram

ADVERTISEMENT

ಆಷಾಢ ಮಾಸದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತರು ಆಗಮಿಸಿದ ಹಿನ್ನೆಲೆ ಒಂದೇ ತಿಂಗಳಿಗೆ ಬರೋಬ್ಬರಿ ಮೂರುವರೆ ಕೋಟಿ ರೂ ಹಣ ಸಂಘ್ರಹವಾಗಿದೆ.

ಹೌದು, ಮೈಸೂರಿನ ಚಾಮುಂಡೇಶ್ವರಿ ದೇವಾಲಯದ ಇತಿಹಾಸದಲ್ಲಿಯೇ ಒಂದೇ ತಿಂಗಳಲ್ಲಿ ಅತಿ ಹೆಚ್ಚು ಆದಾಯ ಬಂದಿದೆ. 2ಕೋಟಿ 33 ಲಕ್ಷಣ 51 ಸಾವಿರದ 270 ರೂ‌ಹಣ ಕಾಣಿಕೆ ಹುಂಡಿಗೆ ಸಂದಾಯವಾಗಿದೆ. ಇದರ ಜೊತೆಗೆ 270 ಗ್ರಾಂ ಚಿನ್ನ, ಒಂದು ಕೆಜಿ ಬೆಳ್ಳಿ ಕಾಣಿಕೆ ರೂಪದಲ್ಲಿ ಸಂದಾಯವಾಗಿದೆ. 1ಕೋಟಿ 3 ಲಕ್ಷಣ 69 ಸಾವಿರದ 270 ರೂ ಪ್ರವೇಶದ ಟಿಕೆಟ್ ನಿಂದ ಆದಾಯ ಬಂದಿದೆ.

ಸುಮಾರು 250 ಮಂದಿ ದಿನವಿಡೀ ಹಣ ಎಣಿಕೆ ಕಾರ್ಯ ಮುಗಿಸಿದ್ದು, ಈ ಬಾರಿ ದಾಖಲೆಯ ಹಣ ಸಂದಾಯವಾಗಿದೆ. ದೇವಸ್ಥಾನದ ಕಾರ್ಯ ನಿರ್ವಾಹಕ ಅಧಿಕಾರಿ ಸಿ‌.ಜೆ.ಕೃಷ್ಣ ಸಮ್ಮುಖದಲ್ಲಿ ಹುಂಡಿ ಎಣಿಕೆ ಕಾರ್ಯ ಮುಗಿಸಿ, ಕರ್ನಾಟಕ ಗ್ರಾಮೀಣ ಬ್ಯಾಂಕಿಗೆ ಹಣ ಜಮಾ ಮಾಡಲಾಗಿದೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ವಿವಿಧ ನಿಗಮ ಮಂಡಳಿಗಳಿಗೆ ಹೊಸ ಅಧ್ಯಕ್ಷರ ನೇಮಕ ಮಾಡಿದ ರಾಜ್ಯ ಸರ್ಕಾರ

Next Post

ಬಿಜೆಪಿಗೆ ಶಕ್ತಿ ಇಲ್ಲ ಎನ್ನುವವರಿಗೆ ಜನೋತ್ಸವ ಸಮಾವೇಶದಲ್ಲಿ ಉತ್ತರ: ಸಚಿವ ಡಾ.ಕೆ.ಸುಧಾಕರ್‌

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ಸಿಬ್ಬಂದಿಗಳನ್ನು ನಿರ್ಲಕ್ಷಿಸಿಲ್ಲ, ಆಯನೂರು ಆರೋಪ ನಿರಾಧಾರ : ಸಚಿವ ಸುಧಾಕರ್‌

ಬಿಜೆಪಿಗೆ ಶಕ್ತಿ ಇಲ್ಲ ಎನ್ನುವವರಿಗೆ ಜನೋತ್ಸವ ಸಮಾವೇಶದಲ್ಲಿ ಉತ್ತರ: ಸಚಿವ ಡಾ.ಕೆ.ಸುಧಾಕರ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!