ಸಾಂಸ್ಕೃತಿಕ ನಗರಿಯಲ್ಲಿಯೂ ಪ್ರಾರಂಭವಾಗಿದೆ ಬೆಡ್‌ಗಳಿಗಾಗಿ ಹಾಹಾಕಾರ

ರಾಜ್ಯದಲ್ಲಿ ಬೆಂಗಳೂರಿನ ನಂತರ ಮೈಸೂರಿನಲ್ಲಿ ಅತ್ಯಂತ ಹೆಚ್ಚು ಕೊರೋನ ಸೋಂಕು ಪ್ರಕರಣಗಳು ವರದಿ ಆಗುತ್ತಿವೆ. ಜಿಲ್ಲೆಯಲ್ಲಿ ಪ್ರತಿದಿನ 2500 ರಿಂದ 3000 ಸೋಂಕು ಪ್ರಕರಣಗಳು ವರದಿ ಆಗುತ್ತಿವೆ. ಜಿಲ್ಲಾಡಳಿತ ಕೊರೋನ ಸೋಂಕು ಪ್ರಕರಣಗಳಿಗೆ ಕಡಿವಾಣ ಹಾಕಲು ಶತ ಪ್ರಯತ್ನವನ್ನೆ ನಡೆಸುತಿದ್ದರೂ ಸೋಂಕಿತರ ಸಂಕಷ್ಟ ಮಾತ್ರ ಕಡಿಮೆ ಆಗುತ್ತಿಲ್ಲ. ಜಿಲ್ಲೆಯಲ್ಲಿ ಹಾಸಿಗೆಗಳ ಕೊರತೆ ಜತೆಗೇ ಆಕ್ಸಿಜನ್‌ ಕೊರತೆ ತೀವ್ರವಾಗಿದೆ. ADVERTISEMENT ಮೈಸೂರಿನ ಅತ್ಯಂತ ದೊಡ್ಡ ಆಸ್ಪತ್ರೆ ಆಗಿರುವ ಕೆ ಆರ್‌ ಆಸ್ಪತ್ರೆಯಲ್ಲಿ ಬೆಡ್‌ ಗಳು ಸಂಪೂರ್ಣ ಭರ್ತಿಯಾಗಿದ್ದು ಜನರು … Continue reading ಸಾಂಸ್ಕೃತಿಕ ನಗರಿಯಲ್ಲಿಯೂ ಪ್ರಾರಂಭವಾಗಿದೆ ಬೆಡ್‌ಗಳಿಗಾಗಿ ಹಾಹಾಕಾರ