ಡಿಸಿ ರೋಹಿಣಿ ಕಿರುಕುಳ: ಕಣ್ಣೀರಿಟ್ಟು ರಾಜೀನಾಮೆ ಘೋಷಿಸಿದ ಶಿಲ್ಪಾ ನಾಗ್

ಸದಾ ಒಂದಿಲ್ಲೊಂದು ವಿವಾದದಿಂದ ಸುದ್ದಿಯಲ್ಲಿರುವ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇದೀಗ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿ ಬರುವ ಮುಂಚೆ ಕೂಡ ಕಳೆದ ಐದಾರು ವರ್ಷಗಳಿಂದ ಹಲವು ಸೆನ್ಸೇಷನಲ್ ಪ್ರಕರಣಗಳಲ್ಲಿ ಹೆಸರು ಕೇಳಿಬಂದಿದ್ದ ರೋಹಿಣಿ ಸಿಂಧೂರಿಯವರು, ಮೈಸೂರಿಗೆ ಬರುತ್ತಲೇ ಅಲ್ಲಿನ ಶಾಸಕರು, ಸಂಸದರು ಮತ್ತು ಇತರೆ ರಾಜಕೀಯ ಮುಖಂಡರೊಂದಿಗಿನ ತಮ್ಮ ಜಿದ್ದಾಜಿದ್ದಿಯ ಕಾರಣಕ್ಕೆ ನಿತ್ಯ ಸುದ್ದಿಯಾಗತ್ತಲೇ ಇದ್ದಾರೆ. ಇಷ್ಟು ದಿನ ಶಾಸಕ, ಮಾಜಿ ಸಚಿವ ಸಾ ರಾ ಮಹೇಶ್, ಸಂಸದ ಪ್ರತಾಪ್ … Continue reading ಡಿಸಿ ರೋಹಿಣಿ ಕಿರುಕುಳ: ಕಣ್ಣೀರಿಟ್ಟು ರಾಜೀನಾಮೆ ಘೋಷಿಸಿದ ಶಿಲ್ಪಾ ನಾಗ್