• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಸ್ವಚ್ಛ ನಗರಗಳ ಪಟ್ಟಿಯಲ್ಲಿ 27ನೇ ಸ್ಥಾನಕ್ಕೆ ಕುಸಿದ ಮೈಸೂರು

Any Mind by Any Mind
January 12, 2024
in ಇತರೆ / Others, ಕರ್ನಾಟಕ
0
ಬಂದ ಬಂದ ಮೇಘರಾಜ..! ಮೈಸೂರಲ್ಲಿ ಶೀತಗಾಳಿ ಜೊತೆ ಜಿಟಿ ಜಿಟಿ ಮಳೆ.. ತಂಪಾದ ಅರಮನೆ ನಗರಿ ..
Share on WhatsAppShare on FacebookShare on Telegram

ಒಂದಾನೊಂದು ಕಾಲದಲ್ಲಿ ದೇಶದ ಸ್ವಚ್ಛ ನಗರಿ ಅಂತ ಬಿರುದು ಪಡೆದು ವಿಶ್ವದೆಲ್ಲೆಡೆ ಖ್ಯಾತಿ ಪಡೆದಿದ್ದ ಮೈಸೂರು ಈಗ 27ನೇ ಸ್ಥಾನಕ್ಕೆ ಕುಸಿದಿದೆ. ಸುಂದರ ನಗರಿ ಅಂತ ಕರೆಸಿಕೊಂಡಿದ್ದ ಮೈಸೂರು ಈಗ ತನ್ನ ಮೌಲ್ಯ ಕಳೆದು ಕೊಳ್ಳುತ್ತಿದೆ. ಸ್ವಚ್ಛ ನಗರ ಸರ್ವೇಕ್ಷಣೆ ಫಲಿತಾಂಶದಲ್ಲಿ ಮೈಸೂರು 27ನೇ ಸ್ಥಾನಕ್ಕೆ ಕುಸಿದಿದೆ. ಕಳೆದ ಬಾರಿ 7ನೇ ಸ್ಥಾನವನ್ನ ಗಳಿಸಿದ್ದ ಮೈಸೂರಿಗೆ ಈ ಬಾರಿ 27ನೇ ಸ್ಥಾನ ಲಭಿಸಿದೆ. ಈವರೆಗೂ ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆಯುತ್ತಿದ್ದ ಮೈಸೂರು ಈ ಬಾರಿ 27ನೇ ಸ್ಥಾನಕ್ಕೆ ಕುಸಿದಿದೆ. 3 ರಿಂದ 10 ಲಕ್ಷ ಜನ ಸಂಖ್ಯೆ ವರ್ಗದಲ್ಲಿ ಕಳೆದ ಬಾರಿ 1ನೇ ಸ್ಥಾನ ಪಡೆದುಕೊಂಡಿದ್ದ ಮೈಸೂರು ಈ ಬಾರಿ 2ನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.

ADVERTISEMENT

ಕಳೆದ ಏಪ್ರಿಲ್-ಮೇ ತಿಂಗಳಲ್ಲಿ ಮೈಸೂರಿಗೆ ಬಂದಿದ್ದ ಸ್ವಚ್ಛ ಸರ್ವೇಕ್ಷಣ ತಂಡ ಇಲ್ಲಿನ ಸ್ವಚ್ಛತೆ ವ್ಯವಸ್ಥೆಯ ಪರಿಶೀಲನೆ ನಡೆಸಿತ್ತು. ಇನ್ನ ಸ್ವಚ್ಛತೆಯಲ್ಲಿ ನಾಗರಿಕರು ನೀಡಿದ ಅಭಿಪ್ರಾಯದ ಮೇಲೆ ಅಂಕ ನೀಡಲಾಗಿದ್ದು, ಸೀವೇಜ್ ಫಾರಂನಲ್ಲಿ ಕಸದ ರಾಶಿ, ದುರ್ವಾಸನೆಯನ್ನೂ ಗಣನೆಗೆ ತೆಗೆದುಕೊಳ್ಳಲಾಗಿದೆ. ಸ್ವಚ್ಛತೆ ನಿರ್ವಹಣೆಯಲ್ಲಿ ಸಾರ್ವಜನಿಕರ ಸಹಭಾಗಿತ್ವದ ಕೊರತೆ ಸೇರಿ ಹಲವು ಅಂಶಗಳಿಂದ ಸ್ವಚ್ಛತಾ ಪಟ್ಟಿಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಹಿಂದುಳಿದಿದೆ.

ಅಧಿಕಾರಿಗಳ ನಿರಾಸಕ್ತಿ: ದೇಶದ ಸ್ವಚ್ಛ ನಗರಗಳಲ್ಲಿ ತನ್ನದೇ ಛಾಪು ಮೂಡಿಸಿದ್ದ ಮೈಸೂರು ದೇಶದ ಗಮನ ಸೆಳೆದಿತ್ತು. ಆದರೆ ನಗರದ ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ಸ್ಥಳೀಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಆರಂಭದ ದಿನಗಳಲ್ಲಿದ್ದ ಉತ್ಸಾಹ, ಆಸಕ್ತಿ ನಂತರದ ವರ್ಷಗಳಲ್ಲಿ ಕಡಿಮೆಯಾಗುತ್ತಾ ಬಂದಿತು. ಹೀಗಾಗಿ ಒಂದು ಕಾಲದಲ್ಲಿ ಸ್ವಚ್ಛತೆಯ ವಿಷಯದಲ್ಲಿ ದೇಶದ ಗಮನ ಸೆಳೆದಿದ್ದ ಮೈಸೂರು ಇಂದು ತನ್ನ ಹಿರಿಮೆಯನ್ನು ಕಳೆದುಕೊಳ್ಳಬೇಕಾದ ಅನಿವಾರ್ಯತೆ ಬಂದಿದೆ.

Previous Post

Yuva Nidhi Scheme: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಯಿಂದ ಯುವನಿಧಿಗೆ ಇಂದು ಚಾಲನೆ #pratidhvani

Next Post

Bharavasa-madasava-oda-ragaparayaga

Related Posts

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
0

ಕನ್ನಡದ ಮೊದಲ ದಿನಪತ್ರಿಕೆ ಮಂಗಳೂರ ಸಮಾಚಾರ ಕ್ರೈಸ್ತ ಧರ್ಮ ಪ್ರಚಾರಕ್ಕೆ ಸ್ವಿಟ್ಜ್ ರ್ ಲೆಂಡ್ ನಿಂದ ಭಾರತಕ್ಕೆ ಆಗಮಿಸಿದ ಮಿಶನರಿಗಳು ಬಾಸೆಲ್ ಮಿಶನ್ ಎಂಬ ಒಂದು ಸಂಸ್ಥೆಯನ್ನು...

Read moreDetails
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025
Next Post

Bharavasa-madasava-oda-ragaparayaga

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!