• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರು | ಪೌರ ಬಂಧುಗಳಿಗೆ ಬಾಗೀನ ಸಮರ್ಪಿಸಿದ ಮ.ವಿ. ರಾಮಪ್ರಸಾದ್

ಪ್ರತಿಧ್ವನಿ by ಪ್ರತಿಧ್ವನಿ
September 17, 2023
in Top Story, ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಮೈಸೂರು | ಪೌರ ಬಂಧುಗಳಿಗೆ ಬಾಗೀನ ಸಮರ್ಪಿಸಿದ ಮ.ವಿ. ರಾಮಪ್ರಸಾದ್
Share on WhatsAppShare on FacebookShare on Telegram

ಮೈಸೂರು : ಗೌರಿ ಗಣೇಶ ಹಬ್ಬದ ಅಂಗವಾಗಿ,ಆಡಳಿತ ಪಕ್ಷದ ನಾಯಕರು, ನಗರ ಪಾಲಿಕೆ ಸದಸ್ಯ ಮ ವಿ ರಾಮಪ್ರಸಾದ್ ಅವರು ಭಾನುವಾರ ತಮ್ಮ ವಾರ್ಡ್ ನಲ್ಲಿ ಸ್ವಚ್ಚತಾ ಕಾರ್ಯ ಮಾಡುವ ಮಹಿಳಾ ಪೌರ ಬಂಧುಗಳಿಗೆ ಬಾಗೀನ ನೀಡಿ ಗೌರವಿಸಿದರು.

ADVERTISEMENT

ಮೈಸೂರಿನ ಚಾಮುಂಡಿಪುರಂ ವೃತ್ತದಲ್ಲಿರುವ ತಗಡೂರು ರಾಮಚಂದ್ರ ರಾವ್ ಉದ್ಯಾನವನದಲ್ಲಿ 40 ಕ್ಕೂ ಹೆಚ್ಚು ಮಹಿಳಾ ಪೌರ ಕಾರ್ಮಿಕರಿಗೆ ಸಾಂಪ್ರದಾಯದಂತೆ ಹೂ ಹಣ್ಣು, ತಾಂಬೂಲ ಹಾಗೂ ಸೀರೆಯನ್ನು ಒಳಗೊಂಡ ಬಾಗೀನ ನೀಡಿ ಗೌರವಿಸಿದರು.

ಬಳಿಕ ಮಾತನಾಡಿದ ಅವರು, ಯಾವ ಹಬ್ಬವಿದ್ದರೂ ಸ್ವಚ್ಚತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಪೌರಕಾರ್ಮಿಕರು ತಮ್ಮ ಕೆಲಸದಲ್ಲಿಯೇ ದೇವರನ್ನು ಕಾಣುತ್ತಾರೆ. ಮಾತ್ರವಲ್ಲದೇ ಮೊದಲು ನಗರವನ್ನು ಸ್ವಚ್ಚಗೊಳಿಸಿ ಹಬ್ಬದ ವಾತಾವರಣ ಸೃಷ್ಟಿಸಿ, ನಂತರ ಅವರು ಮನೆಯಲ್ಲಿ ಹಬ್ಬ ಮಾಡುತ್ತಾರೆ. ಹೀಗಾಗಿ ನಮ್ಮ ಸಮಾಜದ ನಿಜವಾದ ಬಂಧುಗಳಾದ ಪೌರ ಕಾರ್ಮಿಕರನ್ನು ಸನ್ಮಾನಿಸಲಾಗುತ್ತಿದೆ ಎಂದರು.

ಕೋವಿಡ್ ಸಂದರ್ಭದಲ್ಲಿ ಜನರು ಮನೆಯೊಂದ ಹೊರಗೆ ಬಾರದೆ ತಮ್ಮ ಪ್ರಾಣ ರಕ್ಷಣೆ ಮಾಡಿಕೊಂಡರೆ, ಪೌರ ಕಾರ್ಮಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೇ ನಗರದಾದ್ಯಂತ ಸ್ವಚ್ಚತಾ ಕಾರ್ಯ ಮಾಡಿದರು. ಹೀಗಾಗಿ ಪೌರ ಕಾರ್ಮಿಕರೇ ನಮ್ಮೆಲ್ಲರ ನಿಜವಾದ ವಾರಿಯರ್ಸ್ ಆಗಿದ್ದಾರೆ ಎಂದರು.

ಪೌರಕಾರ್ಮಕರಿಗೆ ಮೂಲ ಸೌಕರ್ಯ ಹಾಗೂ ಅವರ ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಸೇರಿದನಂತೆ ಇನ್ನಿತರ ಸಂಕಷ್ಟಗಳಿಗೆ ಸ್ಪಂದಿಸಬೇಕಿದೆ. ಈ ನಿಟ್ಟಿನಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಬೆನ್ನು ತಟ್ಟುವ ಹಿನ್ನೆಲಡಯಲ್ಲಿ ಬೆನ್ನುತಟ್ಟುವ ಈ ಪ್ರೋತ್ಸಾಹದಾಯಕ ಕೆಲಸ ಮಾಡಲಾಗಿದೆ ಎಂದರು.

ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಸಂದರ್ಭದಲ್ಲಿ ಕಾಯಕವೇ ಕೈಲಾಸವೆಂದು ಭಾವಿಸಿ ಸಮಾಜಕ್ಕೆ ತಮ್ಮದೇ ಕೊಡುಗೆ ನೀಡುತ್ತಿರುವ ಪೌರಬಂಧುಗಳಿಗೆ ಬಾಗೀನ ನೀಡಿ ಗೌರವಿಸಿರುವುದು ಅತ್ಯಂತ ತೃಪ್ತಿ ನೀಡಿದೆ ಎಂದರು.

ಕಾರ್ಯಕ್ರಮದಲ್ಲಿ ಆರೋಗ್ಯ ಪರಿವೀಕ್ಷಕ ಶಿವಪ್ರಸಾದ್ಮು ಖಂಡರು ಸಂದೀಪ್ ಸಿ , ಅದ್ವೈತ್, ಅರವಿಂದ್, ಲಲಿತಾಂಬ, ಮಂಜುನಾಥ್, ಬಸವರಾಜು, ದೇವೇಂದ್ರ ಸ್ವಾಮಿ, ತೀರ್ಥ , ಸೋಮೇಶ್, ಶ್ರೀಕಂಠ , ಶೇಖರ್, ರವಿ, ವೆಂಕಟೇಶ್ ಹಾಗೂ ಇನ್ನಿತರ ಮುಖಂಡರು ಇದ್ದರು.

Tags: BJPCongress PartyMUDAMysore
Previous Post

ಕನ್ನಡದಲ್ಲೂ ಬಿಡುಗಡೆಯಾಗಲಿದೆ ಸಿದ್ಧಾರ್ಥ್ ಅಭಿನಯದ ‘ಚಿಕ್ಕು ’

Next Post

ತೆಲಂಗಾಂಣದಲ್ಲಿ ಗ್ಯಾರಂಟಿ ಮಂತ್ರ ಘೋಷಣೆ  ಮಾಡಿದ ರಾಹುಲ್‌ ಗಾಂಧಿ..!

Related Posts

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..
Top Story

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

by ಪ್ರತಿಧ್ವನಿ
April 22, 2026
0

ಹೈದ್ರಾಬಾದ್‌ :  2026ರ ಐಪಿಎಲ್‌ನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ಮಣಿಸಿದೆ. ಇನ್ನೂ ಈ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದ್ರಾಬಾದ್‌ ತಂಡದ ಓಪನರ್...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post

ತೆಲಂಗಾಂಣದಲ್ಲಿ ಗ್ಯಾರಂಟಿ ಮಂತ್ರ ಘೋಷಣೆ  ಮಾಡಿದ ರಾಹುಲ್‌ ಗಾಂಧಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada