• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೈಸೂರು – ಪಾರ್ಕ್‌ಅನ್ನು ನಿವೇಶನವನ್ನಾಗಿ ಬದಲಿಸಿದ ಭೂಪರು; ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಖಡಕ್ ಆದೇಶ

ಪ್ರತಿಧ್ವನಿ by ಪ್ರತಿಧ್ವನಿ
October 5, 2021
in ಕರ್ನಾಟಕ
0
ಮೈಸೂರು – ಪಾರ್ಕ್‌ಅನ್ನು ನಿವೇಶನವನ್ನಾಗಿ ಬದಲಿಸಿದ ಭೂಪರು; ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಖಡಕ್ ಆದೇಶ
Share on WhatsAppShare on FacebookShare on Telegram

ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿ ಜಮೀನು ಮಾಡೋದು, ನಿವೇಶನ ಮಾಡೋದು   ನೋಡಿದ್ದೀರಿ ಆದರೆ ಮೈಸೂರಿನಲ್ಲಿ ಪಾರ್ಕ್ ಅನ್ನೇ ನಿವೇಶನವನ್ನಾಗಿ ಫೋರ್ಜರಿ ಮಾಡಿ ರಿಜಿಸ್ಟರ್ ಮಾಡಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ADVERTISEMENT

ಹೌದು, ಮೈಸೂರಿನ ಅಯ್ಯಜ್ಜಯ್ಯನಹುಂಡಿಯಲ್ಲಿ ಸರ್ವೇ ನಂಬರ್ 1/1 ರ ಪೈಕಿ 4 ಎಕರೆ 39 ಗುಂಟೆ ಜಮೀನಿದ್ದು ನಿವೇಶನಗಳನ್ನು ಮಾಡಿದ್ದರು. ಪಾರ್ಕ್ ಗೆ ಅಂತಲೇ ಪ್ರತ್ಯೇಕ ಜಾಗವನ್ನು ಬಿಡಲಾಗಿತ್ತು. ನಂತರ ಬಡಾವಣೆಯ ಮಾಲೀಕರು ಪಾರ್ಕ್ ಅನ್ನೇ ನಿವೇಶನವನ್ನಾಗಿ ಬದಲಿಸಿ ಮಾರಾಟ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಅಯ್ಯಜ್ಜಯ್ಯನಹುಂಡಿ ಗ್ರಾಮದಲ್ಲಿ ಸರ್ವೆ ನಂಬರ್ 1/1 ರ  4 ಎಕರೆ 39 ಗುಂಟೆ ಜಮೀನಿಲ್ಲಿ ಮೊದಲು 62 ನಿವೇಶನಗಳಿಗೆ ಮುಡಾ ಅಧಿಕಾರಿಗಳು ಅನುಮತಿ ನೀಡಿದ್ದಾರೆ. ಪಾರ್ಕ್‌ಗೆ ಎಂದು ಪ್ರತ್ಯೇಕವಾಗಿ ಜಾಗ ಮೀಸಲಿರಿಸಿದ್ದು ಈಗ ಇದನ್ನು ಕೂಡ ಬಡಾವಣೆಯ ಮಾಲೀಕರು ನಿವೇಶನವನ್ನಾಗಿ ಬದಲಿಸಿ ಅಕ್ರಮ ಎಸಗಿದ್ದಾರೆ.

ಸರ್ವೆ ನಂಬರ್ 1/1 ರಲ್ಲಿ ಕೇವಲ 62 ನಿವೇಶನಗಳಿದ್ದು ಮಿಕ್ಕ  6 ಹೆಚ್ಚುವರಿ ನಿವೇಶನವನ್ನು, ಅಂದರೆ (ನಿ. ಸಂಖ್ಯೆ, 63,64,65,66,67 ಮತ್ತು 68)ಅನ್ನು ಪಾರ್ಕ್ ನಿಂದ ಅಕ್ರಮವಾಗಿ ನಿವೇಶನವನ್ನಾಗಿ ಬದಲಿಸಿ ಮಾರಾಟ ಮಾಡಿದ್ದಾರೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಆದೇಶದಲ್ಲಿ ತಿಳಿಸಿದೆ.

ಸದರಿ ಈ ಬಡಾವಣೆಗೆ ಸಂಬಂಧಪಟ್ಟಂತೆ ಸಂಬಂಧಿಸಿದವರಿಗೆ ಪತ್ರ ಬರೆದು ಮಾಹಿತಿ ನೀಡಲಾಗಿದೆ ಮತ್ತು ಮುಂದಿನ ಆದೇಶದವರೆಗೂ ಈ ನಿವೇಶನಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ನೋಂದಣಿ ಮಾಡಬಾರದು  ಎಂದು ಸಂಬಂಧ ಪಟ್ಟ ಉಪ ನೋಂದಣಾಧಿಕಾರಿಗಳಿಗೆ ಪ್ರಾಧಿಕಾರ ಆದೇಶದಲ್ಲಿ ತಿಳಿಸಿದೆ.

ಪಾರ್ಕ್ ಜಾಗವನ್ನು ನಿವೇಶನ ಎಂದು ಖಾತೆ ಮಾಡಿರುವ ಮುಡಾ ಅಧಿಕಾರಿಗಳು ಅಕ್ರಮವಾಗಿ ಖಾತೆ ಮಾಡಿರುವ ಶಂಕೆ ಕಂಡು ಬಂದಿದ್ದು ಈ ಕುರಿತು ಅಧಿಕಾರಿಗಳು ಮುಂದೆ ಏನು  ಕ್ರಮ ಕೈಗೊಳ್ಳಲಿದ್ದಾರೆ ಎಂದು ನೋಡಬೇಕಿದೆ‌.

Tags: economic activityillegalMysoreMysuruparkresidential
Previous Post

ಅಸ್ಪೃಶ್ಯತೆ, ಮತಾಂಧತೆ, ಸಾಂಸ್ಕೃತಿಕ ಫ್ಯಾಸಿಸಂ ಈ ನೆಲದಲ್ಲೇ ಇದೆ

Next Post

ಕೋವಿಡ್ ಸಂದರ್ಭದಲ್ಲಿ ಸರ್ಕಾರಕ್ಕಿಂತ ಹೆಚ್ಚು ಕಾಂಗ್ರೆಸ್ ಜನರಿಗೆ ಸಹಾಯ ಮಾಡಿದೆ – N.Chaluvaraya Swamy

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಕೋವಿಡ್ ಸಂದರ್ಭದಲ್ಲಿ ಸರ್ಕಾರಕ್ಕಿಂತ ಹೆಚ್ಚು ಕಾಂಗ್ರೆಸ್ ಜನರಿಗೆ ಸಹಾಯ ಮಾಡಿದೆ – N.Chaluvaraya Swamy

ಕೋವಿಡ್ ಸಂದರ್ಭದಲ್ಲಿ ಸರ್ಕಾರಕ್ಕಿಂತ ಹೆಚ್ಚು ಕಾಂಗ್ರೆಸ್ ಜನರಿಗೆ ಸಹಾಯ ಮಾಡಿದೆ - N.Chaluvaraya Swamy

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!