• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರು: ತಾಲಿಬಾನ್ ಹೇಳಿಕೆ ಸಮರ್ಥಿಸಿಕೊಂಡ ಪ್ರತಾಪ್ ಸಿಂಹ

ಪ್ರತಿಧ್ವನಿ by ಪ್ರತಿಧ್ವನಿ
February 24, 2023
in Top Story, ಇದೀಗ
0
ಮೈಸೂರು: ತಾಲಿಬಾನ್ ಹೇಳಿಕೆ ಸಮರ್ಥಿಸಿಕೊಂಡ ಪ್ರತಾಪ್ ಸಿಂಹ
Share on WhatsAppShare on FacebookShare on Telegram

ಮೈಸೂರು: ಕಾಂಗ್ರೆಸ್‌ನವರು ಅಧಿಕಾರಕ್ಕೆ ಬಂದರೆ ತಾಲಿಬಾನ್ ಸರ್ಕಾರ ಬರುತ್ತದೆ. ಕಪಾಲಿ ಬೆಟ್ಟವನ್ನು ಯೇಸು ಬೆಟ್ಟ ಮಾಡುತ್ತಾರೆ. ಆ ನಿಟ್ಟಿನಲ್ಲಿ ಹೇಳಿಕೆ ನೀಡಿದ್ದೇನೆ ಎಂದು ತಮ್ಮ ತಾಲಿಬಾನ್ ಹೇಳಿಕೆಗೆ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.

ADVERTISEMENT

ಬಿಜೆಪಿ ಕಾರ್ಯಕರ್ತರು ಮೈ ಮರೆತರೆ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ  ಎಂದು ಗುರುವಾರ ನಡೆದ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಹೇಳಿಕೆ ನೀಡಿದ್ದರು.

ಈ ಕುರಿತು ಇಂದು ಪ್ರತಿಕ್ರಿಯೆ ನೀಡಿರುವ ಪ್ರತಾಪ್ ಸಿಂಹ, “ಹೌದು, ನಾನು ಕಾಂಗ್ರೆಸ್ ಕುರಿತು ಹೇಳಿಕೆ ನೀಡಿದ್ದೇನೆ. ಸಿದ್ದರಾಮಯ್ಯ ಕೆಎಫ್‌’ಡಿ, ಪಿಎಫ್‌’ಐ ಮೇಲಿನ ಕೇಸ್ ವಾಪಸ್ ತೆಗೆದುಕೊಂಡರು. ಇದರ ಪರಿಣಾಮವಾಗಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಕೊಲೆಯಾದವು. ಈ ನಿಟ್ಟಿನಲ್ಲಿ ಹೇಳಿಕೆ ನೀಡಿದ್ದೇನೆ ಎಂದರು.

ಬಿ.ಎಸ್.ಯಡಿಯೂರಪ್ಪ ಅವರು, ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಹಾಗೂ ಉಳಿದವರ ರಾಜಕಾರಣವನ್ನೆಲ್ಲಾ ಮುಗಿಸುವವರೆಗೂ ಸಕ್ರಿಯ ರಾಜಕಾರಣದಲ್ಲಿ ಇರುತ್ತಾರೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತಾರೆ ಎಂದರು.

Tags: mp prathap simhaಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

Amit Shah : ಒಂದು ಬಾರಿ ಯಡಿಯೂರಪ್ಪ, ಮೋದಿ ಮೇಲೆ ಭರವಸೆ ಇಡಿ

Next Post

ಮೈಸೂರು ವಿಮಾನ ನಿಲ್ದಾಣ ಮೇಲ್ದರ್ಜೆಗೆ: ಶೀಘ್ರದಲ್ಲೇ ಕಾಮಗಾರಿ ಆರಂಭ:  ಪ್ರತಾಪ್ ಸಿಂಹ

Related Posts

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ
Top Story

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಸ್ಥಿತಿ ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದೆ, ಇದರ ಮುನ್ನೇಚ್ಚರಿಕೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ...

Read moreDetails
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

‘ಚಿನ್ನ ಖರೀದಿ ನಿಲ್ಲಿಸಿ’ ಮೋದಿ ಕರೆ: ಮಧ್ಯಮ ವರ್ಗಕ್ಕೆ ಸಂಕಷ್ಟ ಎಚ್ಚರಿಕೆ

May 14, 2026
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

May 14, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

May 14, 2026
Next Post
ಮೈಸೂರು ವಿಮಾನ ನಿಲ್ದಾಣ ಮೇಲ್ದರ್ಜೆಗೆ: ಶೀಘ್ರದಲ್ಲೇ ಕಾಮಗಾರಿ ಆರಂಭ:  ಪ್ರತಾಪ್ ಸಿಂಹ

ಮೈಸೂರು ವಿಮಾನ ನಿಲ್ದಾಣ ಮೇಲ್ದರ್ಜೆಗೆ: ಶೀಘ್ರದಲ್ಲೇ ಕಾಮಗಾರಿ ಆರಂಭ:  ಪ್ರತಾಪ್ ಸಿಂಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!